crossorigin="anonymous"> ಆಯ್ಯೋ ದೇವರೇ....ಕೊರೋನಾಗೆ ಬಲಿಯಾದ ವೈದ್ಯರು, ನರ್ಸ್,ಆಶಾ ಕಾರ್ಯಕರ್ತರೆಷ್ಟು ಗೊತ್ತಾ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಆಯ್ಯೋ ದೇವರೇ….ಕೊರೋನಾಗೆ ಬಲಿಯಾದ ವೈದ್ಯರು, ನರ್ಸ್,ಆಶಾ ಕಾರ್ಯಕರ್ತರೆಷ್ಟು ಗೊತ್ತಾ…?

Radhakrishna Anegundi by Radhakrishna Anegundi
04-02-21, 6 : 00 am
in ದೇಶ
Corona doctors
Share on FacebookShare on TwitterWhatsAppTelegram

ನವದೆಹಲಿ : ಇಡೀ ವಿಶ್ವವನ್ನು ಹಿಂಡಿ ಹಿಪ್ಪೆ ಮಾಡಿರುವ ಕೊರೋನಾ ಸೋಂಕು ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ.

ಇದನ್ನೂ ಓದಿ : ದುಬಾರಿ ನಟಿ – ಶಾಂತಲೆ ಸಿನಿಮಾಗೆ ರಾಧಿಕಾ ಪಡೆದಿದ್ದು 75 ಲಕ್ಷವಲ್ಲ 1 ಕೋಟಿ 25 ಲಕ್ಷ

ಈ ನಡುವೆ ಕೊರೋನಾ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್ ಗಳಿಗೆ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಹೀಗಾಗಿ ದೇಶದ ಜನತೆಯ ರಕ್ಷಣೆ ನಿಂತಿರುವ ವಾರಿಯರ್ಸ್ ಗಳು ಸೇಫ್ ಅನ್ನಿಸಿಕೊಳ್ಳುತ್ತಿದ್ದಾರೆ.

ಲಸಿಕೆ ಬರೋ ಮುನ್ನ ಕೊರೋನಾ ವಿರುದ್ಧ ಹೋರಾಡಿ ಮೃತಪಟ್ಟ ಫ್ರಂಟ್ ಲೈನ್ ವಾರಿಯರ್ಸ್ ಗಳೆಷ್ಟು ಗೊತ್ತಾ..

ಕೇಂದ್ರ ಸರ್ಕಾರ ಈ ಸಂಬಂಧ ರಾಜ್ಯ ಸಭೆಯಲ್ಲಿ ಮಾಹಿತಿಯನ್ನು ಕೊಟ್ಟಿದ್ದು, ಕೊರೋನಾ ಸೋಂತಕಿಗೆ ಈವರೆಗೆ 162 ವೈದ್ಯರು, 107 ನರ್ಸ್ ಗಳು ಮತ್ತು 44 ಆಶಾ ಕಾರ್ಯಕರ್ತರು ಬಲಿಯಾಗಿದ್ದಾರೆ ಎಂದು ಗೊತ್ತಾಗಿದೆ.

ಇದನ್ನೂ ಓದಿ : ಶಾನ್ವಿ ಶ್ರೀವಾಸ್ತವ್ Are You Virgin…..ಕೊನೆಗೂ ಅಭಿಮಾನಿಯ ಕುತೂಹಲವನ್ನು ತಣಿಸಲೇ ಇಲ್ಲ ನಟಿ..

ವಿವಿಧ ರಾಜ್ಯಗಳು ನೀಡಿರುವ ಲೆಕ್ಕವನ್ನು ಆಧರಿಸಿ ಕೇಂದ್ರ ಸರ್ಕಾರ ಈ ಅಂಕಿ ಅಂಶಗಳನ್ನು ಸಿದ್ಧಪಡಿಸಿದೆ.

ಅಮೃತದಂಥಹ ಅಮೃತ ಬಳ್ಳಿ – ಸರ್ವರೋಗಕ್ಕೂ ರಾಮಬಾಣ

ಆದರೆ ಕೇಂದ್ರ ಸರ್ಕಾರ ಕೊಟ್ಟಿರುವ ಲೆಕ್ಕ ಸರಿ ಇಲ್ಲ ಅಂದಿರುವ Indian Medical Association, ಸಚಿವರು ಕೊಟ್ಟಿರುವ ಲೆಕ್ಕ ನೋಡಿ ನಮಗೆ ಶಾಕ್ ಆಗಿದೆ ಅಂದಿದೆ.

Indian Medical Association ವೈದ್ಯರ ಸಾವಿನ ಕುರಿತಂತೆ ಹೊಸ ಲೆಕ್ಕ ಕೊಟ್ಟಿದ್ದು ಒಟ್ಟು 734 ವೈದ್ಯರನ್ನು ಕೊರೋನಾ ಸೋಂಕು ಬಲಿ ಪಡೆದಿದೆ ಅಂದಿದೆ.

ಅದರಲ್ಲಿ 25ಕ್ಕೂ ಹೆಚ್ಚು ವೈದ್ಯರು 35 ವರ್ಷಕ್ಕಿಂತ ಕೆಳಗಿನವರು ಅನ್ನುವ ಶಾಕಿಂಗ್ ಸತ್ಯವನ್ನು ಕೂಡಾ Indian Medical Association ಹೇಳಿದೆ.

ಅಲ್ಲಿಗೆ ಕೊರೋನಾ ಬಲಿಯಾದ ನರ್ಸ್ ಮತ್ತು ಆಶಾ ಕಾರ್ಯಕರ್ತರ ಸಂಖ್ಯೆ ಮತ್ತಷ್ಟು ಹೆಚ್ಚಿರುವುದರಲ್ಲಿ ಸಂಶಯವಿಲ್ಲ.

Share1TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್