crossorigin="anonymous"> ದಿಢೀರ್ ಬ್ರೇಕ್ ಹಾಕಿದ ಚಾಲಕ : ಗಾಜು ಒಡೆದು ಹೊರ ಚಿಮ್ಮಿದ ಬಾಲಕಿ ಸಾವು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದಿಢೀರ್ ಬ್ರೇಕ್ ಹಾಕಿದ ಚಾಲಕ : ಗಾಜು ಒಡೆದು ಹೊರ ಚಿಮ್ಮಿದ ಬಾಲಕಿ ಸಾವು

Radhakrishna Anegundi by Radhakrishna Anegundi
23-07-21, 10 : 38 pm
in ಕ್ರೈಮ್
jeevika
Share on FacebookShare on TwitterWhatsAppTelegram

ಬೆಂಗಳೂರು : ಇದೊಂದು ವಿಚಿತ್ರ ಘಟನೆ ಅಂದರೂ ತಪ್ಪಿಲ್ಲ. ಅಪರೂಪದಲ್ಲಿ ಅಪರೂಪ ಅನ್ನುವ ಘಟನೆ ಅಂದರೂ ತಪ್ಪಿಲ್ಲ. ಕುಮಾರ್ ಮತ್ತು ಜ್ಯೋತಿ ದಂಪತಿಯ ಏಕೈಕ ಪುತ್ರಿ ಜೀವಿಕಾ (6) ಬೆಂಗಳೂರಿನಿಂದ ತಮ್ಮ ಅಜ್ಜಿ ಗೌರಮ್ಮ ಹಾಗೂ ಚಿಕ್ಕಪ್ಪ ಯೋಗೇಶ್ ಜೊತೆಗೆ ಮಂಡ್ಯ ಜಿಲ್ಲೆ ಮದ್ದೂರಿಗೆ ಖಾಸಗಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದರು. ಈ ಸಲುವಾಗಿ ಬುಧವಾರ ಬೆಳಿಗ್ಗೆ ಸುಂಕದಕಟ್ಟೆಯಲ್ಲಿ ಖಾಸಗಿ ಬಸ್ ಹತ್ತಿದ್ದರು.

ಬಾಲಕಿ ಬಸ್ ಇಂಜಿನ್ ಪಕ್ಕದಲ್ಲಿದ್ದ ಸೀಟಿನಲ್ಲಿ ಕುಳಿತುಕೊಂಡಿದ್ದಳು. ಬೆಳಿಗ್ಗೆ 11.30 ರ ಸುಮಾರಿಗೆ ಬೆಂಗಳೂರು-ಮಾಗಡಿ ರಸ್ತೆಯ ಕಸಬಾ ಹೋಬಳಿಯ ಹೊನ್ನಾಪುರ ಗ್ರಾಮದ ಬಳಿ ಬಸ್ ತೆರಳುತ್ತಿದ್ದ ವೇಳೆ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದಾನೆ.

ಈ ರಭಸಕ್ಕೆ ಬಾಲಕಿ ಬಸ್ ಮುಂದಿನ ಗಾಜು ಓಡೆದು ಹೊರ ಚಿಮ್ಮಿದ್ದಾಳೆ ಮಾತ್ರವಲ್ಲದೆ ಬಸ್ ಚಕ್ರಕ್ಕೆ ಸಿಲುಕಿ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಈ ಘಟನೆಯಿಂದ ಪೋಷಕರು ಎಚ್ಚೆತ್ತುಕೊಳ್ಳುವ ಅಗತ್ಯವಿದೆ. ಎಲ್ಲಾ ಬಸ್ ಚಾಲಕರು ಒಳ್ಳೆಯ ಚಾಲಕರಾಗಿರುವುದಿಲ್ಲ. ಹೀಗಾಗಿ ಮಕ್ಕಳನ್ನು ಬಸ್ ಸೇರಿದಂತೆ ವಾಹನಗಳಲ್ಲಿ ಕೂರಿಸುವಾಗ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿಕೊಳ್ಳಬೇಕು

Tags: accident
Share1TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್