crossorigin="anonymous"> ಯಡಿಯೂರಪ್ಪ ಆಯ್ತು...ಮೋದಿಯಾಯ್ತು..ಈಗ ಸಿದ್ದರಾಮಯ್ಯ ಸರದಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಯಡಿಯೂರಪ್ಪ ಆಯ್ತು…ಮೋದಿಯಾಯ್ತು..ಈಗ ಸಿದ್ದರಾಮಯ್ಯ ಸರದಿ

Radhakrishna Anegundi by Radhakrishna Anegundi
20-05-21, 11 : 57 am
in ರಾಜ್ಯ
modi siddu bsy
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ನಿಯಂತ್ರಣ ವಿಚಾರದಲ್ಲಿ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ಕೊಡಬೇಕು, ಅವರನ್ನು ಫ್ರೀ ಹ್ಯಾಂಡ್ ಆಗಿ ಬಿಡಬೇಕು ಅನ್ನುವ ಕನಿಷ್ಠ ಜ್ಞಾನ ನಮ್ಮ ರಾಜ್ಯ ಸರ್ಕಾರಕ್ಕೆ ಇರಲಿಲ್ಲ, ಹಾಗಿದ್ದರೂ ಇದ್ದ ಅಧಿಕಾರ ಬಳಸಿ ಕೊರೋನಾ ನಿಯಂತ್ರಣಕ್ಕೆ ಹೊರ ಜಿಲ್ಲಾಧಿಕಾರಿಗಳನ್ನು ಕೈ ಕಟ್ಟಿ ಹಾಕಿದ ಕೀರ್ತಿ ರಾಜ್ಯ ಸರ್ಕಾರಕ್ಕೆ ಸಲ್ಲುತ್ತದೆ.

ಮೈಸೂರು ಜಿಲ್ಲಾಧಿಕಾರಿಗಳಾದ ರೋಹಿಣಿ ಸಿಂಧೂರಿಯವರು, ಸಾಂಸ್ಕೃತಿಕ ನಗರಿಯನ್ನು ಕೊರೋನಾ ಸುನಾಮಿಯಿಂದ ರಕ್ಷಿಸುವ ಸಲುವಾಗಿ ಹಲವು ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದ್ದರು. ಆದರೆ ಬೆಳಗ್ಗೆ ಡಿಸಿ ಹೊರಡಿಸಿದ ಆದೇಶ ಸಂಜೆಯಷ್ಟು ಹೊತ್ತಿಗೆ ಕಸದ ಬುಟ್ಟಿ ಸೇರಿತ್ತು.

ಇದಾದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಹಳ್ಳಿಗಳಿಗೆ ವ್ಯಾಪಿಸುತ್ತಿರುವ ಕೊರೋನಾ ತಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲು ನಿರ್ಧರಿಸಿದರು. ಅತ್ತ ಪ್ರಧಾನಿಗಳು ಜಿಲ್ಲಾಧಿಕಾರಿಗಳ ಸಭೆ ಕರೆದ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಆದರೆ ಈ ಸಭೆಯಲ್ಲಿ ಮಾಹಿತಿಗಳನ್ನು ಪಡೆಯಲಾಯಿತೇ ಹೊರತು,  ಕೊರೋನಾ ನಿಯಂತ್ರಣ ಸಲುವಾಗಿ ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ಕೊಡಲಿಲ್ಲ.

ಆದರೆ ಪ್ರಧಾನಿಗಳು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆ ಹಾಗಾಗಲಿಲ್ಲ. ಹಲವು ಸೂಚನೆಗಳನ್ನು ಕೊಟ್ಟ ಪ್ರಧಾನಿಸ ಹಳ್ಳಿಗಳನ್ನು ರಕ್ಷಿಸಲು ಯಾವ ಕ್ರಮಗಳನ್ನು ಕೈಗೊಳ್ಳಬೇಕೋ ಕೈಗೊಳ್ಳಿ, ನೀವು ಈ ನಿಟ್ಟಿನಲ್ಲಿ ಸರ್ವ ಸ್ವತಂತ್ರರು. ಕ್ರಮ ಯಾವುದೇ ಇರಲಿ ಜನರಿಗೆ ತೊಂದರೆಯಾಗಬಾರದು, ಕೊರೋನಾ ನಿಯಂತ್ರಣಕ್ಕೆ ಬರಬೇಕು ಅಂದರು.

ಇದಾದ ಬೆನ್ನಲ್ಲೇ ಇದೀಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎದ್ದು ನಿಂತಿದ್ದಾರೆ. ಇಷ್ಟು ದಿನಗಳ ಕಾಲ ಮೋದಿಯನ್ನು ಬೈಯುತ್ತಲೇ ಕಾಲ ಕಳೆಯುತ್ತಿದ್ದ ಅವರು, ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮನಸ್ಸು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ರಾಜ್ಯ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು ಶುಕ್ರವಾರದಿಂದ ಒಬ್ಬೊಬ್ಬ ಜಿಲ್ಲಾಧಿಕಾರಿ ಜೊತೆಗೆ ತಲಾ 1 ಗಂಟೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ.

Tags: Modisiddaramaiah
Share14TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್