crossorigin="anonymous"> ಕನ್ನಡಿಗರ ಮನ ಗೆಲ್ಲುವ ಪ್ರಯತ್ನದಲ್ಲಿ ಲಾಸ್ಯ ನಾಗರಾಜ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕನ್ನಡಿಗರ ಮನ ಗೆಲ್ಲುವ ಪ್ರಯತ್ನದಲ್ಲಿ ಲಾಸ್ಯ ನಾಗರಾಜ್

Radhakrishna Anegundi by Radhakrishna Anegundi
13-09-18, 7 : 09 pm
in ಮನೋರಂಜನೆ
lasya
Share on FacebookShare on TwitterWhatsAppTelegram

ಡಿಗ್ರಿ ಓದುತ್ತಿರುವ ಸಂದರ್ಭದಲ್ಲಿ ಟೈಮ್ಸ್‌ ಆಫ್‌ ಇಂಡಿಯಾದಲ್ಲಿದಲ್ಲಿ ಇಂಟರ್‌ಶಿಪ್‌ ಮಾಡುತ್ತಿದ್ದ ಲಾಸ್ಯ ನಾಗರಾಜ್ , ಪತ್ರಕರ್ತೆಯಾಗಬೇಕು ಅಂದುಕೊಂಡಿದ್ದರು. ಆದರೆ ಡಿಗ್ರಿ ಫೈನಲ್‌ ಇಯರ್‌ಗೆ ಬರುವ ಹೊತ್ತಿಗೆ, ಆ್ಯಕ್ಟಿಂಗ್‌  ಮೇಲೆ ಆಸಕ್ತಿ ಬೆಳೆಯಿತು. ಹೀಗಾಗಿ ಮದುಮಗಳು, ಮತ್ತು ಪದ್ಮಾವತಿ ಸೀರಿಯಲ್‌ಗಳಲ್ಲಿ ನಟಿಸಲು ಆರಂಭಿಸಿದರು.

ಜೊತೆಗೆ ಡಾನ್ಸ್‌ ಬಗ್ಗೆ ಬಹಳ ಆಸಕ್ತಿ ಇದ್ದ ಕಾರಣ ಡಾನ್ಸ್‌ ಕಲಿಕೆ ಬಗ್ಗೆ ಮುಖ ಮಾಡಿದರು. ಅದೇ ಸಮಯಕ್ಕೆ ಬಿಗ್‌ಬಾಸ್‌ ನಿಂದ ಆಫರ್ ಬಂತು. ಅಲ್ಲಿಗೂ ಹೋಗಿ ಬಂದ ಲಾಸ್ಯ ನಾಗರಾಜ್ ಸಂಯುಕ್ತಾ ಹೆಗಡೆ ಗೆಳತಿ ಅನ್ನುವ ಕಾರಣಕ್ಕೆ ಜನರಿಂದ ಒಂದಿಷ್ಟು ತಿರಸ್ಕಾರಕ್ಕೆ ಒಳಗಾದರು. (ಅಷ್ಟು ಹೊತ್ತಿಗೆ ಸಂಯುಕ್ತಾ ಸಮೀರ್ ಆಚಾರ್ಯ ಮೇಲೆ ದಾಳಿ ಮಾಡಿ ನೆಗೆಟಿವ್ ಇಮೇಜ್ ಬೆಳೆಸಿಕೊಂಡಿದ್ದರು.)

ಬಿಗ್ ಬಾಸ್ ಮನೆಗೆ ಹೋಗುವ ಮುಂಚೆ ಅಸತೋಮ ಸದ್ಗಮಯ ಚಿತ್ರದಲ್ಲಿ ನಟಿಸಿದ್ದ ಲಾಸ್ಯ, ಬಿಗ್ ಬಾಸ್ ಮನೆಗೆ ಹೋದ ಮೇಲೆ ಜನರಿಗೆ ಪರಿಚಯವಾದರು ನಿಜ. ಆದರೆ ಬಿಗ್ ಬಾಸ್ ಮನೆಯಿಂದ ಬಂದ ಮೇಲೆ ನಿರೀಕ್ಷಿತ ಅವಕಾಶ ಬರಲಿಲ್ಲ.

ಆದರೆ ಇದೀಗ ಕಾಲ ಬದಲಾಗಿದೆ, ಅಸೋತಮ ಸದ್ಗಮಯ ಚಿತ್ರದ ನಂತರ ಉಪೇಂದ್ರ ಅವರ ಹೋಂ ಮಿನಿಸ್ಟರ್‌, ಅಂಬಿ ನಿಂಗೆ ವಯಸ್ಸಾಯ್ತೋ, ಮಂಗಳವಾರ ರಜಾ ದಿನ, ಚಿತ್ರದಲ್ಲಿ ನಾಯಕಿಯಾಗಿ ಲಾಸ್ಯ ಕಾಣಿಸಿಕೊಳ್ಳಲು ಹೊರಟಿದ್ದಾರೆ.

ಹಾಗಾದರೆ ಚಂದನವನದಲ್ಲಿ ಲಾಸ್ಯ ನಾಗರಾಜ್ ನೆಲೆಯೂರುತ್ತಾರ..?

[youtube https://www.youtube.com/watch?v=oJr2b-ctJ5o&w=853&h=480]

Tags: lasya nagarajಲಾಸ್ಯ ನಾಗರಾಜ್
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್