crossorigin="anonymous"> ಕೋರ್ಟ್ ನಿಂದ ಪರಾರಿಯಾದ ನಕಲಿ ಲಾಯರ್ : 2 ವರ್ಷಗಳ ಬಳಿಕ ಅಸಲಿ ಬಣ್ಣ ಬೆಳಕಿಗೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೋರ್ಟ್ ನಿಂದ ಪರಾರಿಯಾದ ನಕಲಿ ಲಾಯರ್ : 2 ವರ್ಷಗಳ ಬಳಿಕ ಅಸಲಿ ಬಣ್ಣ ಬೆಳಕಿಗೆ

Radhakrishna Anegundi by Radhakrishna Anegundi
23-07-21, 3 : 22 pm
in ದೇಶ
kerala lawyer
Share on FacebookShare on TwitterWhatsAppTelegram

ಕೇರಳ : ಅಳಪ್ಪುಜ್ಹ ನ್ಯಾಯಾಲಯದಲ್ಲಿ ಎರಡೂವರೆ ವರ್ಷಗಳ ಕಾಲ ವಕೀಲ ವೃತ್ತಿ ಮಾಡಿದವಳು ನಕಲಿ ವಕೀಲೆ ಅನ್ನುವುದು ಇದೀಗ ಬೆಳಕಿಗೆ ಬಂದಿದೆ. ಆದರೆ ಆಕೆ ನಕಲಿ ಎಂದು ಗೊತ್ತಾಗುತ್ತಿದ್ದಂತೆ ಪೊಲೀಸರು ಕೋರ್ಟ್ ಆವರಣಕ್ಕೆ ಬಂದಿದ್ದು, ಅಷ್ಟು ಹೊತ್ತಿಗೆ ಆಕೆ ಕೋರ್ಟ್ ಆವರಣದಿಂದ ಪರಾರಿಯಾಗಿದ್ದಾಳೆ.

ಕುಟ್ಟುನಾಡು ಮೂಲದ  ಸೆಸ್ಸಿ ಗ್ಸೇವಿಯರ್ (27), ಗುರುವಾರ ಕೋರ್ಟ್ ಆವರಣಕ್ಕೆ ಬರುತ್ತಿದ್ದಂತೆ ಅಳಪ್ಪುಜ್ಹ ಉತ್ತರ ಠಾಣೆಯ ಪೊಲೀಸರು ಕಾಯುತ್ತಿದ್ದಾರೆ ಅನ್ನುವ ಸುಳಿವು ಸಿಕ್ಕಿದೆ. ಹೀಗಾಗಿ ಕೆಲ ವಕೀಲರ ಸಹಾಯದೊಂದಿಗೆ ಆಕೆ ಅಲ್ಲಿಂದ ಕಾಲ್ಕಿತ್ತಿದ್ದಾಳೆ.

ಅಂದ ಹಾಗೇ ಎರಡೂವರೆ ವರ್ಷಗಳ ಕಾಲ ವಕೀಲ ವೃತ್ತಿ ಮಾಡಿದ  ಸೆಸ್ಸಿ ಗ್ಸೇವಿಯರ್ ಬಾರ್ ಕೌನ್ಸಿಲ್ ನಲ್ಲಿ ಹೆಸರು ನೋಂದಾಯಿಸಿಕೊಂಡಿರಲೇ ಇಲ್ಲ. ಆದರೆ ನಕಲಿ ಸರ್ಟಿಫಿಕೆಟ್, ನಕಲಿ ರೂಲ್ ನಂಬರ್ ಗಳನ್ನು ವಕೀಲರ ಸಂಘಕ್ಕೆ ಕೊಟ್ಟಿದ್ದ ಆಕೆ ಹಿರಿಯ ವಕೀಲರನ್ನೇ ಈ ಮೂಲಕ ಯಾಮಾರಿಸಿದ್ದಳು. ಅಷ್ಟೇ ಅಲ್ಲದೆ ಈಕೆ ವಕೀಲರ ಸಂಘದ ಚುನಾವಣೆಗೆ ಸ್ಪರ್ಧಿಸಿ ದೊಡ್ಡ ಅಂತರದೊಂದಿಗೆ ವಿಜಯಿಯಾಗಿದ್ದಳು. ಚುನಾವಣೆಯಲ್ಲಿ ಗೆದ್ದ ಬಳಿಕ ಈಕೆಗೆ  ಗ್ರಂಥಾಲಯದ ಜವಾಬ್ದಾರಿ ನೀಡಲಾಗಿತ್ತು.

ಇದೇ ಸಂದರ್ಭದಲ್ಲಿ ವಕೀಲರ ಸಂಘಕ್ಕೆ ಈಕೆ ಅಸಲಿತನ ಕುರಿತಂತೆ ಅನಾಮಧೇಯ ಪತ್ರವೊಂದು ಬಂದಿದೆ.ಜೊತೆಗೆ ಪರಿಶೀಲನೆ ನಡೆಸಿದಾಗ ಗ್ರಂಥಲಾಯದಿಂದ ಹಲವು ಪುಸ್ತಕ, ಕಡತಗಳು ಮಾಯವಾಗಿತ್ತು. ಹೀಗಾಗಿ ಹಿರಿಯ ವಕೀಲರಿಗೆ ಈಕೆ  ನಕಲಿ ವಕೀಲೆ ಅನ್ನುವ ವಾಸನೆ ಬಂದಿದೆ. ಹೀಗಾಗಿಯೇ ಬಾರ್ ಕಾನ್ಸಿಲ್ ನ ನೋಂದಾವಣೆ ಪತ್ರವನ್ನು ನೀಡುವಂತೆ ಸೂಚಿಸಿದ್ದಾರೆ. ಆಕೆ ಕೊಟ್ಟ ನೋಂದಣಿಯನ್ನು ಕೇರಳ ಬಾರ್ ಕೌನ್ಸಿಲ್ ನಲ್ಲಿ ಪರಿಶೀಲನೆ ನಡೆಸಿದ್ರೆ ಅದು ಮತ್ತೊಬ್ಬರಿಗೆ ಸೇರಿದ ಸಂಖ್ಯೆಯಾಗಿತ್ತು.

ಹೀಗಾಗಿ ಅಳಪ್ಪುಜ್ಹ ವಕೀಲರ ಸಂಘ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಅದರಂತೆ ದೂರು ದಾಖಲಿಸಿಕೊಂಡ ಪೊಲೀಸರು ಬಂಧಿಸಲು ಹೋದ್ರೆ ಆಕೆ ಪರಾರಿಯಾಗಿದ್ದಾಳೆ. ಅಂದ ಹಾಗೇ ಈಕೆ ಈಗಾಗಲೇ 25ಕ್ಕೂ ಹೆಚ್ಚು ಪ್ರಕರಣಗಳಲ್ಲಿ ವಾದ ಬೇರೆ ಮಂಡಿಸಿದ್ದಾಳಂತೆ.

Tags: Kerala
Share18TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್