ಬೆಂಗಳೂರು : ಕನ್ನಡ ಚಿತ್ರರಂಗದ ಹಾಸ್ಯ ನಟ ಮೈಕಲ್ ಮಧು ನಿಧನ ಹೊಂದಿದ್ದಾರೆ. ಇಂದು ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ಇವರು ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಂಜೆಯಷ್ಟು ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ನಾಳೆ ಬೆಳಗ್ಗೆ ಕಿಮ್ಸ್ ಆಸ್ಪತ್ರೆ ಮೈಕಲ್ ಮಧು ಅವರ ಪಾರ್ಥಿವ ಶರೀರವನ್ನು ಕುಟುಂಬಸ್ಥರಿಗೆ ಒಪ್ಪಿಸಲಿದೆ.
Discussion about this post