crossorigin="anonymous"> ಅವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡಿದ ರೈತನ ಮೇಲೆ FIR : ಇದು ರೈತ ಪರ ಸರ್ಕಾರದ ಕೊಡುಗೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡಿದ ರೈತನ ಮೇಲೆ FIR : ಇದು ರೈತ ಪರ ಸರ್ಕಾರದ ಕೊಡುಗೆ

Radhakrishna Anegundi by Radhakrishna Anegundi
02-08-21, 7 : 56 am
in ರಾಜ್ಯ
yadagiri
Share on FacebookShare on TwitterWhatsAppTelegram

ಯಾದಗಿರಿ : ಈ ಹಿಂದಿನ ಸಿಎಂ ಯಡಿಯೂರಪ್ಪ ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸುವ ಮೂಲಕ ನನ್ನ ಸರ್ಕಾರ ಅನ್ನದಾತನ ಸರ್ಕಾರ ಅನ್ನುವ ಸಂದೇಶ ಸಾರಿದ್ದರು. ಮಾತ್ರವಲ್ಲದೆ ಮಾತು ಮಾತಿಗೂ ಅವರು ನಮ್ದು ರೈತ ಪರ ಸರಕಾರ ಅನ್ನುತ್ತಿದ್ದರು.

ಇದಾದ ಬಳಿಕ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೈತರ ಮಕ್ಕಳಿಗೆ ಶಿಷ್ಯವೇತನ ಘೋಷಿಸುವ ಮೂಲಕ ಬನನ್ನ ಸರಕಾರವೂ ರೈತನ ಪರವಾಗಿದೆ ಅನ್ನುವ ಸಂದೇಶ ಕೊಟ್ಟಿದ್ದರು. ಆದರೆ ಇದೇ ರೈತ ಪರ ಸರಕ್ರಾ ಬೆಳೆ ನಷ್ಟದ ಪರಿಹಾರ ಬಂದಿಲ್ಲ ಎಂದು ಪ್ರಶ್ನಿಸಿದ ರೈತನ ಮೇಲೆಯೇ ಕೇಸ್ ಜಡಿದಿದೆ.

ಜುಲೈ 24 ರಂದು ಆಗ ಸಚಿವರಾಗಿದ್ದ ಆರ್ ಶಂಕರ್ ಯಾದಗಿರಿಯ ಶಹಾಪೂರ ತಾಲೂಕಿನ ಕೊಳ್ಲೂರು ಗ್ರಾಮಕ್ಕೆ ಭೇಟಿ ನೀಡಿದ್ದರು. ನೆರೆ ಹಾಗೂ ಅತಿವೃಷ್ಟಿಯಿಂದ ಆಗಿರುವ ಹಾನಿ ಸಲುವಾಗಿ ಸಚಿವರು ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ರೈತರೊಬ್ಬರು ಬೆಳೆ ನಷ್ಟದ ಪರಿಹಾರ ಬಂದಿಲ್ಲ ಎಂದು ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ  ಕಾರಿದ್ದರು. ಈ ವೇಳೆ ಕಕ್ಕಾಬಿಕ್ಕಿಯಾದ ಸಚಿವ ಆರ್ ಶಂಕರ್, ಸಿಡಿಮಿಡಿಗೊಂಡಿದ್ದ ಘಟನೆಯೂ ನಡೆದಿತ್ತು.

ಇದಾದ ಬಳಿಕ ಇದೀಗ ಅಂದು ಆಕ್ರೋಶ ವ್ಯಕ್ತಪಡಿಸಿದ ಬಸಣ್ಣ ಭಂಗಿ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 1860, 504 ಕಲಂ ಅಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಒಬ್ಬ ರೈತ ತನ್ನ ಹಕ್ಕುಗಳಿಗಾಗಿ ಜನಪ್ರತಿನಿಧಿ, ಅಧಿಕಾರಿಗಳನ್ನು ಪ್ರಶ್ನಿಸಿದ್ರೆ FIR ದಾಖಲಿಸುತ್ತಾರೆ ಅನ್ನುವುದಾದ್ರೆ ಇನ್ನು ಮುಂದೆ ರೈತರ ಪರಿಸ್ಥಿತಿ ಹೇಗಿರಬಹುದು. ಇನ್ನು ಇಷ್ಟಕ್ಕೆ ಕಾರಣವಾಗಿರುವ ಆರ್ ಶಂಕರ್ ಅವರು ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಯಾಗಲು ಪ್ರಯತ್ನಿಸುತ್ತಿದ್ದಾರೆ.

ಆದರೆ ಅಧಿಕಾರಿಗಳು ಹೇಳುವುದೇ ಬೇರೆ, ಬಸಣ್ಣ ಈಗಾಗಲೇ 2019ರ ಸಾಲಿನ ಬೆಳೆ ವಿಮೆಯ ಹಣವನ್ನು ಸ್ವೀಕರಿಸಿದ್ದಾರೆ. ಹಾಗಿದ್ದ ಮೇಲೂ ಸಚಿವರ ಮೇಲೆ ಎಗರಾಡಿದ್ದಾರೆ. ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಹೀಗಾಗಿ ಪ್ರಕರಣ ದಾಖಲಾಗಿದೆ ಅನ್ನುವುದು ಅಧಿಕಾರಿಗಳ ಪ್ರತಿಕ್ರಿಯೆ.

Tags: yadagiri
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್