crossorigin="anonymous"> T 20 ನಲ್ಲಿ ಮತ್ತೊಂದು ದಾಖಲೆ ಬರೆದ ಗೇಲ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

T 20 ನಲ್ಲಿ ಮತ್ತೊಂದು ದಾಖಲೆ ಬರೆದ ಗೇಲ್

Radhakrishna Anegundi by Radhakrishna Anegundi
13-07-21, 11 : 56 am
in ಕ್ರೀಡಾಂಗಣ
gayle
Share on FacebookShare on TwitterWhatsAppTelegram

T20 ಕ್ರಿಕೆಟ್‌ನಲ್ಲಿ ಕ್ರಿಸ್‌ ಗೇಲ್‌ ಮತ್ತೊಂದು ದಾಖಲೆ ಬರೆದಿದ್ದಾರೆ. ಇದೀಗ 14 ಸಾವಿರ ರನ್‌ಗಳನ್ನು ಗಳಿಸಿದ ವಿಶ್ವದ ಮೊತ್ತ ಮೊದಲ ಬ್ಯಾಟ್ಸ್‌ಮನ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ಸೇಂಟ್‌ ಲೂಸಿಯಾದ ಗ್ರಾಸ್‌ ಐಲೆಟ್‌ನಲ್ಲಿರುವ ಡರೆನ್‌ ಸಾಮಿ ರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೂರನೇ ಹಣಾಹಣಿಯಲ್ಲಿ 14 ಸಾವಿರ ರನ್ ಗಳ  ಸರದಾರ ಅನ್ನುವ ಬಿರುದು ಗಳಿಸಿದ್ದಾರೆ.

https://twitter.com/AkashSa88116203/status/1414804238052458505

ಈ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 141 ರನ್‌ ಗಳಿಸಿತ್ತು. ಆ ನಂತರ ಈ ಗುರಿಯನ್ನು ಬೆನ್ನು ಹತ್ತಿದ ವೆಸ್ಟ್‌ ಇಂಡೀಸ್‌ ನ ಒಪನರ್ ಗಳನ್ನು ಪೆವೆಲಿಯನ್ ಗೆ ಅಟ್ಟುವಲ್ಲಿ ಆಸ್ಟ್ರೇಲಿಯಾ ಬೌಲರ್ ಗಳು ಯಶಸ್ವಿಯಾಗಿದ್ದರು.

First player to hit 1000 Six in T20 and 14000 international runs in T20I

#ChrisGayle #UniverseBoss pic.twitter.com/yOUelKSkFZ

— CricSubho (@SubhoMajumdar3) July 13, 2021

ಆದರೆ 3ನೇ ಕ್ರಮಾಂಕದಲ್ಲಿ ಮೈದಾನಕ್ಕಿಳಿದ ಕ್ರಿಸ್‌ ಗೇಲ್ 38 ಎಸೆತಗಳಲ್ಲಿ 4 ಫೋರ್‌ ಹಾಗೂ 7 ಸಿಕ್ಸರ್‌ಗಳ ಮೂಲಕ 67 ರನ್‌ ಸಂಪಾದಿಸಿ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ. ಕೇವಲ 14.5 ಓವರ್‌ಗಳಲ್ಲಿ 6 ವಿಕೆಟ್‌ಗಳ ಜಯ ದಕ್ಕಿಸಿಕೊಂಡ ಗೇಲ್ ಗ್ಯಾಂಗ್ 5 ಪಂದ್ಯಗಳ ಸರಣಿಯಲ್ಲಿ ಇನ್ನು 2 ಪಂದ್ಯ ಬಾಕಿ ಇರುವಾಗಲೇ 3-0 ಅಂತರದಲ್ಲಿ ಗೆದ್ದುಕೊಂಡಿದೆ.

Man Is 41Year Old 😨
What A Legend 👑❤️#ChrisGayle pic.twitter.com/cQe9cNpDkn

— Sunit 💙 (@itsyourboisam17) July 13, 2021
Tags: gayle
ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್