crossorigin="anonymous"> ಟೋಕಿಯೋ 2020 : ಭಾರತಕ್ಕೆ ಮತ್ತೊಂದು ಶುಭ ಸುದ್ದಿ : ಕ್ವಾರ್ಟರ್ ಫೈನಲ್ ಪ್ರವೇಶಿಸಿದ ದೀಪಿಕಾ – ಪ್ರವೀಣ್ ಜೋಡಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಟೋಕಿಯೋ 2020 : ಭಾರತಕ್ಕೆ ಮತ್ತೊಂದು ಶುಭ ಸುದ್ದಿ : ಕ್ವಾರ್ಟರ್ ಫೈನಲ್ ಪ್ರವೇಶಿಸಿದ ದೀಪಿಕಾ – ಪ್ರವೀಣ್ ಜೋಡಿ

Radhakrishna Anegundi by Radhakrishna Anegundi
24-07-21, 10 : 41 am
in ಕ್ರೀಡಾಂಗಣ
deepika kumari pravin jadhav
Share on FacebookShare on TwitterWhatsAppTelegram

ಟೋಕಿಯೋ : ಈ ಬಾರಿಯ ಒಲಿಂಪಿಕ್ಸ್ ನ ಪ್ರಾರಂಭದಲ್ಲೇ ಭಾರತಕ್ಕೆ ಶುಭ ಸುದ್ದಿಗಳು ಬರಲಾರಂಭಿಸಿದೆ. ಹಾಕಿ ತಂಡ ನ್ಯೂಜಿಲೆಂಡ್ ಅನ್ನು ಮಣಿಸಿದ ಬೆನ್ನಲ್ಲೇ ಭಾರತ ಅರ್ಚರಿ ಪಟುಗಳಾದ ದೀಪಿಕಾ ಹಾಗೂ ಪ್ರವೀಣ್ ಜಾಧವ್ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಭಾರತದ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಜಾಧವ್ ಚೈನಾ ತೈಫೆಯ ಟಾಂಗ್ ಚಿನ್ ಚುನ್ ಮತ್ತು ಲಿನ್ ಚಿಯಾ ಇನ್ ಜೋಡಿಯನ್ನು ಮಣಿಸುವ ಮೂಲಕ ಶನಿವಾರ ಮುಂಜಾನೆಯ ಹೊತ್ತಿಗೆ ಭಾರತಕ್ಕೆ ಗುಡ್ ನ್ಯೂಸ್ ಕೊಟ್ಚಿದ್ದಾರೆ.

🔟 to win…

Deepika Kumari delivers a victory for India in the first-ever mixed team match at the @Olympics.#ArcheryatTokyo #archery pic.twitter.com/x0JwjEdz4m

— World Archery (@worldarchery) July 24, 2021

4 ಸೆಟ್ ಗಳ ಪಂದ್ಯ ಇದಾಗಿದ್ದು, ಮೊದಲ ಸೆಟ್ ನಲ್ಲಿ ಚೈನೀಸ್ ತೈಪೆ 36 ಸ್ಕೋರ್ ಸಂಪಾದಿಸಿದರೆ, ಭಾರತ 35 ಸ್ಟೋರ್ ಗೆ ತೃಪ್ತಿ ಪಟ್ಟಿತ್ತು. ಎರಡನೇ ಸೆಟ್ ವಲ್ಲಿ ಎರಡೂ ತಂಡಗಳು 38 ಸ್ಕೋರ್ ಗಳಿಸಿತು. ಮೂರನೇ ಸೆಟ್ ನಲ್ಲಿ  ಭಾರತ ತಂಡ 40 ಅಂಕ ಗಳಿಸಿದರೆ ತೈಪೆ ತಂಡ 35 ಅಂಕ ಪಡೆದಿತ್ತು. ಈ ಮೂಲಕ ಪಂದ್ಯ 3- 3 ರ ಸಮಬಲದಲ್ಲಿತ್ತು.

ಕೊನೆಯ ಸೆಟ್ ಎರಡೂ ತಂಡಗಳಿಗೂ ಸಾಕಷ್ಟು ಮಹತ್ವದಾಗಿತ್ತು.  ಈ ವೇಳೆ ಮೊದಲು ಬಾಣ ಪ್ರಯೋಗಿಸಿದ ಚೈನೀಸ್ ತೈಪೆಯ ಆಟಗಾರರು 36 ಸ್ಕೋರ್ ಸಂಪಾದಿಸಿದರು.  ಈ ವೇಳೆ ಲಯ ಕಳೆದುಕೊಳ್ಳದೆ ಆಟವಾಡಿದ ಭಾರತದ ಪ್ರವೀಣ್ ಜಾಧವ್ ಮತ್ತು ದೀಪಿಕಾ ಕುಮಾರ್ 37 ಅಂಕ ಗಳಿಸುವ ಮೂಲಕ ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟರು.

India is on the range at the @Olympics. 👋🇮🇳#ArcheryatTokyo pic.twitter.com/0Fnfa4SEvr

— World Archery (@worldarchery) July 19, 2021
Tags: tokyo olympics
ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್