crossorigin="anonymous"> ಬರಲಿದೆ ಸೌರವ್ ಗಂಗೂಲಿ ಬಯೋಪಿಕ್... ದಾದಾ ಪಾತ್ರಕ್ಕೆ ರಣಬೀರ್ ಕಪೂರ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬರಲಿದೆ ಸೌರವ್ ಗಂಗೂಲಿ ಬಯೋಪಿಕ್… ದಾದಾ ಪಾತ್ರಕ್ಕೆ ರಣಬೀರ್ ಕಪೂರ್

Radhakrishna Anegundi by Radhakrishna Anegundi
14-07-21, 1 : 00 pm
in ಕ್ರೀಡಾಂಗಣ
ganguly1
Share on FacebookShare on TwitterWhatsAppTelegram

ಬೆಂಗಳೂರು :  ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಪ್ರಸ್ತುತ BCCI ಅಧ್ಯಕ್ಷರಾಗಿರುವ ಸೌರವ್ ಗಂಗೂಲಿಯವರ ಜೀವನಾಧಾರಿತ ಬಾಲಿವುಡ್ ಸಿನಿಮಾ ತೆರೆ ಮೇಲೆ ಬರುವುದು ಖಚಿತವಾಗಿದೆ.ಸೌರವ್​ ಗಂಗೂಲಿ ಅವರ ಬಯೋಪಿಕ್ ಮಾಡಲು ಸಿದ್ಧತೆ ನಡೆಯುತ್ತಿದೆ ಅನ್ನುವ ಸುದ್ದಿ ಬಹಳ ದಿನಗಳಿಂದ ಹರಿದಾಡುತ್ತಿತ್ತು. ಈಗ ಅದು ಅಧಿಕೃತವಾಗಿದೆ.

ಈ ಬಗ್ಗೆ ಗಂಗೂಲಿಯವರು ಕೂಡಾ ಸ್ಪಷ್ಟನೆ ಕೊಟ್ಟಿದ್ದು ,  ನನ್ನ ಬಯೋಪಿಕ್​ ಮಾಡಲು ಅನುಮತಿ ನೀಡಿದ್ದೇನೆ. ಹಿಂದಿ ಭಾಷೆಯಲ್ಲಿ ಸಿನಿಮಾ ಮೂಡಿಬರಲಿದೆ ಅಂದಿದ್ದಾರೆ. ಆದರೆ ನಿರ್ದೇಶಕರು ಯಾರು, ನಿರ್ಮಾಪಕರು ಯಾರು ಅನ್ನುವ ಗುಟ್ಟನ್ನು ಗಂಗೂಲಿ ಬಿಟ್ಟು ಕೊಟ್ಟಿಲ್ಲ. ಆದರೆ ಗಂಗೂಲಿಯವರ ಪಾತ್ರದಲ್ಲಿ ರಣಬೀರ್​ ಕಪೂರ್​ ನಟಿಸೋದು ಖಚಿತವಾಗಿದೆ.

ಮಾಹಿತಿಗಳ ಪ್ರಕಾರ ದೊಡ್ಡ ನಿರ್ಮಾಣ ಸಂಸ್ಥೆಯೊಂದು ಚಿತ್ರಕ್ಕೆ ಬಂಡವಾಳ ಹೂಡಲಿದ್ದು 200ರಿಂದ 250 ಕೋಟಿ ರೂಪಾಯಿ ವೆಚ್ಚದಲ್ಲಿ ಚಿತ್ರ ಮೂಡಿ ಬರಲಿದೆ, ಈ ಚಿತ್ರದಲ್ಲಿ ಗಂಗೂಲಿ ಅವರ ಆರಂಭದ ಜೀವನದಿಂದ ಹಿಡಿದು ಬಿಸಿಸಿಐ ಅಧ್ಯಕ್ಷರಾಗುವವರೆಗಿನ ಜರ್ನಿಯ ವಿವರಗಳು ಇರಲಿದೆಯಂತೆ.

ಈಗಾಗಲೇ  ಎಂಎಸ್​ ಧೋನಿ: ದಿ ಅನ್​ಟೋಲ್ಡ್​ ಸ್ಟೋರಿ’, ಅಜರುದ್ದೀನ್ ಜೀವನಾಧಾರಿತ ಸಿನಿಮಾ, ಸಚಿನ್​ ಜೀವನದ ಕುರಿತು ‘ಸಚಿನ್​: ಎ ಬಿಲಿಯನ್​ ಡ್ರೀಮ್ಸ್​ ಮೂಡಿ ಬಂದಿತ್ತು.

Tags: Sourav Ganguly
Share1TweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್