crossorigin="anonymous"> ಪ್ರೀತಿಸಿದ ಹುಡುಗಿಗೆ ಮತ್ತೊಬ್ಬನೊಂದಿಗೆ ನಿಶ್ಚಿತಾರ್ಥ : ಯುವತಿಗೆ ಚಾಕು ಇರಿದು ತಾನೂ ಕತ್ತು ಸೀಳಿಕೊಂಡ ಯುವಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪ್ರೀತಿಸಿದ ಹುಡುಗಿಗೆ ಮತ್ತೊಬ್ಬನೊಂದಿಗೆ ನಿಶ್ಚಿತಾರ್ಥ : ಯುವತಿಗೆ ಚಾಕು ಇರಿದು ತಾನೂ ಕತ್ತು ಸೀಳಿಕೊಂಡ ಯುವಕ

Radhakrishna Anegundi by Radhakrishna Anegundi
30-08-21, 10 : 47 pm
in ಕ್ರೈಮ್, ದಕ್ಷಿಣ ಕನ್ನಡ
lover murder
Share on FacebookShare on TwitterWhatsAppTelegram

ಉಡುಪಿ :  ಯುವತಿಗೆ ಚೂರಿಯಿಂದ ಇರಿದು, ಬಳಿಕ ತಾನು ಕತ್ತು ಕೊಯ್ದುಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆಯ ಸಂತೆಕಟ್ಟೆ ಸಮೀಪದ ರೋಬೊಸಾಫ್ಟ್  ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.ಈ ಪೈಕಿ ಗಂಭೀರ ಗಾಯಗೊಂಡ ಯುವತಿ ಮೃತಪಟ್ಟಿದ್ದು, ಯುವಕ ಆಸ್ಪತ್ರೆಯಲ್ಲಿ ಜೀವನ್ಮರಣ ನಡುವೆ ಹೋರಾಡುತ್ತಿದ್ದಾನೆ.

ಮೃತಳನ್ನು ಅಂಬಾಗಿಲು ಸಮೀಪದ ಕಕ್ಕುಂಜೆ ನಿವಾಸಿ ವಿಠಲ ಭಂಡಾರಿ ಹಾಗೂ ಸುಶೀಲಾ ದಂಪತಿಯ ಪುತ್ರಿ ಸೌಮ್ಯಶ್ರೀ(26) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್(26) ಎಂದು ಗುರುತಿಸಲಾಗಿದೆ.

lover murder1

ಸೌಮ್ಯಶ್ರೀ ಮತ್ತು ಸಂದೇಶ ಕಳೆದ ಹಲವು ಪರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ಸೌಮ್ಯಶ್ರೀಗೆ ಬೇರೆಯವರೊಂದಿಗೆ ನಿಶ್ಚಿತಾರ್ಥ ಆಗಿತ್ತು. ಇದರಿಂದ ಕುಪಿತಗೊಂಡಿದ್ದ ಸಂದೇಶ ಕುಲಾಲ್ ಸೌಮ್ಯಶ್ರೀ ಜೊತೆಗೆ ಜಗಳ ಮಾಡಿಕೊಂಡಿದ್ದ ಎನ್ನಲಾಗಿದೆ. ಸೋಮವಾರ ಸಂಜೆ ಸ್ಕೂಟಿಯಲ್ಲಿ ಮನೆಗೆ ವಾಪಾಸ್ಸು ಹೋಗುತ್ತಿದ್ದ ಸೌಮ್ಯಶ್ರೀಯನ್ನು ಬೈಕ್ ನಲ್ಲಿ ಬೆನ್ನಟ್ಟಿದ ಸಂದೇಶ್, ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡ ಹಾಕಿದ್ದಾನೆ. ಈ ವೇಳೆ ಅವರಿಬ್ಬರ ನಡುವೆ ಮತ್ತೆ ವಾಗ್ವಾದ ನಡೆದಿದ್ದು. ಈ ವೇಳೆ ಸಂದೇಶ್, ತಾನು ತಂದಿದ್ದ ಚೂರಿಯಿಂದ ಸೌಮ್ಯಶ್ರೀಗೆ ಇರಿದು ಅದೇ ಚಾಕುವಿನಿಂದ ತನ್ನ ಕುತ್ತಿಗೆ ಕೊಯ್ದುಕೊಂಡಿದ್ದಾನೆ.  ಇದನ್ನು ನೋಡಿದ ಸ್ಥಳೀಯರು ಇಬ್ಬರೂ ಆಸ್ಪತ್ರೆಗೆ ಸೇರಿಸಿದ್ದಾರೆ.

ಸೌಮ್ಯಶ್ರೀ ಸಂತೆಕಟ್ಟೆಯ ರಾಷ್ಟ್ರೀಕೃತ ಬ್ಯಾಂಕಿನ ಆಧಾರ್ ಕಾರ್ಡ್ ಲಿಂಕ್ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದು, ಸಂದೇಶ್ ಉಡುಪಿಯ ಮೆಡಿಕಲ್ ಒಂದರಲ್ಲಿ ಉದ್ಯೋಗಿಯಾಗಿದ್ದಾನೆ.

In the incident where a man stabbed woman in broad daylight here on Monday August 30, the woman was declared brought dead at the hospital. According to sources, the man waylaid the woman and stabbed her in the stomach with a knife. He then slit his own throat.

Tags: CrimeMurderUdupi
Share4TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್