crossorigin="anonymous"> ಸಾರಿಗೆ ಬಂದ್ ಗೆ ಮೊದಲ ಬಲಿ – ಸಾರಿಗೆ ಸಚಿವರ ತವರಲ್ಲೇ ಕಂಡಕ್ಟರ್ ನೇಣಿಗೆ ಶರಣು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಾರಿಗೆ ಬಂದ್ ಗೆ ಮೊದಲ ಬಲಿ – ಸಾರಿಗೆ ಸಚಿವರ ತವರಲ್ಲೇ ಕಂಡಕ್ಟರ್ ನೇಣಿಗೆ ಶರಣು

Radhakrishna Anegundi by Radhakrishna Anegundi
09-04-21, 9 : 19 am
in ಕ್ರೈಮ್
conductor sucide
Share on FacebookShare on TwitterWhatsAppTelegram

ಬೆಳಗಾವಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಈವರೆಗೆ ಬಂದಿರುವ ಸರ್ಕಾರಗಳು, ಸಾರಿಗೆ ಸಚಿವರು  ದೂರ ದೃಷ್ಟಿಯ ಯೋಜನೆಗಳನ್ನು ಕರ್ನಾಟಕ ಸಾರಿಗೆ ಸಂಸ್ಥೆ ರೂಪಿಸದ ಕರ್ಮಕ್ಕೆ ಜನ ಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಸಾರಿಗೆ ಸಂಸ್ಥೆಯನ್ನು ಲಾಭದಲ್ಲಿ ಕೊಂಡೊಯ್ಯುವ ನೂರಾರು ಮಾರ್ಗಗಳಿದ್ದರೂ ಈವರೆಗೆ ಬಂದ ಸಚಿವರು ಆ ಬಗ್ಗೆ ತಲೆಯನ್ನೇ ಕೆಡಿಸಿಕೊಂಡಿರಲಿಲ್ಲ.

bus strike1

ಈ ನಡುವೆ ನೌಕರರ ವಿರುದ್ದ ಸಂಸ್ಥೆಯ ಮೇಲಾಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಒತ್ತಡ ತೀವ್ರಗೊಳಿಸಿದ್ದಾರೆ. ಸರ್ಕಾರ ಹಾಗೂ ನೌಕರರಿಗೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿರುವ ಕಾರಣ, ಈ ಬಾರಿ ತಿಕ್ಕಾಟ ಜೋರಾಗಿದೆ.

ಈ ನಡುವೆ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಸವದತ್ತಿಯಲ್ಲಿ ನಡೆದಿದೆ.

bus strike

ದುರಂತ ಅಂದ್ರೆ ಇದು ಸಾರಿಗೆ ಸಚಿವ ಲಕ್ಷ್ಣಣ ಸವದಿಯವರ ತವರು ಜಿಲ್ಲೆ. ಮೃತಪಟ್ಟವರನ್ನು ಶಿವಕುಮಾರ ನೀಲಗಾರ ಎಂದು ಗುರುತಿಸಲಾಗಿದ್ದು, 12 ವರ್ಷದಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬಂದ್ ನಲ್ಲಿ ಪಾಲ್ಗೊಂಡಿದ್ದ ಕಾರಣಕ್ಕೆ ನೋಟೀಸ್ ಕೊಟ್ಟಿದ್ದ ಅಧಿಕಾರಿಗಳು ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಕೆ ಹಾಕಿದ್ದರಂತೆ. ಜೊತೆಗೆ ಬೇರೆ ರೀತಿಯಲ್ಲೂ ಹಿಂಸೆ ನೀಡಲಾಗಿತ್ತು ಅನ್ನುವ ಆರೋಪ ಕೇಳಿ ಬಂದಿದೆ.

Tags: bus strikekarnataka bus strike
Share11TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್