crossorigin="anonymous"> ಹೊರಗೆ ಹೋದ್ರೆ ಹೊಡಿತಾರೇ.. ದೀಪ ಹಚ್ಚಲು ಮೇಣದ ಬತ್ತಿ ಎಲ್ಲಿಂದ ತರೋಣ - ಪ್ರಧಾನಿಗೆ  ರೇವಣ್ಣ ಪ್ರಶ್ನೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹೊರಗೆ ಹೋದ್ರೆ ಹೊಡಿತಾರೇ.. ದೀಪ ಹಚ್ಚಲು ಮೇಣದ ಬತ್ತಿ ಎಲ್ಲಿಂದ ತರೋಣ – ಪ್ರಧಾನಿಗೆ  ರೇವಣ್ಣ ಪ್ರಶ್ನೆ

Radhakrishna Anegundi by Radhakrishna Anegundi
05-04-20, 12 : 09 am
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಹಾಸನ :  ಪ್ರಧಾನಿ ನರೇಂದ್ರ ಮೋದಿಯವರು ಕೊರೋನಾ ವಿರುದ್ಧ ಸಮರದ ಭಾಗವಾಗಿ ಇದೇ ಭಾನುವಾರ 5 ರಂದು ವಿದ್ಯುತ್ ದೀಪಗಳನ್ನು ಆರಿಸಿ, ಮನೆಯ ಬಾಲ್ಕನಿಯಲ್ಲಿ ದೀಪ ಉರಿಸಿ ಅಂದಿದ್ದಾರೆ. ಕ್ಯಾಂಡಲ್, ಮೊಬೈಲ್ ಟಾರ್ಚ್ ಗಳಾದರೂ ಪರವಾಗಿಲ್ಲ ಅಂದಿದ್ದಾರೆ.

ಲಾಕ್ ಡೌನ್ ನಿಂದ ಮನೆಯಲ್ಲಿ ಕೂತು ಕಂಗೆಟ್ಟ ಮನಸ್ಸುಗಳಲ್ಲಿ ಹೊಸ ಚೈತನ್ಯ ಮೂಡಿಸುವುದು ಇದರ ಉದ್ದೇಶ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”2769″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_276920200405180449″); document.getElementById(“div_276920200405180449”).appendChild(scpt);

ಇನ್ನು ಭಾರತೀಯರ ನಂಬಿಕೆಗಳ ಪ್ರಕಾರ ದೀಪಕ್ಕೆ ತನ್ನದೇ ಆದ ಮಹತ್ವವಿದೆ. ಪ್ರತಿಯೊಂದು ಧರ್ಮವೂ ದೀಪಕ್ಕೆ ತನ್ನದೇ ಆದ ಸ್ಥಾನ ಮಾನವನ್ನು ಕೊಟ್ಟಿದೆ.

ಇನ್ನು ಕೊರೋನಾ ಪೀಡಿತ ಇಟಲಿಯಲ್ಲೂ ದೀಪ ಬೆಳಗುವ ಹೊಸ ಕಾರ್ಯಕ್ರಮವೊಂದು ಹಲವು ದಿನಗಳಿಂದ ನಡೆಯುತ್ತಿದೆ.

ಆದರೆ ಮೋದಿಯವರು ಹೇಳಿದ್ದನ್ನು ಟೀಕಿಸಲೇಬೇಕು ಎಂದು ಪಟ್ಟು ಹಿಡಿದವರು, ಅಥವಾ ನಾನು ಹುಟ್ಟಿದ್ದೇ ಮೋದಿಯನ್ನು ಟೀಕಿಸಲೆಂದು ಅನ್ನುವವರು ದೀಪ ಬೆಳಗುವ ಕಾನ್ಸೆಪ್ಟ್ ಅನ್ನು ಟೀಕಿಸಿದ್ದಾರೆ.

ಇದಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಪುತ್ರ ರೇವಣ್ಣ ಕೂಡಾ ಹೊರತಲ್ಲ. ಮೋದಿ ಹೇಳ್ತಾರೆ ಏಪ್ರಿಲ್  5ರಂದು ಮೇಣದ ಬತ್ತಿ ಹಚ್ಚಿ ಎಂದು. ಎಲ್ಲಾ ಕಡೆ ಲಾಕ್ ಡೌನ್ ಆಗಿದೆ. ಮೇಣದಬತ್ತಿ ತರೋಕೆ ಮನೆಯಿಂದ ಹೊರಗೆ ಹೋದ್ರೆ ಏಟು ಬೀಳುತ್ತದೆ. ಹಾಗಾಗಿ ಮೇಣದ ಬತ್ತಿ ಎಲ್ಲಿಂದ ತರೋಣ ಎಂದು ರೇವಣ್ಣ ಟೀಕಿಸಿದ್ದಾರೆ.

Revanna
Tags: NARENDRA MODIನರೇಂದ್ರ ಮೋದಿ
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್