crossorigin="anonymous"> ರವಿ ಡಿ. ಚನ್ನಣ್ಣನವರ್ ಹೆಸರಿನಲ್ಲಿ ದೋಖಾ : ಭಕ್ತರಿಗೆ ಲಕ್ಷ ಲಕ್ಷ ಪಂಗನಾಮ ಹಾಕಿದ ಅರ್ಚಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರವಿ ಡಿ. ಚನ್ನಣ್ಣನವರ್ ಹೆಸರಿನಲ್ಲಿ ದೋಖಾ : ಭಕ್ತರಿಗೆ ಲಕ್ಷ ಲಕ್ಷ ಪಂಗನಾಮ ಹಾಕಿದ ಅರ್ಚಕ

Radhakrishna Anegundi by Radhakrishna Anegundi
28-07-21, 5 : 35 am
in ಕ್ರೈಮ್
ravi d
Share on FacebookShare on TwitterWhatsAppTelegram

ಬೆಂಗಳೂರು :  ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಹೆಸರಿನಲ್ಲಿ ದೇವಸ್ಥಾನದ ಆರ್ಚಕನೊಬ್ಬ ಲಕ್ಷ ಲಕ್ಷ ಕಲೆಕ್ಷನ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರವಿ ನನ್ನ ಅಣ್ಣ, ಆಶ್ರಯ ಯೋಜನೆ ಅಡಿ ಮನೆ ಬೇಕಿದ್ದರೆ ಇಷ್ಟು ಲಕ್ಷ ಕೊಡಿ, ಅಣ್ಣನ ಇನ್​ಫ್ಲುಯೆನ್ಸ್​ ಮಾಡಿ ಮನೆ ಕೊಡಿಸುವೆ ಎಂದು ದೇವಾಲಯಕ್ಕೆ ಬರೋ ಭಕ್ತರಿಗೆ ಪಂಗನಾಮ ಹಾಕಿದ್ದಾನೆ.

ಉತ್ತರಹಳ್ಳಿಯ ಅರ್ಚಕ ಮಹಾಬಲ ಆಂಜನೇಯಸ್ವಾಮಿ ದೇವಾಲಯದಲ್ಲಿ ಅರ್ಚಕನಾಗಿ ಕೆಲಸ ಮಾಡುತ್ತಿದ್ದ. ದೇವಸ್ಥಾನಕ್ಕೆ ಬರೋ ಭಕ್ತರಿಗೆ ಚನ್ನಣ್ಣನವರ್ ನ್ನ ಸಹೋದರ ಎಂದು ಫೋಟೋ ತೋರಿಸಿ ನಂಬಿಸಿದ್ದಾನೆ. ಜೊತೆಗೆ ಸೆಲಿಬ್ರಿಟಿಗಳ ಜೊತೆ ತೆಗೆಸಿಕೊಂಡಿದ್ದ ಫೋಟೋ ತೋರಿಸಿ ತಾನೊಬ್ಬ ಪಿಸ್ತಾ ಎಂದು ಸಾರಿದ್ದಾನೆ. ದೇವರು ದಿಂಡಿರು, ಭಕ್ತಿ, ಶಾಂತಿ, ನೆಮ್ಮದಿ ಎಂದು ಬರೋ ಭಕ್ತರು ಇವನ ಮಾತುಗಳನ್ನು ನಂಬಿದ್ದಾರೆ.

ಯಾವಾಗ ಉಚಿತ ಮನೆ ಸಿಗುತ್ತದೆ ಎಂದು ಪುಂಗಿ ಉದಿದನೋ, ಅನೇಕ ಭಕ್ತರು 50 ಸಾವಿರದಿಂದ 1 ಲಕ್ಷ ರೂ. ವರೆಗೂ ಅರ್ಚಕನಿಗೆ ಕೊಟ್ಟಿದ್ದಾರೆ. ಅರ್ಚಕನ ಮಾತು ನಂಬಿ ದಾಖಲೆ ಕಾಸು ಕೊಟ್ಟವರು ಅದೆಷ್ಟು ತಿಂಗಳಾದರೂ ಮನೆ ಬರುವುದು ಕಾಣಿಸಲಿಲ್ಲ. ಕೊನೆಗೆ ಕೇಳಿದ್ರೆ ಕೊರೋನಾ, ರಾಜಕೀಯ ಬೆಳವಣಿಗೆ ಎಂದೆಲ್ಲಾ ಕಥೆ ಕಟ್ಟುತ್ತಿದ್ದ. ಇದ್ಯಾಕೋ ಅರ್ಚಕ ಚಾಲಕಿ ಅನ್ನುವ ಅನುಮಾನ ಬಂದು ಕಾಸು ಕೊಟ್ಟವರು ವಿಚಾರವನ್ನು ರವಿ ಚನ್ನಣ್ಣನವರ್ ಗಮನಕ್ಕೆ ತಂದಿದ್ದಾರೆ.

ಅವನ್ಯಾರೋ ನನಗೆ ಗೊತ್ತೇ ಇಲ್ಲ, ದೂರು ಕೊಟ್ಟು ಅರೆಸ್ಟ್ ಮಾಡಿಸಿ ಎಂದು ಸಲಹೆ ಕೊಟ್ಟ ನೇಲೆ ಅರ್ಚಕನ ವಿರುದ್ಧ ವಂಚನೆ ದೂರು ದಾಖಲಿಸಲಾಗಿದೆ. ಇದೀಗ ಅರ್ಚಕ ದೂರು ದಾಖಲಾಗುತ್ತಿದ್ದಂತೆ ಜಾಗ ಖಾಲಿ ಮಾಡಿದ್ದಾನೆ.

Tags: ravi dravi d chennanna
Share1TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್