crossorigin="anonymous"> ಕೊರೋನಾ ಚೀನಾ ವೈರಸ್ ಅನ್ನೋದು ಪಕ್ಕಾ :ಅಮೆರಿಕಾದ ತನಿಖೆಗೂ ಮುನ್ನ ಬಯಲಾಯ್ತು ಭಯಾನಕ ಸತ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊರೋನಾ ಚೀನಾ ವೈರಸ್ ಅನ್ನೋದು ಪಕ್ಕಾ :ಅಮೆರಿಕಾದ ತನಿಖೆಗೂ ಮುನ್ನ ಬಯಲಾಯ್ತು ಭಯಾನಕ ಸತ್ಯ

Radhakrishna Anegundi by Radhakrishna Anegundi
31-05-21, 9 : 54 am
in ವಿದೇಶ
wuhan institue of virology
Share on FacebookShare on TwitterWhatsAppTelegram

ನವದೆಹಲಿ : ಕೊರೋನಾ ಚೀನಾ ವೈರಸ್ ಎಂದು ಜಗತ್ತಿನ ಅನೇಕ ರಾಷ್ಟ್ರಗಳು ಸಾರಿ ಸಾರಿ ಹೇಳುತ್ತಿವೆ. ಆದರೆ ವಿಶ್ವ ಆರೋಗ್ಯ ಸಂಸ್ಥೆ ಮಾತ್ರ ಇದನ್ನು ಒಪ್ಪಿಕೊಳ್ಳಲು ಸಿದ್ದವಿಲ್ಲ. ಈ ನಡುವೆ ಸೋಂಕಿನ ಮೂಲದ ಶೋಧನೆಗೆ ಹೊರಟಿರುವ ಅಮೆರಿಕಾ ತನಿಖೆಗೂ ಆದೇಶಿಸಿದೆ.

ಅಮೆರಿಕಾದ ತನಿಖೆ ಪ್ರಾರಂಭಗೊಳ್ಳುವ ಮುನ್ನವೇ ಇದೀಗ ಕೊರೋನಾ ಸೋಂಕು ಹುಟ್ಟಿರೋದು ಚೀನಾದ ವುಹಾನ್ ಲ್ಯಾಬ್ ನಲ್ಲೇ ಇದಕ್ಕೆ ಅನುಮಾನ ಬೇಡ ಎಂದು ಬ್ರಿಟನ್ ಹಾಗೂ ನಾರ್ವೇಯ ತಜ್ಞರು ಹೇಳಿದ್ದಾರೆ.

ಬ್ರಿಟನ್ ನ ಆಂಗಸ್ ಡಾಲ್ಜೆಲಿಶ್ ಮತ್ತು ನಾರ್ವೆಯ ಡಾ. ಬಿರ್ಗೇರ್ ಸೊರೇನ್ ಸೇನ್ ಈ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಚೀನಾದ ಗುಹೆಗಳಲ್ಲಿ ಸಿಗುವ ಬಾವಲಿಗಳಿಂದ ಅಪಾಯಕಾರಿಯಲ್ಲದ ಕೊರೋನಾ ವೈರಸ್ ಅನ್ನು ಪ್ರಯೋಗಲಾಯದಲ್ಲಿ ಸಂಗ್ರಹಿಸಿದ್ದರು. ಬಳಿಕ ಗೇನ್ ಆಫ್ ಫಂಕ್ಷನ್ ಯೋಜನೆ ಮೂಲಕ ಕೃತಕ ಮಾರಕ ಅಂಶಗಳನ್ನು ಸೇರಿಸಿ ಅದನ್ನು ಸಾಂಕ್ರಾಮಿಕ ರೋಗದ ವೈರಸ್ ಆಗಿ ಪರಿವರ್ತಿಸಲಾಯ್ತು ಅಂದಿದ್ದಾರೆ.

angus dalgleish birger sorensen

ಅಚ್ಚರಿ ಅಂದ್ರೆ ಈ ಸಂಶೋಧನೆಯಲ್ಲಿ ಚೀನಾದ ವಿಜ್ಞಾನಿಗಳ ಜೊತೆಗೆ ಅಮೆರಿಕಾ ಕೆಲ ವಿಜ್ಞಾನಿಗಳು ಕೂಡಾ ಕೈ ಜೋಡಿಸಿದ್ದರಂತೆ. ಆದರೆ ಗೇನ್ ಆಫ್ ಫಂಕ್ಷನ್ ಯೋಜನೆಗೆ ಆಗಿನ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ ತಡೆಯೊಡ್ಡಿದ್ದರು. ಹೀಗಾಗಿ ಒಂದಿಷ್ಟು ವರ್ಷ ನಿಂತು ಹೋಗಿದ್ದ ವೈರಸ್ ಕೆಲಸ ಮತ್ತೆ ಪ್ರಾರಂಭವಾಗಿ, ಅದು ಸೋರಿಕೆಯಾಗಿ ಇಡೀ ವಿಶ್ವವನ್ನೇ ಕಂಗಾಲು ಮಾಡಿದೆ.

ಹಾಗಾದ್ರೆ ಅವತ್ತು ಟ್ರಂಪ್ ಇದೊಂದು ಚೈನಾ ವೈರಸ್ ಎಂದು ಹೇಳಿರುವುದರಲ್ಲಿ ತಪ್ಪೇನಿದೆ.

Tags: ChinaCorona
Share1TweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್