crossorigin="anonymous"> ಇದೇನು ಕಲಿಯುಗ... ಇರಾಕ್ ನಲ್ಲಿ ಮೂರು ಶಿಶ್ನಗಳ ಮಗು ಕಂಡು ದಂಗಾದ ವೈದ್ಯಕೀಯ ಜಗತ್ತು... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇದೇನು ಕಲಿಯುಗ… ಇರಾಕ್ ನಲ್ಲಿ ಮೂರು ಶಿಶ್ನಗಳ ಮಗು ಕಂಡು ದಂಗಾದ ವೈದ್ಯಕೀಯ ಜಗತ್ತು…

Radhakrishna Anegundi by Radhakrishna Anegundi
04-04-21, 12 : 12 pm
in ಆರೋಗ್ಯ / ಆಹಾರ
baby
Share on FacebookShare on TwitterWhatsAppTelegram

ಇತ್ತೀಚಿನ ದಿನಗಳಲ್ಲಿ ನಡೆಯಬಾರದ ಘಟನೆಗಳು ಜಗತ್ತಿನಲ್ಲಿ ಘಟಿಸುತ್ತಿದೆ. ವಿಜ್ಞಾನಿಗಳೇ ಬೆಚ್ಚಿ ಬೀಳುವ, ವೈದ್ಯರೇ ಗಾಬರಿಗೊಳ್ಳುವ ಪ್ರಕರಣಗಳು ವರದಿಯಾಗುತ್ತಿದೆ.

ಇರಾಕ್ ನ ಡುಹೋಕ್ ನಗರದ ದಂಪತಿ ತಮ್ಮ ಮೂರು ತಿಂಗಳ ಮಗುವಿನ ವೃಷಣಕೋಶ ಊದಿದೆ ಎಂದು ಆಸ್ಪತ್ರೆಗೆ ಹೋಗಿದ್ದಾರೆ. ಈ ವೇಳೆ ಪರೀಕ್ಷೆ ನಡೆಸಿದಾಗ ಗಾಬರಿ ಬೀಳುವ ಸರದಿ ವೈದ್ಯರಾಗಿತ್ತು. ಯಾಕಂದ್ರೆ ಆ ಮಗು ಮೂರು ಶಿಶ್ನಗಳನ್ನು ಹೊಂದಿತ್ತು.

ಇದಾದ ನಂತರ ಅಂತರರಾಷ್ಟ್ರೀಯ ಮಟ್ಟದ ವೈದ್ಯರನ್ನು ಸಂಪರ್ಕಿಸಿದ ವೈದ್ಯರು ಈ ಅಪರೂಪದ ಪ್ರಕರಣದ ಕುರಿತಂತೆ ಚರ್ಚೆ ನಡೆಸಿದ್ದಾರೆ. ಇದಾದ ಬಳಿಕ ಮುಖ್ಯ ಶಿಶ್ನವೊಂದನ್ನು ಹೊರತು ಪಡಿಸಿ ಉಳಿದೆರಡು ಶಿಶ್ನಗಳನ್ನು ಸರ್ಜರಿ ಮೂಲಕ ತೆಗೆದು ಹಾಕಿದ್ದಾರೆ. ತೆಗೆದು ಹಾಕಿರುವ ಶಿಶ್ನಗಳಿಗೆ ಮೂತ್ರನಾಳದ ವ್ಯವಸ್ಥೆ ಇರಲಿಲ್ಲ. ಹೀಗಾಗಿ  ಶಸ್ತ್ರ ಚಿಕಿತ್ಸೆ ನಡೆಸಲು ಸುಲಭವಾಯ್ತು ಅನ್ನುತ್ತಾರೆ ವೈದ್ಯರು.

ಈ ನಡುವೆ ವೈದ್ಯಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಮೂರು ಶಿಶ್ನವುಳ್ಳ ಮಗು ಇರಾಕ್ ನಲ್ಲಿ ಜನಿಸಿದೆ.

Tags: doctorhealthlifestyle
Share1TweetSendShare

Discussion about this post

Related News

Benefits of ghee 15-amazing-health-benefits

Benefits of ghee : ನಿತ್ಯ ಒಂದು ಚಮಚ ದೇಶಿ ದನದ ತುಪ್ಪ ತಿಂದ್ರೆ ಲಾಭ ಸಾವಿರಾರು

cracked heels ayurvedic-remedies

cracked heels : ಅಡುಗೆ ಮನೆಯೇ ಆಸ್ಪತ್ರೆ : ಹಿಮ್ಮಡಿ ಬಿರುಕಿಗೆ ಸಿಂಪಲ್ ಪರಿಹಾರ

high blood pressure home remedies

High blood pressure : ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸರಳ ಸೂತ್ರ

ಅತೀಯಾದ ಬಿಸ್ಕೆಟ್ ಸೇವನೆಯಿಂದ ಕ್ಯಾನ್ಸರ್ ಬರಲಿದೆ : ಕ್ಯಾನ್ಸರ್ ಕಾರಕ ಅಂಶಗಳಿರೋ ಬಿಸ್ಕೆಟ್ ಯಾವುದು ಗೊತ್ತಾ…?

100 ವರ್ಷದ ಸಂಶೋಧನೆಗೆ ಸಿಕ್ತು ಫಲ : ಕೊನೆಗೂ ಮಲೇರಿಯಾ ಸೋಲಿಸುವ ಲಸಿಕೆ ಸಂಶೋಧನೆ

2030ಕ್ಕೆ ಹೃದ್ರೋಗದಲ್ಲಿ ಭಾರತವೇ ನಂಬರ್ 1

ಡಯಾಬಿಟಿಸ್ ಕ್ಯಾಪಿಟಲ್ ಆಗುತ್ತಾ ಬೆಂಗಳೂರು… BBMP ಸರ್ವೇಯಲ್ಲಿ ಸ್ಫೋಟಕ ಮಾಹಿತಿ

ರೂಪಾಂತರಿಗೊಂಡ ಡೆಂಘೀ ವೈರಸ್ : ರಾಜ್ಯಕ್ಕೂ ಕಾದಿದೆ ಅಪಾಯ

ಹವಮಾನ ವರದಿಯ ನೇರ ಪ್ರಸಾರದಲ್ಲಿ ಟಿವಿ ಪರದೆ ಮೇಲೆ ಕಾಣಿಸಿಕೊಂಡ ನಾಯಿ ಮರಿ

ವಿದ್ಯಾರ್ಥಿ ಭವನಕ್ಕೆ ಶುಕ್ರವಾರ ರಜೆ ಯಾಕೆ…?

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್