crossorigin="anonymous"> ಇನ್ನೊಬ್ಬರ ಸಿನಿಮಾ ಹ್ಯಾಂಡಲ್ ಮಾಡುವಷ್ಟು ದೊಡ್ಡವ ನಾನಲ್ಲ – ರಾಬರ್ಟ್ ವಿವಾದದ ಬಗ್ಗೆ ಕಿಚ್ಚ ರಿಯಾಕ್ಷನ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇನ್ನೊಬ್ಬರ ಸಿನಿಮಾ ಹ್ಯಾಂಡಲ್ ಮಾಡುವಷ್ಟು ದೊಡ್ಡವ ನಾನಲ್ಲ – ರಾಬರ್ಟ್ ವಿವಾದದ ಬಗ್ಗೆ ಕಿಚ್ಚ ರಿಯಾಕ್ಷನ್

Radhakrishna Anegundi by Radhakrishna Anegundi
30-01-21, 5 : 29 pm
in ಗಾಂಧಿ ಕ್ಲಾಸ್
kiccha suddep
Share on FacebookShare on TwitterWhatsAppTelegram

ದುಬೈ : ಬೇರೆಯವರ ಸಿನಿಮಾ ರಕ್ಷಿಸುವಷ್ಚು ದೊಡ್ಡ ವ್ಯಕ್ತಿ ನಾನಲ್ಲ. ಇನ್ನೊಬ್ಬರ ಸಿನಿಮಾ ಹ್ಯಾಂಡಲ್ ಮಾಡುವಷ್ಟು ದೊಡ್ಡವ ನಾನಲ್ಲ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ರಾಬರ್ಟ್ ಸಿನಿಮಾ ವಿವಾದ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ನಾನೇನು ಹೇಳಲಿ ರಾಬರ್ಟ್ ಬಗ್ಗೆ  ನನ್ನ ಸಿನಿಮಾ ಕಾಪಾಡಿಕೊಳ್ಳುವುದು ನನಗೆ ಗೊತ್ತಿದೆ. ಅವರ ಸಿನಿಮಾ ಕಾಪಾಡಿರೊಳ್ಳುವುದು ಅವರಿಗೆ ಗೊತ್ತಿರುತ್ತದೆ ಅಂದಿದ್ದಾರೆ.

Such a wonderful gesture to celebrate my presence at the restaurant & 25yrs ,,
Thank you guys and thank you @cznburak .
Mch luv to you.
and yeah
food ,,,,,,,,,,,,,,,,,,,,,,,,,,,,,,,,,,,,,,,,,,supaaa
Hospitality,,,,, even more supaaaaa. pic.twitter.com/5CqdR7HwUO

— Kichcha Sudeepa (@KicchaSudeep) January 29, 2021

ಕೆಲ ದಿನಗಳ ಹಿಂದಷ್ಟೇ ರಾಬರ್ಟ್ ಸಿನಿಮಾಗೆ ತೆಲುಗಿನಲ್ಲಿ ಬಿಡುಗಡೆಗೆ ಅಡ್ಡಿ ಎದುರಾಗಿರುವ ಕುರಿತು ದರ್ಶನ್ ಸಿಡಿದೆದ್ದಿದ್ದರು. ಮಾತ್ರವಲ್ಲದೆ ನಮ್ಮವರಿಗೆ ಪರಭಾಷಾ ವ್ಯಾಮೋಹ, ನಮ್ಮಲ್ಲಿರುವವರು ಕನ್ನಡ ಅಭಿಮಾನ ಬೆಳೆಸಿಕೊಳ್ಳಬೇಕು,ಅವರು ಕನ್ನ ಮಾತನಾಡುತ್ತಾರೆಯೇ…ತಮಿಳು ಪ್ರೇಮ ಜಾಸ್ತಿ ಅವರಿಗೆ ಎಂದೆಲ್ಲಾ ಟೀಕಾ ಪ್ರಹಾರ ಮಾಡಿದ್ದರು.

ಬಹುನಿರೀಕ್ಷಿತ "ಕಬ್ಜ" ಚಿತ್ರತಂಡಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸೇರ್ಪಡೆಗೊಂಡಿದ್ದಾರೆ.
ಅಭಿನಯ ಚಕ್ರವರ್ತಿ "ಕಿಚ್ಚ ಸುದೀಪ್" ಅವರಿಗೆ ಆತ್ಮೀಯ ಸುಸ್ವಾಗತ.
ಸರ್ವರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು💐💐https://t.co/iQbv6Ws600@KicchaSudeep #Kabza #kabzaa @rchandru_movies pic.twitter.com/HCcq7RtChG

— Upendra (@nimmaupendra) January 14, 2021

ಆದರೆ ವಿಷಯವನ್ನು ಕೂಲ್ ಆಗಿ ಸ್ವೀಕರಿಸುವ ಕಿಚ್ಚ ಸುದೀಪ್ ಕೂಲ್ ಆಗಿ ಪ್ರತಿಕ್ರಿಯಿಸುವ ಮೂಲಕ ವಿಷಯಕ್ಕೆ ಬೆಂಕಿ ಹಾಕಲು ಕಾಯುತ್ತಿದ್ದವರಿಗೆ ನಿರಾಶೆ ಮೂಡಿಸಿದ್ದಾರೆ.

Share1TweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

Media Person Serious On Anchor Suma snacks-and-lunch

ಪತ್ರಕರ್ತರು ಸ್ನಾಕ್ಸ್ ಅನ್ನು ಊಟದಂತೆ ತಿನ್ನುತ್ತಿದ್ದಾರೆ : ನಾಲಗೆ ಹರಿ ಬಿಟ್ಟ ನಿರೂಪಕಿ

Bhagavanth Kesari Review: ಭಗವಂತ್ ಕೇಸರಿ  ಕನ್ನಡ ಹುಡುಗಿ ಶ್ರೀಲೀಲಾ ನಟನೆಗೆ ಭೇಷ್ ಅಂದ ಪ್ರೇಕ್ಷಕ

BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್