crossorigin="anonymous"> ಪೋಷಕರೇ ಎಚ್ಚರ... ಕೊರೋನಾ ಕಾರಣದಿಂದ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ ವಿಟಮಿನ್ ಕೊರತೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪೋಷಕರೇ ಎಚ್ಚರ… ಕೊರೋನಾ ಕಾರಣದಿಂದ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ ವಿಟಮಿನ್ ಕೊರತೆ

Radhakrishna Anegundi by Radhakrishna Anegundi
24-07-21, 8 : 40 am
in ಟಾಪ್ ನ್ಯೂಸ್
child23
Share on FacebookShare on TwitterWhatsAppTelegram

ಬೆಂಗಳೂರು : ವುಹಾನ್ ವೈರಸ್ ಸೃಷ್ಟಿಸಿದ ಆತಂಕ ಒಂದಲ್ಲ ಎರಡಲ್ಲ. ಕೊರೋನಾ ಬಂದು ಗಂಭೀರ ಪರಿಸ್ಥಿತಿಗೆ ಹೋದ  ಮಂದಿ ಒಂದಲ್ಲ ಒಂದು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಈ ನಡುವೆ ಕೊರೋನಾ ಬಾರದಿದ್ದರೂ ಮನೆಯಲ್ಲೇ ಸೇಫ್ ಆಗಿರುವ ಮಕ್ಕಳು ಬೇರೆ ಆರೋಗ್ಯ ಸಮಸ್ಯೆಗಳಿಗೆ ಗುರಿಯಾಗುತ್ತಿದ್ದಾರೆ. ಕೊರೋನಾದಿಂದ ರಕ್ಷಿಸಲು ಹೋದ್ರೆ ಮತ್ತೊಂದು ಸಮಸ್ಯೆಯನ್ನು ಎದುರಿಸುವಂತಾಗಿದೆ.

ಅದರಲ್ಲೂ ಲಾಕ್ ಡೌನ್, ಕೊರೋನಾ ಕಾರಣದಿಂದ ವಿಟಮಿನ್ ಕೊರತೆ ತೀವ್ರವಾಗಿ ಕಾಡಲಾರಂಭಿಸಿದೆ. ಕೊರೋನಾ ಕಾರಣದಿಂದ ಮಕ್ಕಳಿಗೆ ಇದೀಗ ಆನ್ ಲೈನ್ ತರಗತಿಗಳು ನಡೆಯುತ್ತಿದ್ದು, ಮೊಬೈವ್ ಮೇಲೆ ದೃಷ್ಟಿ ನೆಡುವುದರಿಂದ ಮಕ್ಕಳ ಕಣ್ಣಿನ ಮೇಲೆ ತೀವ್ರ ಪರಿಣಾಮ ಉಂಟಾಗುತ್ತಿದೆ. ಜೊತೆಗೆ ಹೊರಗಡೆ ಹೋಗದೆ ಮನೆಯ1ಳಗಡೆ ಬಂಧಿಯಾಗಿರುವುದರಿಂ ಡಿ ವಿಟಮಿನ್ ಸಮಸ್ಯೆ ಕಾಣಿಸಲಾರಂಭಿಸಿದೆ.

ಮಕ್ಕಳು ಶಾಲೆಗೆ ಹೋದ್ರೆ ಸೂರ್ಯನ ಕಿರಣಗಳು ಮಕ್ಕಳ ಮೈ ಮೇಲೆ ಬೀಳುತ್ತದೆ. ಇದರಿಂದ ಸಾಕಷ್ಟು ಪ್ರಮಾಣ ವಿಟಮಿನ್ ಡಿ ಸಿಗುತ್ತದೆ. ಜೊತೆಗೆ ಹೊರಾಂಗಣ ಆಟ, ಪಾರ್ಕ್ ಎಂದು ಸುತ್ತಾಡುವುದನ್ನೇ ಮಕ್ಕಳು ಮರೆತಿದ್ದಾರೆ. ಹೀಗಾಗಿ ಸೂರ್ಯನ ಕಿರಣ ಸೋಂಕುವುದೇ ಕಷ್ಟವಾಗಿದೆ.

ಮೂಳೆ, ಮಾಂಸಖಂಡ, ಹೃದಯ, ಚರ್ಮ ಸೇರಿದಂತೆ ನಾನಾ ಅಂಗಾಂಗಳ ರಕ್ಷಣೆಯಲ್ಲಿ ವಿಟಮಿನ್ ಡಿಯದ್ದು ಮಹತ್ವದ ಪಾತ್ರ. ಹೀಗಾಗಿ ಇದರ ಕೊರತೆಯಾದರೆ ಆರೋಗ್ಯದಲ್ಲಿ  ಅನೇಕ ಸಮಸ್ಯೆ ಕಾಣಿಸಿಕೊಳ್ಳಬಹುದು. ಮಕ್ಕಳ ಬೆಳವಣಿಗೆಯ ಮೇಲೆ ಪರಿಣಾಮ ಬೀಳಬಹುದು. ಹೀಗಾಗಿ ಸಾಕಷ್ಟು ಮುಂಜಾಗ್ರತ ಕ್ರಮಗಳೊಂದಿಗೆ ಬೆಳಗಿನ ಸೂರ್ಯನ ಕಿರಣಗಳು ಮಕ್ಕಳ ಮೈ ಮೇಲೆ ಬೀಳುವಂತೆ ಪೋಷಕರು ನೋಡಿಕೊಳ್ಳುವುದು ಉತ್ತಮ ಅನ್ನುತ್ತಾರೆ ವೈದ್ಯರು.

Tags: Coronalockdown
Share5TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್