crossorigin="anonymous"> ಕೋವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಿಗೆ ಜ್ವರ : ಭರವಸೆ ಮೂಡಿಸಿದ ಭಾರತ್ ಬಯೋಟೆಕ್ ಸಂಶೋಧನೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೋವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಿಗೆ ಜ್ವರ : ಭರವಸೆ ಮೂಡಿಸಿದ ಭಾರತ್ ಬಯೋಟೆಕ್ ಸಂಶೋಧನೆ

Radhakrishna Anegundi by Radhakrishna Anegundi
12-06-21, 8 : 23 pm
in ರಾಜ್ಯ
covaxin child
Share on FacebookShare on TwitterWhatsAppTelegram

ಮೈಸೂರು : ದೇಶದಲ್ಲಿ ಕೊರೋನಾ ಸೋಂಕಿನ ಎರಡನೆ ಅಲೆಯ ಅಬ್ಬರ ತೀವ್ರವಾಗಿದೆ. ಇನ್ನು ಮೂರನೇ ಅಲೆ ಮಕ್ಕಳನ್ನೇ ಟಾರ್ಗೇಟ್ ಮಾಡಿರುತ್ತದೆ ಅನ್ನುವ ಸುದ್ದಿಗಳು ಬರುತ್ತಿದೆ. ಹೀಗಾಗಿ ಸಹಜವಾಗಿಯೇ ಪೋಷಕರು ಆತಂಕಿತರಾಗಿದ್ದಾರೆ.

ಈ ನಡುವೆ ಭಾರತ್ ಬಯೋಟೆಕ್ ಸಂಶೋಧಿಸಿರುವ ಮಕ್ಕಳ ಕೊರೋನಾ ಲಸಿಕೆ ಹೊಸ ಭರವಸೆ ಮೂಡಿಸಿದೆ. ಈಗಾಗಲೇ ಹಿರಿಯ ಕೋವ್ಯಾಕ್ಸಿನ್ ಲಸಿಕೆ ಹಲವು ರೂಪಾಂತರಿ ವೈರಸ್ ಗಳನ್ನು ಸೋಲಿಸಿದೆ. ಜೊತೆಗೆ ಮೂಗಿನ ಮೂಲಕ ಕೊರೋನಾ ಸೋಂಕು ಕೊಲ್ಲುವ ಮೆಡಿಸಿನ್ ಸಂಶೋಧನೆಯನ್ನು ಭಾರತ್ ಬಯೋಟೆಕ್ ನಡೆಸುತ್ತಿದೆ.

ಹೀಗಾಗಿ ಮಕ್ಕಳಿಗಾಗಿ ಸಂಶೋಧಿಸಲಾಗಿರುವ ಕೋವ್ಯಾಕ್ಸಿನ್ ಲಸಿಕೆ ಗೇಮ್ ಚೆಂಜರ್ ಆಗಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಕೋವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗಿಸಲಾಗಿದ್ದು, ನಿರೀಕ್ಷೆಗೂ ಮೀರಿದ ಫಲಿತಾಂಶ ನೀಡಿದೆ.  ಇದೀಗ ಮೈಸೂರಿನ ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗಿಸಲಾಗಿದ್ದು, ಪ್ರಯೋಗ ಯಶಸ್ವಿಯಾಗುವ ಮುನ್ಸೂಚನೆ ಸಿಕ್ಕಿದೆ ಎಂದು ಡಾ.ಪ್ರದೀಪ್ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ 12 ರಿಂದ 18 ವರ್ಷ ಒಳಗಿನ 30 ಮಕ್ಕಳಿಗೆ ಲಸಿಕೆಯನ್ನು ಕಳೆದ ಭಾನುವಾರದಿಂದ ನೀಡಲಾಗಿದೆ. ಲಸಿಕೆ ಪಡೆದ ಮಕ್ಕಳನ್ನು 2 ಗಂಟೆಗಳ ಕಾಲ ಆಸ್ಪತ್ರೆಯಲ್ಲೇ ಉಳಿಸಿಕೊಳ್ಳಲಾಗಿತ್ತು. ಬಳಿಕ ಅವರನ್ನು ಮನೆಗೆ ಕಳುಹಿಸಿದ್ದು, ಈ ಪೈಕಿ 7 ಮಕ್ಕಳಿಗೆ ಇಂಜೆಕ್ಷನ್ ಚುಚ್ಚಿದ ಜಾಗದಲ್ಲಿ ನೋವಿತ್ತು. ಒಂದಿಬ್ಬರು ಮಕ್ಕಳಿಗೆ ಜ್ವರ ಬಂದಿದೆ. ಅದನ್ನು ಬಿಟ್ಟರೆ ಮತ್ಯಾವ ತೊಂದರೆಗಳು ಕಂಡು ಬಂದಿಲ್ಲ ಎಂದು ಡಾ. ಪ್ರದೀಪ್ ಹೇಳಿದ್ದಾರೆ.

ನಿತ್ಯ ಅಷ್ಟು ಮಕ್ಕಳ ಪೋಷಕರಿಗೆ ಕರೆ ಮಾಡಿ ಮಕ್ಕಳ ಆರೋಗ್ಯದ ಕುರಿತಂತೆ ಮಾಹಿತಿ ಪಡೆಯಲಾಗುತ್ತಿದೆ. ಮುಂದಿನ ಹಂತದಲ್ಲಿ 6 ರಿಂದ 12 ವರ್ಷದ ಮಕ್ಕಳಿಗೆ ಲಸಿಕೆ ಪ್ರಯೋಗ ನಡೆಯಲಿದೆ. ಅದಾದ ಬಳಿಕ 2 ರಿಂದ 6 ವರ್ಷ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಯ ಪ್ರಯೋಗ ನಡೆಯಲಿದೆ.

ಒಟ್ಟು 6 ರಿಂದ 7 ತಿಂಗಳ ಕಾಲ‌ ಲಸಿಕೆ ಪ್ರಯೋಗ ನಡೆಯಲಿದ್ದು, ಸಾಧಕ ಬಾಧಕಗಳನ್ನು ಗಮನಿಸಿದ ಬಳಿಕ ಲಸಿಕೆ ಬಿಡುಗಡೆಯಾಗಲಿದೆ.

ಈ ಹಿಂದೆ ಬೆಳಗಾವಿಯ ಜೀವನ್ ರೇಖಾ ಆಸ್ಪತ್ರೆಯಲ್ಲಿ  12 ರಿಂದ 18 ವರ್ಷದೊಳಗಿನ 20 ಮಕ್ಕಳ ಮೇಲೆ ಜೈಡಸ್ ಕ್ಯಾಡಿಲಾ ಕಂಪನಿ ಅಭಿವೃದ್ಧಿಪಡಿಸಿರುವ ಝೈಕೋವ್-ಡಿ ಕೊರೋನಾ ಲಸಿಕೆ ಪ್ರಯೋಗ ನಡೆದಿತ್ತು.

20 ಮಕ್ಕಳ ಮೇಲೆ ನಡೆಸಲಾದ ಪ್ರಯೋಗ ಯಶಸ್ವಿಯಾಗಿದ್ದು ಯಾವುದೇ ಮಕ್ಕಳು ಮೇಲೆ ಅಡ್ಡ ಪರಿಣಾಮಗಳಿಲ್ಲ ಎಂದು ಜೀವನ್ ರೇಖಾ ಆಸ್ಪತ್ರೆಯ ನಿರ್ದೇಶಕ ಡಾ.ಅಮಿತ್ ಭಾಟೆ ತಿಳಿಸಿದ್ದರು.

Tags: covaxin
Share29TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್