crossorigin="anonymous"> ವಿಶ್ವ ಆಸ್ತಮಾ ದಿನ - ಉಸಿರಾಟದ ಕಾಯಿಲೆಯನ್ನು ಗೆಲ್ಲುವುದು ಹೇಗೆ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಿಶ್ವ ಆಸ್ತಮಾ ದಿನ – ಉಸಿರಾಟದ ಕಾಯಿಲೆಯನ್ನು ಗೆಲ್ಲುವುದು ಹೇಗೆ…?

Radhakrishna Anegundi by Radhakrishna Anegundi
05-05-20, 11 : 20 am
in ಆರೋಗ್ಯ / ಆಹಾರ
Share on FacebookShare on TwitterWhatsAppTelegram

ಪ್ರಪಂಚಾದ್ಯಂತ 300 ದಶಲಕ್ಷ ಜನ ಅಸ್ತಮಾಕ್ಕೆ ತುತ್ತಾಗುತ್ತಾರೆ ಎಂಬುದು ನಿಮಗೆ ತಿಳಿದಿದೆಯೇ? ವಿಶ್ವ ಆರೋಗ್ಯ ಸಂಸ್ಥೆ(WHO)ವರದಿ ಪ್ರಕಾರ ವರ್ಷದಲ್ಲಿ ಪ್ರಪಂಚಾದ್ಯಂತ 2,50,000 ಜನ ಅಸ್ತಮಾಕ್ಕೆ ಬಲಿಯಾಗುತ್ತಿದ್ದಾರೆ.

ಅಸ್ತಮಾ ಈ ಮಟ್ಟದಲ್ಲಿ ಅಪಾಯಕಾರಿಯಾಗಿದ್ದರೂ ಅನೇಕರಿಗೆ ಅದರ ಬಗ್ಗೆ ಅರಿವಿಲ್ಲ.ಹೀಗಾಗಿ ರೋಗದ ಬಗ್ಗೆ ಈ ಅರಿವನ್ನು ಮೂಡಿಸಲು, ಗ್ಲೋಬಲ್ ಇನಿಶಿಯೇಟಿವ್ ಫಾರ್ ಆಸ್ತಮಾ (GINA) ಮತ್ತು ಯುಎಸ್ ಮೂಲದ ನ್ಯಾಷನಲ್ ಹಾರ್ಟ್ ಲಂಗ್ ಅಂಡ್ ಬ್ಲಡ್ ಇನ್ಸ್ಟಿಟ್ಯೂಟ್ (ಎನ್ಎಚ್ಎಲ್ಬಿ), ಮತ್ತು ವಿಶ್ವ ಆಸ್ತಮಾ ಫೌಂಡೇಶನ್ ವಾರ್ಷಿಕ ಕಾರ್ಯಕ್ರಮವನ್ನು ಆಯೋಜಿಸುತ್ತದೆ, ಅದೇ ವಿಶ್ವ ಆಸ್ತಮಾ ದಿನ.

ಶ್ವಾಸಕೋಶಕ್ಕೆ ಸಂಬಂಧಿಸಿದ ಈ ಕಾಯಿಲೆಯು ವಿಶ್ವಾದ್ಯಂತ ಸುಮಾರು 235 ದಶಲಕ್ಷ ಜನರನ್ನು ಕಾಡುತ್ತಿದೆ ಎಂದು ಅಂದಾಜಿಸಲಾಗಿದೆ. ಈ ಕಾಯಿಲೆಯ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸಲು, ರೋಗ ನಿವಾರಣೆಗೆ ಇರುವ ಔಷಧ, ಚಿಕಿತ್ಸಾ ಪದ್ಧತಿಗಳ ಕುರಿತು ಮಾಹಿತಿ ನೀಡುವ ಉದ್ದೇಶದಿಂದ ಪ್ರತಿವರ್ಷ ಮೇ ತಿಂಗಳ ಮೊದಲ ಮಂಗಳವಾರವನ್ನು ವರ್ಲ್ಡ್‌ ಅಸ್ತಮಾ ಡೇ ಎಂದು ಆಚರಿಸಲಾಗುತ್ತದೆ. ಈ ಬಾರಿ ಮೇ 5 ಅನ್ನು ಅಸ್ತಮಾ ದಿನವನ್ನಾಗಿ ಗುರುತಿಸಲಾಗಿದೆ.

