crossorigin="anonymous"> ದೀಪಿಕಾ ಪಡುಕೋಣೆ ಗರ್ಭಿಣಿ...? ಮುಂಬೈನ ಹಿಂದುಜಾ ಆಸ್ಪತ್ರೆಗೆ ಗುಟ್ಟಾಗಿ ಬಂದು ಹೋಗಿದ್ಯಾಕೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದೀಪಿಕಾ ಪಡುಕೋಣೆ ಗರ್ಭಿಣಿ…? ಮುಂಬೈನ ಹಿಂದುಜಾ ಆಸ್ಪತ್ರೆಗೆ ಗುಟ್ಟಾಗಿ ಬಂದು ಹೋಗಿದ್ಯಾಕೆ

Radhakrishna Anegundi by Radhakrishna Anegundi
01-08-21, 9 : 55 am
in ಮನೋರಂಜನೆ
deepika padukone
Share on FacebookShare on TwitterWhatsAppTelegram

ಮುಂಬೈ : ನಟಿ ದೀಪಿಕಾ ಪಡುಕೋಣೆ ಲಾಕ್ ಡೌನ್ ಸಂದರ್ಭದಲ್ಲಿ ಗರ್ಭಿಣಿಯಾದ್ರೆ, ಅನ್ನುವ ಪ್ರಶ್ನೆ ಇದೀಗ ಅಭಿಮಾನಿಗಳನ್ನು ಕಾಡಲಾರಂಭಿಸಿದೆ. ಇದಕ್ಕೆ ಕಾರಣ ಸಿಂಪಲ್ ರಣವೀರ್​ ಸಿಂಗ್​ (Ranveer Singh) ಮತ್ತು ದೀಪಿಕಾ ಪಡುಕೋಣೆ (Deepika Padukone) ದಂಪತಿ ಮುಂಬೈನ ಖಾಸಗಿ ಆಸ್ಪತ್ರೆಯ ಎದುರು ಕಾಣಿಸಿಕೊಂಡಿದ್ದಾರೆ.

deepika

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮುಂಬೈನ ಹಿಂದುಜಾ ಆಸ್ಪತ್ರೆ ಮುಂದೆ ಕಾಣಿಸಿಕೊಂಡ ಬೆನ್ನಲ್ಲೇ ಬಾಲಿವುಡ್ ವೆಬ್ ಸೈಟ್ ಗಳಲ್ಲಿ ಹತ್ತು ಹಲವು ಸುದ್ದಿಗಳು ಹರಿದಾಡಲಾರಂಭಿಸಿದೆ. ಎರಡು ಸಾಧ್ಯತೆಗಳನ್ನು ಈ ವೆಬ್ ಸೈಟ್ ಗಳು ವರದಿ ಮಾಡಿದ್ದು, ದೀಪಿಕಾ ಪಡುಕೋಣೆ ಪ್ರೆಗ್ನೆಂಟ್​ ಆಗಿರಬಹುದು ಅನ್ನುವುದು ಕೆಲವರ ವಾದವಾದರೆ, ಯಾವುದೋ ಅನಾರೋಗ್ಯದ ಕಾರಣದಿಂದ ಅವರು ಆಸ್ಪತ್ರೆಗೆ ಭೇಟಿ ನೀಡಿರಬಹುದು ಅನ್ನುವುದು ಮತ್ತೆ ಕೆಲವರ ಮಾತು.

deepika padukone1

ಕೆಲ ಸಿನಿಮಾದಲ್ಲಿ ದೀಪಿಕಾ ಮತ್ತು ರಣವೀರ್​ ಜೊತೆಯಾಗಿ ನಟಿಸಿದ್ದರು. ಇದಾದ ಬಳಿಕ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು. 2018ರಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು. ಇದೀಗ  ಮದುವೆ ಆಗಿ ಎರಡೂವರೆ ವರ್ಷ ಕಳೆದಿದೆ.

deepika padukone2
Tags: Deepika Padukone
Share1TweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್