crossorigin="anonymous"> ಸಿಲ್ಲಿ ಕಾರಣಕ್ಕಾಗಿ ಭೀಕರವಾಗಿ ಆತ್ಮಹತ್ಯೆ ಮಾಡಿಕೊಂಡ ಅಮೆಜಾನ್ ಉದ್ಯೋಗಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಿಲ್ಲಿ ಕಾರಣಕ್ಕಾಗಿ ಭೀಕರವಾಗಿ ಆತ್ಮಹತ್ಯೆ ಮಾಡಿಕೊಂಡ ಅಮೆಜಾನ್ ಉದ್ಯೋಗಿ

Radhakrishna Anegundi by Radhakrishna Anegundi
21-03-21, 5 : 18 pm
in ಕ್ರೈಮ್
amazon suicide
Share on FacebookShare on TwitterWhatsAppTelegram

ಬೆಂಗಳೂರು : ಕೆಲವೊಮ್ಮೆ ಕೆಲವರಿಗೆ ಆತ್ಮಹತ್ಯೆಗೆ ಕಾರಣಗಳೇ ಬೇಕಿರುವುದಿಲ್ಲ. ಸಿಲ್ಲಿ ಕಾರಣಗಳಿಗಾಗಿ ಉಸಿರು ಚೆಲ್ಲಿದ ಅನೇಕ ಘಟನೆಗಳು ನಮ್ಮ ಸುತ್ತ ಮುತ್ತ ನಡೆದಿದೆ.

ಕಾರಣವಿಲ್ಲದೆ ನಡೆದ ಆತ್ಮಹತ್ಯೆಗಳಿಗೆ ಕಾರಣ ಹುಡುಕಿದರೆ ಖಂಡಿತಾ ಕಾರಣ ಸಿಗುತ್ತದೆ. ಇಂತಹ ಸಂದರ್ಭದಲ್ಲಿ ಸಿಗುವುದು ಒಂಟಿತನ ಅನ್ನುವ ಕಾರಣ.

ಹೀಗೆ ಮನೆಯವರು ಕೇರ್ ಮಾಡುತ್ತಿಲ್ಲ ಅನ್ನೋ ಭಾವನೆ ಹಿನ್ನಲೆಯಲ್ಲಿ ಅಮೆಜಾನ್ ಉದ್ಯೋಗಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ ಆತ್ಮಹತ್ಯೆ ಮಾಡಿಕೊಂಡ ರೀತಿ ಮಾತ್ರ ಭೀಕರವಾಗಿದೆ.

ಅಮೆಜಾನ್ ಕಂಪನಿಯಲ್ಲಿ ಟೀಮ್ ಲೀಡರ್ ಆಗಿದ್ದ ಜೀವನ್ ಅಂಬಾಟೆ ಬೀದರ್ ಮೂಲದವನು.

jeevan

ಮಹಾದೇವಪುರದಲ್ಲಿ ವಾಸವಾಗಿದ್ದ ಈತ ಮನೆಯವರು ನನ್ನ ಕೇರ್ ಮಾಡುತ್ತಿಲ್ಲ ಅನ್ನುವ ಭಾವನೆಗೆ ಒಳಗಾಗಿದ್ದ.

ಹೀಗೆ ಕೊರಗುತ್ತಿದ್ದ ಜೀವನ್ ಆತ್ಮಹತ್ಯೆಗೆ ನಿರ್ಧರಿಸಿ, ಸಾಯೋದು ಹೇಗೆ ಎಂದು ಯೂಟ್ಯೂಬ್ ನಲ್ಲಿ ಸರ್ಚ್ ಮಾಡಿದ್ದಾನೆ. ಈ ವೇಳೆ ಮೊನಾಕ್ಸೈಡ್ ಮಾರ್ಗ ತೋರಿಸಿದೆ.

ಮುಖಕ್ಕೆ ಮಾಸ್ಕ್ ಹಾಕಿ ಮೂಗಿನ ಮೂಲಕ ಗ್ಯಾಸ್ ಅನ್ನು ದೇಹಕ್ಕೆ ಸೇರಿಸಿದ್ದಾನೆ.

ಇನ್ನು ಈ ಮೊನಾಕ್ಸೈಡ್ ಗ್ಯಾಸ್ ಅಪಾಯವನ್ನು ಅರಿತಿದ್ದ ಜೀವನ್, ಮುನ್ನೆಚ್ಚರಿಕೆಯಾಗಿ ಮನೆ ಹೊರಗಡೆ ಚೀಟಿ ಬೇರೆ ಅಂಟಿಸಿದ್ದ.

jeevan 01

ಅದರಲ್ಲಿ ಮನೆ ಬಾಗಿಲು ತೆರೆದ ಕೂಡಲೇ ಲೈಟ್ಸ್ ಆನ್ ಮಾಡಬೇಡಿ, ಕಿಟಕಿಗಳನ್ನು ಮೊದಲು ತೆರೆಯಿರಿ ಎಂದು ಬರೆದಿದ್ದ.

ಯಾವಾಗ ಮೂರು ದಿನ ಕಳೆದರೂ ಜೀವನ್ ಸ್ನೇಹಿತರ ಸಂಪರ್ಕಕ್ಕೆ ಸಿಗಲಿಲ್ಲವೋ ಅನುಮಾನಗೊಂಡ ಗೆಳೆಯರು ಮನೆ ಬಳಿ ಬಂದಾಗ ಭೀಕರ ಆತ್ಮಹತ್ಯೆ ಬೆಳಕಿಗೆ ಬಂದಿದೆ.

jeevan 03

ಶವದ ಜೊತೆಗೆ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಲೈಫ್ ಸೂಪರ್ ಆಗಿರಬೇಕು ಎಂದು ಬೀದರ್ ನಿಂದ ಬೆಂಗಳೂರಿಗೆ ಬಂದೆ, ಆದರೆ ನಾನು ಅಂದುಕೊಂಡ ಹಾಗೇ ಇಲ್ಲಿ ಏನೂ ನಡೆಯುತ್ತಿಲ್ಲ. ಲೈಫು ಬೋರ್ ಆಗಿದೆ. ಮನೆಯವರು ನನಗೆ ಫೋನ್ ಮಾಡುತ್ತಿಲ್ಲ, ನನ್ನ ಬಗ್ಗೆ ಕೇರ್ ಮಾಡುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾನೆ.

Share1TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್