crossorigin="anonymous"> ಬಿಗ್ ಬಾಸ್ ಮಿನಿ ಸೀಸನ್ ಗೆ ಸುದೀಪ್ ಎಂಟ್ರಿ...! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಿಗ್ ಬಾಸ್ ಮಿನಿ ಸೀಸನ್ ಗೆ ಸುದೀಪ್ ಎಂಟ್ರಿ…!

Radhakrishna Anegundi by Radhakrishna Anegundi
17-08-21, 3 : 32 pm
in ಸೀರಿಯಲ್ ಸಂತೆ
bbk mini
Share on FacebookShare on TwitterWhatsAppTelegram

ಬಿಗ್ ಬಾಸ್ ಮುಕ್ತಾಯದ ಬಳಿಕ ಪ್ರಸಾರವಾಗುತ್ತಿರುವ ಮಿನಿ ಸೀಸನ್ ಈಗಾಗಲೇ ಕಿರುತೆರೆ ಪ್ರೇಕ್ಷಕರಿಗೆ ಇಷ್ಟವಾಗಿದೆ. ಅದರಲ್ಲೂ ನೆಚ್ಚಿನ ತಾರೆಯರೇ ಇರುವುದರಿಂದ ಅವರವರ ಅಭಿಮಾನಿಗಳು ಶೋ ನೋಡುತ್ತಿದ್ದಾರೆ. ಜೊತೆಗೆ ಅಕುಲ್ ಬಾಲಾಜಿ ನಡೆಸಿಕೊಡುತ್ತಿರುವ ಗೇಮ್ ಶೋ ಕೂಡಾ ಸಖತ್ ಆಗಿದೆ ಅನ್ನುವುದು ವೀಕ್ಷಕರ ಅಭಿಪ್ರಾಯ.

View this post on Instagram

A post shared by Parameshwar Gundkal (@parameshwargundkal)

ಈ ನಡುವೆ ಬಿಗ್ ಬಾಸ್ ಮಿನಿ ಸೀಸನ್ ಅನ್ನುವುದು ಕನ್ನಡ ಕಿರುತೆರೆಗೆ ಹೊಸ ಪ್ರಯತ್ನ. ಹೀಗಾಗಿ ಶೋ ಹೇಗೆ ಇರಲಿದೆ ಅನ್ನುವ ಬಗ್ಗೆ ಯಾರಲ್ಲೂ ಸ್ಪಷ್ಟತೆ ಇಲ್ಲ. ಜೊತೆಗೆ ಬಿಗ್ ಬಾಸ್ ಕಾರ್ಯಕ್ರಮದ ಅಂಗವೇ ಆಗಿರುವುದರಿಂದ ಸುದೀಪ್ ವಿಕೇಂಡ್ ನಲ್ಲಿ ಬರ್ತಾರೆ ಅನ್ನುವ ನಿರೀಕ್ಷೆಗಳಿತ್ತು. ಆದರೆ ಅದು ಇದೀಗ ಅರ್ಧ ನಿಜವಾಗಿದೆ.

ಕಲರ್ಸ್ ಕನ್ನಡದ ಮುಖ್ಯಸ್ಥ ಪರಮೇಶ್ವರ ಗುಂಡ್ಕಲ್ ಈ ಬಗ್ಗೆ ಸ್ಪ|ಟನೆ ಕೊಟ್ಟಿದ್ದು,  kiccha to host bigg boss mini season finale ಅಂದಿದ್ದಾರೆ. ಗುಂಡ್ಕಲ್ ಮಾತುಗಳನ್ನು ಕೇಳಿದ ಮೇಲೆ ಒಂದು ಸ್ಪಷ್ಟವಾಗಿದೆ. ಪ್ರತೀ ವಾರ ಸುದೀಪ್ ಬರೋದಿಲ್ಲ, ಬದಲಾಗಿ ಫಿನಾಲೆ ನಡೆಸಿಕೊಡಲು ಸುದೀಪ್ ಬರ್ತಾರೆ ಅಂತ.

View this post on Instagram

A post shared by Parameshwar Gundkal (@parameshwargundkal)

Tags: bbk minibbk8
Share16TweetSendShare

Discussion about this post

Related News

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್