ಎದೆಯಲ್ಲಿ ಬಿಗಿತ, ಉಸಿರಾಡಲು ಕಷ್ಟವಾಗುವುದು, ಪದೇ ಪದೇ ಬರುವ ಕೆಮ್ಮು, ಒಂದು ರೀತಿಯ ಉಸಿರುಗಟ್ಟಿದಂತೆ ಅನಿಸುವುದು ಇವು ಅಸ್ತಮಾ ಕಾಯಿಲೆಯ ಲಕ್ಷ ಣವಾಗಿವೆ. ಆರಂಭಿಕ ಹಂತದಲ್ಲಿ ಮಾರಣಾಂತಿಕವಲ್ಲದಿದ್ದರೂ ಸೂಕ್ತ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಮಾರಕವಾಗುವ ಕಾಯಿಲೆ ಇದಾಗಿದೆ. ಅಸ್ತಮಾವನ್ನು ಪೂರ್ತಿಯಾಗಿ ಗುಣಪಡಿಸಲು ಸಾಧ್ಯವಿಲ್ಲ. ಆದರೆ ಅದರ ಪರಿಣಾಮಗಳನ್ನು ಮತ್ತು ಲಕ್ಷ ಣಗಳನ್ನು ಕಡಿಮೆಗೊಳಿಸಬಹುದು. ಕೆಲವರಿಗೆ ಬಾಲ್ಯದಲ್ಲಿ ಕಾಡುವ ಅಸ್ತಮಾ ವಯಸ್ಕರಾಗುವಾಗ ಇಲ್ಲವಾಗುತ್ತದೆ ಅಥವಾ ಕೆಲವರಿಗೆ ಬಾಲ್ಯದಲ್ಲಿ ಇಲ್ಲದ್ದು ವಯಸ್ಕರಾಗುವ  ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಹಾಗಾದರೆ ಅಸ್ತಮಾವನ್ನು ಗೆಲ್ಲುವುದು ಹೇಗೆ, ತುಂಬಾ ಸುಲಭ ಮುನ್ನೆಚ್ಚರಿಕೆ ಅನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಪಾಲಿಸಿದರೆ ಆಯ್ತು. 

ShareTweetSendShare

Discussion about this post

Related News

Benefits of ghee 15-amazing-health-benefits

Benefits of ghee : ನಿತ್ಯ ಒಂದು ಚಮಚ ದೇಶಿ ದನದ ತುಪ್ಪ ತಿಂದ್ರೆ ಲಾಭ ಸಾವಿರಾರು

cracked heels ayurvedic-remedies

cracked heels : ಅಡುಗೆ ಮನೆಯೇ ಆಸ್ಪತ್ರೆ : ಹಿಮ್ಮಡಿ ಬಿರುಕಿಗೆ ಸಿಂಪಲ್ ಪರಿಹಾರ

high blood pressure home remedies

High blood pressure : ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸರಳ ಸೂತ್ರ

ಅತೀಯಾದ ಬಿಸ್ಕೆಟ್ ಸೇವನೆಯಿಂದ ಕ್ಯಾನ್ಸರ್ ಬರಲಿದೆ : ಕ್ಯಾನ್ಸರ್ ಕಾರಕ ಅಂಶಗಳಿರೋ ಬಿಸ್ಕೆಟ್ ಯಾವುದು ಗೊತ್ತಾ…?

100 ವರ್ಷದ ಸಂಶೋಧನೆಗೆ ಸಿಕ್ತು ಫಲ : ಕೊನೆಗೂ ಮಲೇರಿಯಾ ಸೋಲಿಸುವ ಲಸಿಕೆ ಸಂಶೋಧನೆ

2030ಕ್ಕೆ ಹೃದ್ರೋಗದಲ್ಲಿ ಭಾರತವೇ ನಂಬರ್ 1

ಡಯಾಬಿಟಿಸ್ ಕ್ಯಾಪಿಟಲ್ ಆಗುತ್ತಾ ಬೆಂಗಳೂರು… BBMP ಸರ್ವೇಯಲ್ಲಿ ಸ್ಫೋಟಕ ಮಾಹಿತಿ

ರೂಪಾಂತರಿಗೊಂಡ ಡೆಂಘೀ ವೈರಸ್ : ರಾಜ್ಯಕ್ಕೂ ಕಾದಿದೆ ಅಪಾಯ

ಹವಮಾನ ವರದಿಯ ನೇರ ಪ್ರಸಾರದಲ್ಲಿ ಟಿವಿ ಪರದೆ ಮೇಲೆ ಕಾಣಿಸಿಕೊಂಡ ನಾಯಿ ಮರಿ

ವಿದ್ಯಾರ್ಥಿ ಭವನಕ್ಕೆ ಶುಕ್ರವಾರ ರಜೆ ಯಾಕೆ…?

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್