crossorigin="anonymous"> ಸೆಲೆಬ್ರೆಟಿಗಳ ಡ್ರಗ್ಸ್ ದಂಧೆ : ಮೂವರನ್ನು ಮೂರು ಠಾಣೆಗೆ ಕರೆದೊಯ್ದ ಪೊಲೀಸರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸೆಲೆಬ್ರೆಟಿಗಳ ಡ್ರಗ್ಸ್ ದಂಧೆ : ಮೂವರನ್ನು ಮೂರು ಠಾಣೆಗೆ ಕರೆದೊಯ್ದ ಪೊಲೀಸರು

Radhakrishna Anegundi by Radhakrishna Anegundi
30-08-21, 2 : 50 pm
in ಟಾಪ್ ನ್ಯೂಸ್
sonia agrawal chinappa
Share on FacebookShare on TwitterWhatsAppTelegram

ರಾಗಿಣಿ, ಸಂಜನಾ ಸೇರಿ ಅನೇಕ ಸೆಲೆಬ್ರೆಟಿಗಳು ಡ್ರಗ್ಸ್ ದಂಧೆಯಲ್ಲಿ ಸಿಲುಕಿದ್ದರು ಅನ್ನುವ ಆರೋಪ ಈಗಾಗಲೇ ಕೇಳಿ ಬಂದಿದೆ. ಆ ಪ್ರಕರಣದ ತನಿಖೆ ಮುಕ್ತಾಯಗೊಂಡ ರೀತಿ ನೋಡಿದರೆ ಕರ್ನಾಟಕ ಡ್ರಗ್ಸ್ ಮುಕ್ತವಾಯ್ತು ಅನ್ನುವಂತಿತ್ತು. ಆದರೆ ಪ್ರಶಾಂತ್ ಸಂಬರಗಿ, ಇಂದ್ರಜಿತ್ ಹೇಳಿದಂತೆ ಬೆಂಗಳೂರಿನಲ್ಲಿ ಮತ್ತಷ್ಟು ಡ್ರಗ್ಸ್ ದಂಧೆಕೋರರಿದ್ದು, ಅವರ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ವಿಫಲರಾಗಿದ್ದರು. ಒಂದು ವೇಳೆ ಪೊಲೀಸರು ಡ್ರಗ್ಸ್ ದಂಧೆ ವಿರುದ್ಧ ಸರಿಯಾದ ಸಮರ ಸಾರಿರುತ್ತಿದ್ರೆ ಮತ್ತೊಂದು ಪರಪ್ಪನ ಆಗ್ರಹಾರ ಕಟ್ಟಬೇಕಾಗಿತ್ತು.

ಈ ನಡುವೆ ಗೋವಿಂದಪುರ ಡ್ರಗ್ಸ್ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದ್ದು. ಡ್ರಗ್ ಪೆಡ್ಲರ್ ಥಾಮಸ್ ಕುಲು ಜೊತೆ ಸಂಪರ್ಕದಲ್ಲಿದ್ದ ಸೆಲೆಬ್ರೆಟಿ, ಉದ್ಯಮಿಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಬಂಧ ಈಗಾಗಲೇ ರಾಜಾಜಿನಗರ, ಪದ್ಮನಾಭನಗರ ಮತ್ತು ಬೆನ್ಸನ್ ಟೌನ್​ನಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಡಿಜೆ ವಚನ್ ಚಿನ್ನಪ್ಪ, ಉದ್ಯಮಿ ಭರತ್, ಸೆಲಬ್ರಿಟಿ ಸೋನಿಯಾ ಅಗರವಾಲ್ ರನ್ನು ಬಂಧಿಸಿದ್ದಾರೆ.

ಭರತ್ ಬನಶಂಕರಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಸೋನಿಯಾ ಅಗರವಾಲ್ ಹೆಸರಿಗೆ ಆರ್ಗ್ಯಾನಿಕ್ ಉತ್ಪನ್ನಗಳ ಉದ್ಯಮ ಹಾಗೂ ಕಾಸ್ಮೆಟಿಕ್ ವಸ್ತುಗಳ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾಳೆ. ವಚನ್ ಚಿನ್ನಪ್ಪ ಹೆಸರೇ ಸೂಚಿಸುವಂತೆ ಡಿಜೆ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

sonia agrawal 1

ಇದೀಗ ಮೂವರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲು ಮುಂದಾಗಿರುವ ಪೊಲೀಸರು, ಸೋನಿಯಾ ಅಗರ್ ವಾಲ್ ಳನ್ನು ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಕೂರಿಸಿ ವಿಚಾರಣೆ ನಡೆಸಲಾಗುತ್ತಿದೆ. ವಚನ ಚನ್ನಪ್ಪನನ್ನು ಕೆಜೆ ಹಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ಭರತ್ ನನ್ನು ಗೋವಿಂದಪುರ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

Karnataka Police have arrested three persons, including a female celebrity in connection with a drug peddling case in Bengaluru after conducting simultaneous raids on their residences on Monday.

Tags: drugs
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್