crossorigin="anonymous"> ಜಾಗತಿಕ ಮಟ್ಟದಲ್ಲಿ ಕಡಿಮೆಯಾಗದ ವರ್ಚಸ್ಸು : ನರೇಂದ್ರ ಮೋದಿಯವರ ಒಪ್ಪಿಗೆ ಸೂಚ್ಯಂಕ ಶೇ.66 - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಜಾಗತಿಕ ಮಟ್ಟದಲ್ಲಿ ಕಡಿಮೆಯಾಗದ ವರ್ಚಸ್ಸು : ನರೇಂದ್ರ ಮೋದಿಯವರ ಒಪ್ಪಿಗೆ ಸೂಚ್ಯಂಕ ಶೇ.66

Radhakrishna Anegundi by Radhakrishna Anegundi
18-06-21, 1 : 40 pm
in ದೇಶ
modi vac
Share on FacebookShare on TwitterWhatsAppTelegram

ನವದೆಹಲಿ : ಅಮೆರಿಕಾದ ದತ್ತಾಂಶ ಗುಪ್ತಚರ ಸಂಸ್ಥೆಯ ಸಮೀಕ್ಷೆ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರ ಒಪ್ಪಿಗೆ ಸೂಚ್ಯಂಕ ಶೇ66ರಷ್ಟಿದೆ ಅಂದಿದೆ. ಈ ಮೂಲಕ ಜಾಗತಿಕ ಮುಖಂಡರನ್ನು ಹೋಲಿಸಿದರೆ  ಭಾರತದ ಪ್ರಧಾನಿ ಮುಂದಿದ್ದಾರೆ. ಅಮೆರಿಕಾ ಬ್ರಿಟನ್, ಆಸ್ಟ್ರೇಲಿಯಾ, ಕೆನಡಾ, ಬ್ರೆಜಿಲ್, ಫ್ರಾನ್ಸ್ ಹಾಗೂ ಜರ್ಮನಿ ಸೇರಿ 13 ದೇಶದ ವಿಶ್ವನಾಯಕರ ಪೈಕಿ ನರೇಂದ್ರ ಮೋದಿಯವರ ದೊಡ್ಡಣ್ಣ.

ಆಗಸ್ಟ್ 2019ರಲ್ಲಿ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂದಕ್ಕೆ ಪಡೆಯುವ ಸಂದರ್ಭದಲ್ಲಿ ಅವರ ಒಪ್ಪಿಗೆ ಸೂಚ್ಯಂಕ ಶೇ82ರಷ್ಟಿತ್ತು. ಅಸಮ್ಮತಿ ಸೂಚ್ಯಂಕ ಕೇವಲ 11ರಷ್ಟಿತ್ತು.

modi cm meet

ಇನ್ನು ಎರಡನೇ ಸ್ಥಾನದಲ್ಲಿ ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಗಿ ಇದ್ದು ಅವರು ಶೇ65ರಷ್ಟು ಸ್ಕೋರ್ ಪಡೆದಿದ್ದಾರೆ. ಇನ್ನುಳಿದವರ ಪಟ್ಟಿ ಹೀಗಿದೆ.

Global Leader Approval: Among All Adults https://t.co/dQsNxouZWb

Modi: 66%
Draghi: 65%
López Obrador: 63%
Morrison: 54%
Merkel: 53%
Biden: 53%
Trudeau: 48%
Johnson: 44%
Moon: 37%
Sánchez: 36%
Bolsonaro: 35%
Macron: 35%
Suga: 29%

*Updated 6/17/21 pic.twitter.com/FvCSODtIxa

— Morning Consult (@MorningConsult) June 17, 2021
Tags: Modi
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್