crossorigin="anonymous"> ಬಿಜೆಪಿ ನಾಯಕನ ಮನೆ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ : 3 ವರ್ಷದ ಮಗು ಬಲಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಿಜೆಪಿ ನಾಯಕನ ಮನೆ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ : 3 ವರ್ಷದ ಮಗು ಬಲಿ

Radhakrishna Anegundi by Radhakrishna Anegundi
13-08-21, 4 : 05 pm
in ದೇಶ
jammu
Share on FacebookShare on TwitterWhatsAppTelegram

ಶ್ರೀನಗರ : ಮೂರು ದಿನಗಳೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ನಾಯಕರ ಮೇಲೆ ಎರಡನೇ ಸಲ ದಾಳಿ ನಡೆದಿದೆ.  ದಾಳಿ ನಡೆಸಿದ ಉಗ್ರರೆಲ್ಲಾ ಪಾಕಿಸ್ತಾನದ ಶಿಶುಗಳು ಅನ್ನುವುದು ಸ್ಪಷ್ಟ.

ಇನ್ನು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬಿಜೆಪಿ ನಾಯಕ ಮತ್ತು ಆತನ ಪತ್ನಿಯನ್ನು ಹತ್ಯೆಗೈದ ಮೂರು ದಿನಗಳ ಬಳಿಕ ಗುರುವಾರ ಸಂಜೆ ಉಗ್ರರು ಮತ್ತೆ ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಯ ರಾಜೌರಿಯಲ್ಲಿನ ಬಿಜೆಪಿ ನಾಯಕರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ  ಬಿಜೆಪಿ ನಾಯಕ ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದಾರೆ.

ರಾಜೌರಿ ಜಿಲ್ಲೆಯ ಖಂಡ್ಲಿ ಪ್ರದೇಶದಲ್ಲಿರುವ ಬಿಜೆಪಿ ನಾಯಕ ಜಸ್ಬೀರ್ ಸಿಂಗ್ ನಿವಾಸದ ಮೇಲೆ ಗ್ರೆನೇಡ್ ಎಸೆದಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿದ್ದು, ಗಾಯಗೊಂಡಿರುವ ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಗ್ರೆನೇಡ್ ದಾಳಿಯ ಬೆನ್ನಲ್ಲೇ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದರು.

ಇನ್ನು ಈ ದಾಳಿಯಲ್ಲಿ ಗಾಯಗೊಂಡಿದ್ದ ಮೂರು ವರ್ಷದ ಮಗುವೊಂದು ಮೃತಪಟ್ಟಿರುವುದು ಗೊತ್ತಾಗಿದೆ.ದಾಳಿ ವೇಳೆ ಮೂರು ವರ್ಷದ ಮಗು, ಬಿಜೆಪಿ ನಾಯಕ ಸೇರಿ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.

ಇನ್ನು ಗ್ರೆನೇಡ್ ಎಸೆದು ಪರಾರಿಯಾಗಿರುವ ಉಗ್ರರಿಗಾಗಿ ಹುಡುಕಾಟ ಮುಂದುವರಿದಿದೆ. ಈ ದಾಳಿಯನ್ನು ಗಮನಿಸಿದರೆ ಉಗ್ರರು ಒಂದು ವರ್ಗವನ್ನು ಟಾರ್ಗೇಟ್ ಮಾಡಿದ್ದಾರೆ ಅನ್ನುವುದು ಸ್ಪಷ್ಟ. ಜೊತೆಗೆ ಪಾಕಿಸ್ತಾನ ಪೋಷಿತ ಉಗ್ರರು ಬಿಜೆಪಿ ನಾಯಕರ ಮೇಲೆ ದಾಳಿ ನಡೆಸುತ್ತಿದ್ದಾರೆ, ಅವರನ್ನೇ ಟಾರ್ಗೇಟ್ ಮಾಡಿದ್ದಾರೆ ಅಂದರೆ ಅವರು ಯಾರ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಅನ್ನುವುದು ಸ್ಪಷ್ಟವಾಗುತ್ತದೆ.

Tags: jammu
Share8TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್