crossorigin="anonymous"> ಕುವೈತ್‌ ಪ್ರತಿನಿಧಿಯ ಪರ್ಸ್ ಕದ್ದ ಪಾಕಿಸ್ತಾನದ ಆಧಿಕಾರಿ....! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕುವೈತ್‌ ಪ್ರತಿನಿಧಿಯ ಪರ್ಸ್ ಕದ್ದ ಪಾಕಿಸ್ತಾನದ ಆಧಿಕಾರಿ….!

Radhakrishna Anegundi by Radhakrishna Anegundi
30-09-18, 11 : 33 pm
in ಟಾಪ್ ನ್ಯೂಸ್
pak officer kuwait delegation wallet stealing
Share on FacebookShare on TwitterWhatsAppTelegram

ಪಾಕಿಸ್ತಾನದ ಅಧಿಕಾರಿಯೊಬ್ಬರು ಕುವೈತ್‌ ಪ್ರತಿನಿಧಿಯ ಪರ್ಸ್‌ ಕದ್ದು ಸಿಕ್ಕಿ ಬಿದ್ದ ಘಟನೆ ನಡೆದಿದೆ. ಜಂಟಿ ಸಚಿವರ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಕುವೈತ್‌ ಅಧಿಕಾರಿಗಳ ತಂಡ ಎರಡು ದಿನಗಳ ಪ್ರವಾಸಕ್ಕಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿತ್ತು.

ಶನಿವಾರ ನಡೆದ ಆರ್ಥಿಕ ವ್ಯವಹಾರಗಳ ವಿಭಾಗದ ಸಭೆಯಲ್ಲಿ ಆಕಸ್ಮಿಕವಾಗಿ ಕುವೈತ್‌ ಅಧಿಕಾರಿ ಟೇಬಲ್‌ ಮೇಲೆ ಪರ್ಸ್‌ ಮರೆತು ಹೋಗಿದ್ದಾರೆ.

ತಮ್ಮ ಪರ್ಸ್‌ ಕಳೆದು ಹೋಗಿರುವುದಾಗಿ ಕುವೈತ್‌ ಅಧಿಕಾರಿ ದೂರು ನೀಡಿದ ಹಿನ್ನೆಲೆಯಲ್ಲಿ ಹಾಲ್‌ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಪಾಕ್ ಅಧಿಕಾರಿಯೇ ಪರ್ಸ್ ಎಗರಿಸಿರುವುದು ಬೆಳಕಿಗೆ ಬಂದಿದೆ.

ಅದನ್ನು ಪಾಕ್‌ ತಂಡದಲ್ಲಿದ್ದ ಅಧಿಕಾರಿಯೊಬ್ಬರು ಎಗರಿಸಿರುವುದು ಸಿಸಿ ಕ್ಯಾಮೆರಾದಿಂದ ಗೊತ್ತಾಗುತ್ತಿದ್ದಂತೆ ಅಧಿಕಾರಿಯನ್ನು ಬಂಧಿಸಲಾಗಿದೆ. ಪರ್ಸ್‌ ಕದ್ದ ಅಧಿಕಾರಿಯನ್ನು ಪಾಕಿಸ್ತಾನದ ಹೂಡಿಕೆ ಮತ್ತು ಸೌಕರ್ಯಗಳ ಜಂಟಿ ಕಾರ್ಯದರ್ಶಿ ಜರ್ದಾರ್‌ ಹೈದರ್‌ ಖಾನ್‌ ಎಂದು ಗುರುತಿಸಲಾಗಿದೆ.

ಇದೀಗ ಅಧಿಕಾರಿ ವಿರುದ್ಧ ಕಾನೂನು ಕ್ರಮಕ್ಕೆ ಸೂಚಿಸಲಾಗಿದೆ. ಈ ನಡುವೆ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪಾಕ್‌ ಹಣಕಾಸು ಸಚಿವಾಲಯದ ಅಧಿಕಾರಿ, ಇದೊಂದು ತಲೆ ತಗ್ಗಿಸುವ ಘಟನೆ. ಇದರಿಂದ ದೇಶಕ್ಕೆ ಕೆಟ್ಟ ಹೆಸರು. ಹೈದರ್‌ ಖಾನ್‌ ಅವರು ಕುವೈತ್‌ ಅಧಿಕಾರಿಯ ಕ್ಷಮೆ ಕೋರಿ, ಪರ್ಸ್‌ ಹಿಂತಿರುಗಿಸಿದ್ದಾರೆ ಎಂದಿದ್ದಾರೆ.

Grade 20 GoP officer stealing a Kuwaiti official’s wallet – the official was part of a visiting delegation which had come to meet the PM pic.twitter.com/axODYL3SaZ

— omar r quraishi (@omar_quraishi) September 28, 2018

ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್