crossorigin="anonymous"> ಮೋದಿ ಸೋಲಿಸಲು ಹೊರಟ ಕಾಂಗ್ರೆಸ್ ಗೆ ಬಿಗ್ ಶಾಕ್ : ಕೈ ಪಾಳಯದಲ್ಲಿ ಮುಂದುವರಿದ ರಾಜೀನಾಮೆ ಪರ್ವ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮೋದಿ ಸೋಲಿಸಲು ಹೊರಟ ಕಾಂಗ್ರೆಸ್ ಗೆ ಬಿಗ್ ಶಾಕ್ : ಕೈ ಪಾಳಯದಲ್ಲಿ ಮುಂದುವರಿದ ರಾಜೀನಾಮೆ ಪರ್ವ

ಈ ನಾಯಕರ ಆರೋಪಗಳು ಆಧಾರರಹಿತವಾಗಿವೆ ಎಂದು ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ರಾಘವೇಂದ್ರ ಪ್ರತಾಪ್‌ ತಿಳಿಸಿದ್ದಾರೆ.

Radhakrishna Anegundi by Radhakrishna Anegundi
31-08-21, 5 : 44 am
in ದೇಶ
priyanka
Share on FacebookShare on TwitterWhatsAppTelegram

ಉತ್ತರ ಪ್ರದೇಶ :  ಮುಂಬರುವ ಚುನಾವಣೆಯಲ್ಲಿ ಹೇಗಾದರೂ ಸರಿ ಬಿಜೆಪಿಯನ್ನು ಸೋಲಿಸಲೇಬೇಕು, ಪ್ರಧಾನಮಂತ್ರಿ ಪಟ್ಟದಲ್ಲಿ ನಮ್ಮವರೊಬ್ಬರು ಕೂರಲೇಬೇಕು ಎಂದು ಕಾಂಗ್ರೆಸ್ ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ ಹೋರಾಟ ಕೂಡಾ ಪ್ರಾರಂಭವಾಗಿದೆ. ಉತ್ತರ ಪ್ರದೇಶದಲ್ಲಿ ಪ್ರಿಯಾಂಕ ವಾದ್ರಾ ಭರ್ಜರಿ ಪ್ರಚಾರದಲ್ಲಿದ್ರೆ, ರಾಹುಲ್ ಗಾಂಧಿ ಟ್ವೀಟರ ನಲ್ಲಿ ಸುದ್ದಿಯಾಗುತ್ತಿದ್ದಾರೆ.

ಈ ನಡುವೆ ನಿಷ್ಠಾವಂತ ನಾಯಕರನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ ಎಂದು ಆರೋಪಿಸಿ ಉತ್ತರ ಪ್ರದೇಶದ ಇಬ್ಬರು ಕಾಂಗ್ರೆಸ್ ನಾಯಕರು ಪಕ್ಷದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಶೈಲೇಂದ್ರ ಸಿಂಗ್ ಮತ್ತು ರಾಜೇಶ್ ಸಿಂಗ್ ತಮ್ಮ ರಾಜೀನಾಮೆ ಪತ್ರವನ್ನು ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ಕುಮಾಲ್ ಲಲ್ಲು ಅವರಿಗೆ ಸಲ್ಲಿಸಿದ್ದಾರೆ.

ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಇವರಿಬ್ಬರು ನಿಷ್ಠಾವಂತ ಮತ್ತು ಹಿರಿಯ ಕಾಂಗ್ರೆಸ್ ಸದಸ್ಯರನ್ನು ನಿರ್ಲಕ್ಷಿಸಲಾಗುತ್ತಿದೆ. ಹೀಗಾಗಿ ಪಕ್ಷವನ್ನು ತೊರೆಯುತ್ತಿದ್ದೇವೆ. ಪಕ್ಷದ ಸ್ಥಿತಿ ಗತಿಯ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಗೆ ಹಲವು ಬಾರಿ ತಿಳಿಸಿದ್ದೇವೆ. ಆದರೆ ಅವರು ಕ್ರಮ ಕೈಗೊಂಡಿಲ್ಲ. ಹೀಗಾಗಿ ರಾಜೀನಾಮೆ ಕೊಡದೆ ಅನ್ಯ ಮಾರ್ಗವಿಲ್ಲ ಅಂದಿದ್ದಾರೆ.

ಮತ್ತೊಂದು ಕಡೆ ಕೇರಳದ ಪಾಲಕ್ಕಾಡ್ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಒಮ್ಮತ ಏರ್ಪಡದ ಕಾರಣ ಕಾಂಗ್ರೆಸ್‌ನ ಮಾಜಿ ಶಾಸಕ ಎ.ವಿ ಗೋಪಿನಾಥ್‌ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಗೋಪಿನಾಥ್‌ ಪಾಲಕ್ಕಾಡ್‌ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿದ್ದು ಕೆಪಿಸಿಸಿಯ ಸದಸ್ಯರಾಗಿದ್ದಾರೆ. ಈ ಬಾರಿಯೂ ಗೋಪಿನಾಥ್‌ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಮೇಲೆ ಕಣ್ಣಿಟ್ಟಿದ್ದರು. ಆದರೆ ಎ.ತಂಕಪ್ಪ ಅವರಿಗೆ ನೀಡಲಾಗಿದೆ. ಹಾಗಂತ ಗೋಪಿನಾಥ್ ಅವರು ಕಾಂಗ್ರೆಸ್ ಜೊತೆ ಮುನಿಸಿಕೊಂಡಿರುವುದು ಮೊದಲಲ್ಲ, ಈ ಬಾರಿ ಕೇರಳ ವಿಧಾನಸಭೆಗೆ ನಡೆದ ಚುನಾವಣೆಗೆ ಸ್ಪರ್ಧಿಸಲು ಗೋಪಿನಾಥ್‌ಗೆ ಟಿಕೆಟ್‌ ಅನ್ನು ನೀಡಿರಲಿಲ್ಲ. ಇದನ್ನು ವಿರೋಧಿಸಿ ಅವರು ಪ್ರತಿಭಟಿಸಿದ್ದರು.

Shailendra Singh said that loyal and old time Congresspersons have been neglected since Lallu took over and this is why dedicated leaders are quitting the party.

Tags: Congress
Share1TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್