crossorigin="anonymous"> ಬಿಗ್ ಬಾಸ್ ಮನೆಯಲ್ಲಿ ಶಿವಣ್ಣ : ಮಂಜು ಗೆಲ್ಲಲು ಇಷ್ಟು ಸಾಕಲ್ವ...! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಿಗ್ ಬಾಸ್ ಮನೆಯಲ್ಲಿ ಶಿವಣ್ಣ : ಮಂಜು ಗೆಲ್ಲಲು ಇಷ್ಟು ಸಾಕಲ್ವ…!

Radhakrishna Anegundi by Radhakrishna Anegundi
06-08-21, 8 : 01 pm
in ಸೀರಿಯಲ್ ಸಂತೆ
bbk812
Share on FacebookShare on TwitterWhatsAppTelegram

ಬಿಗ್ ಬಾಸ್ ಸೀಸನ್ ಎಂಟರ ಫೈನಲ್ ಗೆ ಇನ್ನು ಒಂದೇ ದಿನ ಬಾಕಿ. ಭಾನುವಾರ ರಾತ್ರಿ ಬಿಗ್ ಬಾಸ್ ವಿಜೇತರು ಯಾರು ಅನ್ನುವುದನ್ನು ಸುದೀಪ್ ಘೋಷಿಸಲಿದ್ದಾರೆ. ಈ ನಡುವೆ ಸೀಸನ್ 8ರ ವಿಜೇತರೆಂದು ಬಿಂಬಿಸಲಾಗಿರುವ ಮಂಜು ಪಾವಗಡ ಅವರಿಗೆ ಬಿಗ್ ಬಾಸ್ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ.

manju 2 1

ಫೈನಲ್ ಸ್ಪರ್ಧಿಗಳ ಆಸೆ ಈಡೇರುಸುವ ಭರವಸೆಯನ್ನು ಬಿಗ್ ಬಾಸ್ ಕೊಟ್ಟಿದ್ದರು. ಅದರ ಪ್ರಕಾರ ಸ್ಪರ್ಧಿಗಳು ಬಿಗ್ ಬಾಸ್ ಅಂಗಳದಲ್ಲಿದ್ದ ಅಗಲ ಕಿವಿಯಲ್ಲಿ ತಮ್ಮ ಆಸೆಗಳನ್ನು ವ್ಯಕ್ತಪಡಿಸಿದ್ದರು. ಈ ಪೈಕಿ ಉರುಡುಗ ಇಚ್ಛೆಯಂತೆ ಕಿಚ್ಚ ಸುದೀಪ್ ಕೈಯಾರೆ ಅಡುಗೆ ಮಾಡಿ ಮನೆ ಮಂದಿಗೆ ಕಳುಹಿಸಿ ಕೊಟ್ಟಿದ್ದಾರೆ. ದಿವ್ಯಾ ಸುರೇಶ್ ಬಯಕೆಯಂತೆ ಕೇಕ್ ಬಂದಿದೆ. ಸಂಬರಗಿ ಮತ್ತು ವೈಷ್ಣವಿ ಅವರ ಫೋಟೋ ಆಸೆಗಳು ಈಡೇರಿದೆ. ಅರವಿಂದ್ ಬೈಕ್ ಬಿಗ್ ಬಾಸ್ ಅಂಗಳಕ್ಕೆ ಎಂಟ್ರಿ ಕೊಟ್ಟಿದೆ.

manju divya suresh

ಆದರೆ ಮಂಜು ಪಾವಗಡ ಸ್ಪಲ್ಪ ಡಿಫರೆಂಟ್ ಅನ್ನಿಸುವ ಆಸೆಯೊಂದನ್ನು ವ್ಯಕ್ತಪಡಿಸಿದ್ದರು. ಬಿಗ್ ಬಾಸ್ ತಂಡಕ್ಕೂ ಇದು ಸ್ವಲ್ಪ ಟಫ್ ಆಗಿರುವ ಆಸೆಯಾಗಿತ್ತು. ಹಾಗಂತ ಮಂಜು ಪಾಲಿಗೆ ಬಿಗ್ ಬಾಸ್ ನಿರಾಶೆ ಮಾಡಿಲ್ಲ. ಮಂಜನಿಗಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಕಡೆಯಿಂದ ವಿಡಿಯೋ ಒಂದನ್ನು ತರಿಸಿಕೊಂಡು, ಮಂಜನಿಗೆ ಬೆಸ್ಟ್ ಆಫ್ ಲಕ್ ಅಂದಿದ್ದಾರೆ. ಅಲ್ಲಿಗೆ ಶಿವಣ್ಣನ ಅಭಿಮಾನಿಗಳು ಕಣ್ಣು ಮುಚ್ಚಿ ಮಂಜು ಪಾವಗಡ ಅವರಿಗೆ ಓಟು ಹಾಕೋದು ಗ್ಯಾರಂಟಿಯಾಗಿದೆ.

bbk8 second
Tags: bbk8
Share10TweetSendShare

Discussion about this post

Related News

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್