crossorigin="anonymous"> ಅತಿಯಾದ ಮಾತು ಅಪಾಯಕ್ಕೆ ಕಾರಣ...... 30-01-2021 ರ ಶನಿವಾರದ ರಾಶಿಭವಿಷ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

Radhakrishna Anegundi by Radhakrishna Anegundi
30-01-21, 5 : 30 am
in ದೇವನುಡಿ
Daily Horoscope basavaraj Guruji
Share on FacebookShare on TwitterWhatsAppTelegram

ಮೇಷ
ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.

ಶುಭ ಸಂಖ್ಯೆ : 6

ವೃಷಭ
ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವದು.ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ
ಶುಭ ಸಂಖ್ಯೆ : 8

ಮಿಥುನ
ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ.
ಶುಭ ಸಂಖ್ಯೆ : 3

ಕರ್ಕ
ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
ಶುಭ ಸಂಖ್ಯೆ : 1

ಸಿಂಹ
ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವದು. ಮಾನಸಿಕ ಉತ್ಸಾಹ ಕಂಡುಬರುವದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವದು. ಕಾರಣಾಂತರ ಅಧಿಕ ಖರ್ಚು ಬರಬಹುದು.
ಶುಭ ಸಂಖ್ಯೆ : 9

ಕನ್ಯಾ
ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ.
ಶುಭ ಸಂಖ್ಯೆ : 4

ತುಲಾ
ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವುದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವದು.
ಶುಭ ಸಂಖ್ಯೆ : 2

ವೃಶ್ಚಿಕ
ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.
ಶುಭ ಸಂಖ್ಯೆ : 7

ಧನು
ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು
ಶುಭ ಸಂಖ್ಯೆ : 5

ಮಕರ
ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ.
ಶುಭ ಸಂಖ್ಯೆ : 9

ಕುಂಭ
ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು.
ಶುಭ ಸಂಖ್ಯೆ : 4

ಮೀನ
ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ.
ಶುಭ ಸಂಖ್ಯೆ : 8
ಶುಭಂಭವತು

ಡಾ.ಬಸವರಾಜ್ ಗುರೂಜಿ……….ವೈದಿಕ ಜ್ಯೋತಿಷಿ
9972848937

Share4TweetSendShare

Discussion about this post

Related News

Tulsi Vivah

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

raghavendra swamy aradhana mantralayam

Raghavendra Swamy Aradhana : ರಾಯರ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯದಲ್ಲಿ ಸಂಭ್ರಮ

nagara-panchami-most-amazing-snake-naga-temples-of-india-story

Naga temple : ಭಾರತದ ಪ್ರಸಿದ್ಧ ನಾಗ ದೇವಾಲಯಗಳು : ನಾಗದೋಷ ಪರಿಹರಿಸುವ ಪುಣ್ಯ ಕ್ಷೇತ್ರ

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 27 july 2022

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 26 july 2022

Daily horoscope  : ದಿನ ಭವಿಷ್ಯ : ಇಂದಿನ ರಾಶಿ ಭವಿಷ್ಯ 24 ಜುಲೈ 2022

Rashi bhavishya : ದಿನ ಭವಿಷ್ಯ : ಯೋಜಿತ ಕೆಲಸದಲ್ಲಿ ಯಶಸ್ಸು ಸಾಧಿಸಲು ಸುದಿನ

weekly horoscope in kannada : ಈ ವಾರ ಯಾವ ರಾಶಿಯವರು ಯಾವ ದೇವರನ್ನು ಪೂಜಿಸಬೇಕು

ಅಮಾವಾಸ್ಯೆ ದಿನ ಈ ವಸ್ತುಗಳನ್ನು ಖರೀದಿಸಬೇಡಿ : ಯಾವುದು ಆ ವಸ್ತುಗಳು

ಆಷಾಢ ಅಮಾವಾಸ್ಯೆ 2022  : ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆಯ ಮಹತ್ವ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್