crossorigin="anonymous"> ಫಿರೋಜಾಬಾದ್ ನಲ್ಲಿ ಡೆಂಘೀ ಅಟ್ಟಹಾಸ : ಹಾಸಿಗೆ ಹಿಡಿದ 12 ಸಾವಿರ ಮಂದಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಫಿರೋಜಾಬಾದ್ ನಲ್ಲಿ ಡೆಂಘೀ ಅಟ್ಟಹಾಸ : ಹಾಸಿಗೆ ಹಿಡಿದ 12 ಸಾವಿರ ಮಂದಿ

Radhakrishna Anegundi by Radhakrishna Anegundi
13-09-21, 2 : 23 pm
in ನ್ಯೂಸ್ ರೂಮ್
dengue-cases-were-reported-in-karnataka-till-jun-30-centre

dengue-cases-were-reported-in-karnataka-till-jun-30-centre

Share on FacebookShare on TwitterWhatsAppTelegram

ಆಗ್ರಾ : ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ ಕಳೆದ ಕೆಲ ದಿನಗಳಿಂದ ನಿಗೂಢ ಜ್ವರ ಎಂದು ಬಿಂಬಿತವಾಗಿದ್ದು ಇದೀಗ ಡೆಂಘೀ ಜ್ವರ ಎಂದು ಸಾಬೀತಾಗಿದೆ. ಉತ್ತರ ಪ್ರದೇಶದ ಅನೇಕ ಜಿಲ್ಲೆಗಳಲ್ಲಿ ಕೊರೋನಾವನ್ನು ಮೀರಿಸಿ ಡೆಂಘೀ ಅಬ್ಬರಿಸುತ್ತಿದೆ. ಅದರಲ್ಲೂ ಫಿರೋಜಾಬಾದ್ ನಲ್ಲಿ ಈ ವೈರಸ್ ಜ್ವರ 12 ಸಾವಿರ ಜನರನ್ನು ಹಾಸಿಗೆ ಹಿಡಿಯುವಂತೆ ಮಾಡಿದೆ.

ಇನ್ನು ಫಿರೋಜಾಬಾದ್ ಒಂದರಲ್ಲೇ ಡೆಂಘೀಗೆ ಬಲಿಯಾದವರ ಸಂಖ್ಯೆ 114ಕ್ಕೆ ಏರಿದ್ದು, ಈ ಪೈಕಿ 88 ಮಂದಿ ಮಕ್ಕಳು. ಜ್ವರ ತೀವ್ರತೆಯನ್ನು ಗಮನಿಸಿರುವ National Centre for Disease Control (NCDC) ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ.

ಸೋಂಕು ಕಾಣಿಸಿಕೊಂಡಿರುವ ಹಾಗೂ ಸೋಂಕು ಕಾಣಿಸಿಕೊಳ್ಳಬಹುದಾದ ಪ್ರದೇಶಗಳಲ್ಲಿ  ಫಾಂಗಿಗ್ ಮಾಡುವುದು, ಸೋಂಕಿತರ ಪತ್ತೆಗಾಗಿ ಮನೆ ಮನೆ ಸರ್ವೇ, ಹಾಗೂ ಅನಗತ್ಯವಾಗಿ ನಿಂತಿರುವ ನೀರನ್ನು ಹೊರಹಾಕುವಂತೆ ಸೂಚಿಸಲಾಗಿದೆ. ಇನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ 12 ಸಾವಿರಕ್ಕೂ ಹೆಚ್ಚು ಮಂದಿ ಡೆಂಘೀ ಪೀಡಿತರಾಗಿದ್ದು, ಮನೆ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಅಧಿಕೃತ ದಾಖಲೆಗಳ ಪ್ರಕಾರ ಫಿರೋಜಾ ಬಾದ್ ನಲ್ಲಿ ಈವರೆಗೆ 578 ಡೆಂಘೀ ಪ್ರಕರಣಗಳು ದೃಢಪಟ್ಟಿದ್ದು, ಮಲೇರಿಯಾ ಕೂಡಾ ಕಾಣಿಸಿಕೊಂಡಿದೆ.

ಈ ನಡುವೆ ಆರೋಗ್ಯ ತುರ್ತು ಪರಿಸ್ಥಿತಿಯಲ್ಲೂ ಖಾಸಗಿ ಆಸ್ಪತ್ರೆಗಳು ಹಣದ ದಾಹ ತೋರಿದ್ದು, ಚಿಕಿತ್ಸಾ ವೆಚ್ಚ ರಾಕೆಟ್ ವೇಗದಲ್ಲಿ ಏರಿದೆ. ಯಾರಾದರೂ ಜ್ವರದ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ಬಂದರೆ ಮೊದಲು ಮೂವತ್ತು ಸಾವಿರ ರೂಪಾಯಿ ಪಾವತಿಸಿ ಬಳಿಕ ಆಡ್ಮಿಟ್ ಮಾಡಿಕೊಳ್ಳುತ್ತೇವೆ ಅನ್ನುತ್ತಿದ್ದಾರಂತೆ. ಇದರೊಂದಿಗೆ ಆಸ್ಪತ್ರೆಗಳಲ್ಲಿ ಪ್ಲೆಟ್ಲೇಟ್ ಕೊರೆತ ಕಾಣಿಸಿಕೊಂಡಿದ್ದು ಆತಂಕ ಹುಟ್ಟಿಸಿದೆ. ಇನ್ನು ಪರಿಸ್ಥಿತಿ ನಿಭಾಯಿಸುವ ಸಲುವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

Tags: FEATUREDyogi adithyanathಉತ್ತರ ಪ್ರದೇಶಡೆಂಘೀ
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್