crossorigin="anonymous"> ಇಂಗ್ಲೆಂಡ್ ನ ಮೊದಲ ವಿಶ್ವಕಪ್ ಸಂಭ್ರಮಕ್ಕೆ ಎರಡು ವರ್ಷ ತುಂಬಿದ ಸಂಭ್ರಮ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇಂಗ್ಲೆಂಡ್ ನ ಮೊದಲ ವಿಶ್ವಕಪ್ ಸಂಭ್ರಮಕ್ಕೆ ಎರಡು ವರ್ಷ ತುಂಬಿದ ಸಂಭ್ರಮ

Radhakrishna Anegundi by Radhakrishna Anegundi
14-07-21, 12 : 29 pm
in ಕ್ರೀಡಾಂಗಣ
england world cup
Share on FacebookShare on TwitterWhatsAppTelegram

ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ರೋಚಕವಾದ ಫೈನಲ್ ಪಂದ್ಯಕ್ಕೆ ಇಂಗ್ಲೆಂಡ್ ಮತ್ತು ನ್ಯುಜಿಲೆಂಡ್ ನಡುವೆ ನಡೆದ ಪಂದ್ಯ ಸಾಕ್ಷಿಯಾಗಿತ್ತು. ಲಾರ್ಡ್ಸ್ ಮೈದಾನದಲ್ಲಿ ನಡೆದ ಪಂದ್ಯದ ಸೂಪರ್ ಓವರ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ತಿಥೇ ಇಂಗ್ಲೆಂಡ್ ಗೆಲುವು ಸಾಧಿಸಿ ಕಪ್ ಗೆ ಮುತ್ತಿಕ್ಕಿತ್ತು.

ಈ ವಿಜಯದ ದಿನಕ್ಕೆ ಇದೀಗ ಎರಡು ವರ್ಷದ ಸಂಭ್ರಮ. ಲಾರ್ಡ್ಸ್ ಮೈದಾನದಲ್ಲಿ ಇದೇ ದಿನ ಅಂದರರೆ ಎರಡು ವರ್ಷಗಳ ಹಿಂದೆ ಚೊಚ್ಚಲ ಬಾರಿಗೆ ವಿಶ್ವಕಪ್ ಸಾಮ್ರಾಟನಾಗಿ ಮೆರೆದಾಡಿತ್ತು.

ಈ ಪಂದ್ಯದಲ್ಲಿ ಮೊದಲು  ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 8 ವಿಕೆಟ್ ಕಳೆದುಕೊಂಡು 241 ರನ್ ಗಳ ಗುರಿಯನ್ನು ನೀಡಿತ್ತು. 241 ರನ್ ಗುರಿಯನ್ನು ಬೆನ್ನು ಹತ್ತಿದ್ದ ಇಂಗ್ಲೆಂಡ್ ತಂಡ 241 ರನ್ ಗುರಿ ತಲುಪುವ ಹೊತ್ತಿಗೆ ಆಲೌಟ್ ಆಯ್ತು. ಹೀಗಾಗಿ ಸೂಪರ್ ಓವರ್ ಪರಿಸ್ಥಿತಿ ನಿರ್ಮಾಣವಾಯ್ತು. ಈ ವೇಳೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್  ಒಂದು ಓವರ್ ನಲ್ಲಿ 15 ರನ್ ಬಾರಿಸಿತ್ತು. ಗೆಲ್ಲಬೇಕಾದರೆ 16 ರನ್ ಗಳಿಸಬೇಕಾದ ಒತ್ತಡಕ್ಕೆ ಸಿಲುಕಿದ ಕಿವೀಸ್ ಪಡೆ 15 ರನ್ ಬಾರಿಸಿತು. ಹೀಗಾಗಿ ಸೂಪರ್ ಓವರ್ ಪಂದ್ಯ ಕೂಡಾ ಟೈ ಆಯ್ತು.

ಈ ವೇಳೆ ಮೊದಲ ಇನ್ನಿಂಗ್ಸ್ ನಲ್ಲಿ ಗರಿಷ್ಟ ಬೌಂಡರಿ ಬಾರಿಸಿದ್ದ ಇಂಗ್ಲೆಂಡ್ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಯ್ತು.

England won the final match in super over and 1st ICC Cricket world cup https://t.co/pbSSIVI6Bj, Finally England win ICC Cricket world Cup 2019.
Congratulations team England and bad of luck Cricket Newzeland.#Ben_Stokes u beauty pic.twitter.com/9bKUoaYOTL

— Raiyan Lokman (@RaiyanLokman) July 14, 2019

On This Day: England Win ICC Cricket World Cup 2019 After a Dramatic Finale Against New Zealand
Follow @GyaanByKanishka for more! #cricket #GST #currentaffairs #CSE #SSC #CHSL #IAS #UPSC #UPPSC #GK #IPS #IndiaGK #English #GeneralKnowledge #Wednesdaythought pic.twitter.com/mxasoS7uJK

— Gyaan By Kanishka (@GyaanByKanishka) July 14, 2021
ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್