crossorigin="anonymous"> ಕೇರಳದ ರಾಕ್ ಸ್ಟಾರ್ ನಿಭಾಯಿಸಿದ ಆರೋಗ್ಯ ಇಲಾಖೆ ವಹಿಸಿಕೊಂಡ ವೀಣಾ ಎದುರಿನ ಸವಾಲುಗಳೇನು ಗೊತ್ತಾ..? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೇರಳದ ರಾಕ್ ಸ್ಟಾರ್ ನಿಭಾಯಿಸಿದ ಆರೋಗ್ಯ ಇಲಾಖೆ ವಹಿಸಿಕೊಂಡ ವೀಣಾ ಎದುರಿನ ಸವಾಲುಗಳೇನು ಗೊತ್ತಾ..?

Radhakrishna Anegundi by Radhakrishna Anegundi
21-05-21, 6 : 48 pm
in ದೇಶ
veena shilaja
Share on FacebookShare on TwitterWhatsAppTelegram

ಕೇರಳ : ಪಿಣರಾಯಿ ಸಚಿವ ಸಂಪುಟದಲ್ಲಿ ಆರೋಗ್ಯ ಸಚಿವೆಯಾಗಿರುವ ವೀಣಾ ಜಾರ್ಜ್ ಅವರ ಮುಂದೆ ಸವಾಲುಗಳು ಸಾಲುಗಟ್ಟಿ ನಿಂತಿದೆ. ಶೈಲಜಾ ಟೀಚರ್ ಆರೋಗ್ಯ ಸಚಿವೆಯಾಗಿದ್ದ ಸಂದರ್ಭದಲ್ಲಿ ಕೇರಳದ ಜನತೆಗೆ ಸಿಕ್ಕಾಪಟ್ಟೆ ಹತ್ತಿರವಾಗಿದ್ದರು. ಅವರ ಕಾರ್ಯವೈಖರಿ ಹಾಗೂ ಸರಳತೆ ಕೇರಳದ ಜನತೆಯ ಮನಸ್ಸು ಗೆದ್ದಿತ್ತು.

ಇದೀಗ ಶೈಲಜಾ ಟೀಚರ್ ನಿಭಾಯಿಸಿದ್ದ ಆರೋಗ್ಯ ಖಾತೆಯನ್ನು ಮಾಜಿ ಪತ್ರಕರ್ತೆ, ಅರಣ್ ಮುಲ ಕ್ಷೇತ್ರದ ಶಾಸಕಿ ವೀಣಾ ಜಾರ್ಜ್ ಅವರಿಗೆ ನೀಡಲಾಗಿದೆ. ಪತ್ರಕರ್ತೆಯಾಗಿ, ಸುದ್ದಿ ನಿರೂಪಕಿಯಾಗಿ ಅನುಭವ ಹೊಂದಿರುವ ವೀಣಾ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

veena george

 ಭೌತ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಬಿ.ಇಡಿ ಓದಿರುವ ಅವರು ಟಿವಿ ವಾಹಿನಿಯೊಂದರಲ್ಲಿ ನಡೆಸಿಕೊಡುತ್ತಿದ್ದ ನಮ್ ಮುನ್ನೋಟ್ಟು ಕಾರ್ಯಕ್ರಮ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು.

ನಾಯಕತ್ವದ ಗುಣ, ಜನರನ್ನು ಹಿಡಿದಿಡುವ ತಾಕತ್ತು ಅವರಿಗಿದೆ. ಆದರೆ ಶೈಲಜಾ ಅವರು ಈಗಾಗಲೇ ಆರೋಗ್ಯ ಇಲಾಖೆಯಲ್ಲಿ ದೊಡ್ಡದೊಂದು ಮೈಲಿಗಲ್ಲು ನೆಟ್ಟು ಹೋಗಿದ್ದಾರೆ.  ವಿದೇಶಿ ಮಾಧ್ಯಮಗಳು ಶೈಲಜಾ ಟೀಚರ್ ಅನ್ನು ರಾಕ್ ಸ್ಟಾರ್ ಎಂದೇ ಕರೆದಿತ್ತು. ಹೀಗಾಗಿಯೇ ಶೈಲಜಾ ಟೀಚರ್ ಕೆಲಸವನ್ನು ಮೀರಿ ವೀಣಾ ದುಡಿಯಬೇಕಿದೆ.

ಇನ್ನು ಕೇರಳದಲ್ಲಿ ಕೊರೋನಾ ನಿಯಂತ್ರಿಸುವುದೇ ದೊಡ್ಡ ಸವಾಲಿನ ಕೆಲಸ. ಆದರೆ ಕೇರಳ ಮಂದಿ ಸರ್ಕಾರದ ಆದೇಶಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವುದರಿಂದ ದೊಡ್ಡ ಸಮಸ್ಯೆಯಾಗಲಾರದು. ಜೊತೆಗೆ ಕೊರೋನಾ ನಿಯಂತ್ರಣ ಸಲುವಾಗಿ ಶೈಲಜಾ ಟೀಚರ್ ಈಗಾಗಲೇ ಮಾರ್ಗಸೂಚಿಯನ್ನು ಹಾಕಿಕೊಟ್ಟಿದ್ದಾರೆ. ಹೊಸದೇನು ಪ್ರಯೋಗಗಳನ್ನು ಮಾಡುವ ಅವಶ್ಯಕತೆಗಳಿಲ್ಲ.

Tags: Kerala
Share2TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್