crossorigin="anonymous"> ವಿಶ್ವನಾಥನ ಊರಿನಲ್ಲಿ ರುದ್ರಾಕ್ಷವನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಿಶ್ವನಾಥನ ಊರಿನಲ್ಲಿ ರುದ್ರಾಕ್ಷವನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

Radhakrishna Anegundi by Radhakrishna Anegundi
15-07-21, 11 : 58 am
in ದೇಶ
rudrakahs
Share on FacebookShare on TwitterWhatsAppTelegram

ವಾರಾಣಸಿ : ಜಪಾನಿಯರ ನೆರವಿನಿಂದ ನಿರ್ಮಿಸಲಾಗಿರುವ ಅಂತರರಾಷ್ಟ್ರೀಯ ಸಹಕಾರ ಮತ್ತು ಸಭಾ ಕೇಂದ್ರ ‘ರುದ್ರಾಕ್ಷ’ ವನ್ನು ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಿದ್ದಾರೆ.

ತಮ್ಮದೇ ಲೋಕಸಭಾ ಕ್ಷೇತ್ರವಾಗಿರುವ ಕಾಶಿಗೆ ಗುರುವಾರ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ  ರುದ್ರಾಕ್ಷವನ್ನು ಉದ್ಘಾಟಿಸುವುದುರ ಜೊತೆಗೆ ₹1,500 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

modi1

ಈ ಯೋಜನೆಗಳ ಪೈಕಿ ಬನಾರಸ್‌ ಹಿಂದು ವಿಶ್ವವಿದ್ಯಾಲಯದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 100 ಬೆಡ್‌ಗಳಿರುವ ತಾಯಿ ಮತ್ತು ಮಕ್ಕಳ ಆರೋಗ್ಯ ವಿಭಾಗ(ಬಿಎಚ್‌ಯು), ಬಹು ಹಂತದ ಪಾರ್ಕಿಂಗ್‌, ಹೆದ್ದಾರಿ ಅಭಿವೃದ್ಧಿ ಯೋಜನೆಗಳು ಮತ್ತು ಪ್ರವಾಸೋದ್ಯಮದ ಯೋಜನೆಗಳು ಸೇರಿವೆ.

modi2

ತಾವು ಕಾಶಿಗೆ ಹೊರಡುವ ಮುನ್ನ ಟ್ವೀಟ್ ಮಾಡಿದ್ದ ನರೇಂದ್ರ ಮೋದಿ  ಸುಮಾರು ₹1,500 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದೇನೆ. ಈ ಯೋಜನೆಗಳಿಂದ ಕಾಶಿ ಮತ್ತು ಪೂರ್ವಾಂಚಲದ ಜನರ ಬದುಕು ಮತ್ತಷ್ಟು ಸುಲಭವಾಗಲಿದೆ ಎಂದು ಹೇಳಿದ್ದರು.

Tomorrow, 15th July, I will be in Kashi to inaugurate a wide range of development works worth over Rs. 1500 crore. These works will further ‘Ease of Living’ for the people of Kashi and Poorvanchal. https://t.co/jssVnz5bVa

— Narendra Modi (@narendramodi) July 14, 2021

In the past few years, the Centre and UP Government have done extensive work in the health sector. As a part of these efforts, the 100 bed MCH wing in BHU will be inaugurated. The project will make quality healthcare easily accessible to the people of Kashi and surrounding areas. pic.twitter.com/CnUEpRAVMx

— Narendra Modi (@narendramodi) July 14, 2021

Key projects that would be inaugurated in Kashi include:

Multi-level parking at Godaulia.

Ro-Ro Vessels for tourism development.

Three-lane flyover bridge on the Varanasi-Ghazipur Highway. pic.twitter.com/GbNlZuKXAS

— Narendra Modi (@narendramodi) July 14, 2021
Tags: Modi
Share1TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್