crossorigin="anonymous"> ಅರೆಬೆಂದ ವಿಷಯಗಳ ಬಗ್ಗೆ ಸರಿಯಾಗಿ ಗೊತ್ತಿಲ್ಲದೇ ಕಮೆಂಟ್ ಮಾಡಬೇಡಿ : ಗಂಡನ ಬಂಧನದ ಬಳಿಕ ಶಿಲ್ಪಾ ಶೆಟ್ಟಿ ಮೊದಲ ಪ್ರತಿಕ್ರಿಯೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅರೆಬೆಂದ ವಿಷಯಗಳ ಬಗ್ಗೆ ಸರಿಯಾಗಿ ಗೊತ್ತಿಲ್ಲದೇ ಕಮೆಂಟ್ ಮಾಡಬೇಡಿ : ಗಂಡನ ಬಂಧನದ ಬಳಿಕ ಶಿಲ್ಪಾ ಶೆಟ್ಟಿ ಮೊದಲ ಪ್ರತಿಕ್ರಿಯೆ

Radhakrishna Anegundi by Radhakrishna Anegundi
02-08-21, 4 : 38 pm
in ದೇಶ
shilpa shetty raj kundra
Share on FacebookShare on TwitterWhatsAppTelegram

ಮುಂಬೈ : ನೀಲಿ ಚಿತ್ರ ಆರೋಪದಡಿಯಲ್ಲಿ ಗಂಡನ ಬಂಧನವಾದ ಬೆನ್ನಲ್ಲೇ ನ್ಯಾಯಾಲಯದ ಮೂಲಕ ಮಾಧ್ಯಮಗಳನ್ನು ಕಟ್ಟಿ ಹಾಕಲು ಮುಂದಾದ ಶಿಲ್ಪಾ ಶೆಟ್ಟಿಯವರಿಗೆ ಹಿನ್ನಡೆಯಾಗಿದೆ. ಇದಾದ ಬಳಿಕ ಮೆತ್ತಗಾಗಿರುವ ಶಿಲ್ಪಾ ಶೆಟ್ಟಿ ನಮ್ಮ ಖಾಸಗಿತನವನ್ನು ಜನರು ಗೌರವಿಸಬೇಕು, ತಾಯಿಯಾಗಿ ಕೇಳಿಕೊಳ್ಳುತ್ತಿದ್ದೇನೆ, ಗೌಪತ್ಯೆಯನ್ನು ಕಾಪಾಡಿ ಎಂದು ಮನವಿ ಮಾಡಿದ್ದಾರೆ.

ನನ್ನ ಬಗ್ಗೆ ಮಾಧ್ಯಮಗಳು ಮತ್ತು ಕೆಲವರು ವಿನಾಕಾರಣ ಆರೋಪಗಳನ್ನು ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಕೇವಲ ನನ್ನ ಬಗ್ಗೆ ಮಾತ್ರವಲ್ಲ, ನನ್ನ ಕುಟುಂಬದ ಬಗ್ಗೆಯೂ ಟ್ರೋಲ್ ಗಳು ನಡೆಯುತ್ತಿದೆ. ಈ ಪ್ರಕರಣದ ಬಗ್ಗೆ ಯಾವುದೇ ನಿಲುವು ವ್ಯಕ್ತಪಡಿಸಿಲ್ಲ, ಹೇಳಿಕೆಯನ್ನೂ ನೀಡಿಲ್ಲ. ಹೀಗಾಗಿ ನನ್ನ ಹೆಸರನ್ನು ಬಳಸಿ ಸುಳ್ಳು ಹೇಳಿಕೆಗಳನ್ನು ನೀಡಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

shilpa shetty1

ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ಅವರು, ನನಗೆ ಮುಂಬೈ ಪೊಲೀಸ್‌ ಮತ್ತು ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೆ ಸಂಪೂರ್ಣ ನಂಬಿಕೆಯಿದೆ ಅಂದಿದ್ದಾರೆ.

ಅರೆಬೆಂದ ವಿಷಯಗಳ ಬಗ್ಗೆ ಸರಿಯಾಗಿ ಗೊತ್ತಿಲ್ಲದೇ ಕಮೆಂಟ್​ ಮಾಡಬೇಡಿ. ಕಾನೂನಿಗೆ ತಲೆ ಬಾಗುವ ಪ್ರಜೆ ನಾನು. ಕಳೆದ 29 ವರ್ಷದಿಂದ ಕಷ್ಟಪಟ್ಟು ಕೆಲಸ ಮಾಡುತ್ತಿದ್ದೇನೆ. ಜನ ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ಅದನ್ನು ಹುಸಿಯಾಗಿಸಲು ನಾನು ಬಿಡೋದಿಲ್ಲ. ನಮ್ಮ ಕುಟುಂಬದ ಖಾಸಗಿತನವನ್ನು ಈ ಸಮಯದಲ್ಲಿ ಗೌರವಿಸಿ ಎಂದು ನಾನು ಕೇಳಿಕೊಳ್ಳುತ್ತೇನೆ. ಮಾಧ್ಯಮಗಳ ವಿಚಾರಣೆ ನಮಗೆ ಬೇಕಿಲ್ಲ. ಕಾನೂನಿನ ಪ್ರಕಾರ ಎಲ್ಲವೂ ನಡೆಯಲಿ. ಸತ್ಯಮೇವ ಜಯತೆ’ ಎಂದು ತಮ್ಮ ಹೇಳಿಕೆಯಲ್ಲಿ ಶಿಲ್ಪಾ ಶೆಟ್ಟಿ ತಿಳಿಸಿದ್ದಾರೆ.

My statement. pic.twitter.com/AAHb2STNNh

— SHILPA SHETTY KUNDRA (@TheShilpaShetty) August 2, 2021
Tags: Shilpa Shetty
Share3TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್