crossorigin="anonymous"> ಗಾಲಿ ಜನಾರ್ಧನ ರೆಡ್ಡಿಯವರಿಗೆ ಕೊರೋನಾ ಸೋಂಕು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಗಾಲಿ ಜನಾರ್ಧನ ರೆಡ್ಡಿಯವರಿಗೆ ಕೊರೋನಾ ಸೋಂಕು

Radhakrishna Anegundi by Radhakrishna Anegundi
29-08-20, 9 : 31 pm
in ಟಾಪ್ ನ್ಯೂಸ್
2020 08 29 21 00 06
Share on FacebookShare on TwitterWhatsAppTelegram

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜನಾರ್ಧನ ರೆಡ್ಡಿ ಅವರು ನಾಳೆ (ಆಗಸ್ಟ್ 30) ಬಳ್ಳಾರಿಗೆ ತೆರಳಬೇಕಾಗಿತ್ತು. ಇದಕ್ಕೂ ಮುನ್ನ ಇಂದು ಸಂಜೆ ಅವರು ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಕುರಿತಂತೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಜನಾರ್ಧನ ರೆಡ್ಡಿಯವರು,

“ ಇಂದು ಸಂಜೆ ನನಗೆ ಕೊರೋನಾ ಸೊಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ನಾನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವೆ. ಆ ಕಾರಣದಿಂದ ನಾನು ನಾಳೆ ಆಗಸ್ಟ್ ೩೦ ರಂದು ಬಳ್ಳಾರಿಗೆ ಭೇಟಿ ನೀಡಿ ನನ್ನ ಪ್ರಾಣ ಸ್ನೇಹಿತ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿಯವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆಸ್ಪತ್ರೆಯಲ್ಲಿ ಉತ್ತಮ ವೈದ್ಯರ ತಂಡ ನನಗೆ ಚಿಕಿತ್ಸೆ ನೀಡುತ್ತಿದೆ. ನನಗೆ ಯಾವುದೇ ರೋಗದ ಲಕ್ಷಣಗಳು ಇಲ್ಲದಿದ್ದರೂ ಕೊರೋನಾ ಪಾಸಿಟಿವ್ ಬಂದಿದೆ. ನಿಮ್ಮೆಲ್ಲರ ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ ಮನೆಗೆ ಮರಳಲಿದ್ದೇನೆ.ಅಂದಿದ್ದಾರೆ….

https://www.instagram.com/p/CEeky62nLBP/?igshid=v42yt6p2d48h
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್