crossorigin="anonymous"> ವಿಮಾನದಲ್ಲಿ ಬಂದು ಮನೆಗೆ ಕನ್ನ ಹಾಕುತ್ತಿದ್ದ ಖದೀಮರ ಬಂಧನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಿಮಾನದಲ್ಲಿ ಬಂದು ಮನೆಗೆ ಕನ್ನ ಹಾಕುತ್ತಿದ್ದ ಖದೀಮರ ಬಂಧನ

Radhakrishna Anegundi by Radhakrishna Anegundi
31-08-21, 6 : 05 am
in ಕ್ರೈಮ್
Kamal Panth ips
Share on FacebookShare on TwitterWhatsAppTelegram

ಬೆಂಗಳೂರು : ಶೋಕಿಯಿಂದ ಜೀವನ ನಡೆಸಲು ವಿಮಾನದಲ್ಲಿ ಬೆಂಗಳೂರಿಗೆ ಬಂದು ಮನೆ ಕಳ್ಳತನ ಮಾಡುತ್ತಿದ್ದ ಮೂವರು ಅಂತರರಾಜ್ಯ ಕಳ್ಳರನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಶ್ಚಿಮಬಂಗಾಳ ಮೂಲದ ಬಿಲಾಲ್‍ಮಂಡಲ್‍ಶಜಾನ್‍ಮಂಡಲ್ (33), ಮಹರಾಷ್ಟ್ರದ ಸಲೀಂ ರಫಿಕ್ ಶೇಕ್ (43) ಮತ್ತು ಬಿಹಾರದ ಮೊಹಮ್ಮದ್ ಜಾಲೀಕ್ (36) ಎಂದು ಗುರುತಿಸಲಾಗಿದೆ. ಬಂಧಿತರಿಂದ 1.80 ಕೋಟಿ ರೂ. ಮೌಲ್ಯದ ಹಣ, ಆಭರಣ, ಲ್ಯಾಪ್‍ಟಾಪ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಜಧಾನಿಯ ದಕ್ಷಿಣ ವಿಭಾಗದಲ್ಲಿ ರಾತ್ರಿ ಮಾತ್ರವಲ್ಲದೆ ಹಗಲು ಹೊತ್ತಿನಲ್ಲೂ ಮನೆಗೆ ಕನ್ನ ಹಾಕುತ್ತಿರುವ ಪ್ರಕರಣ ಪದೇ ಪದೇ ವರದಿಯಾಗುತ್ತಿತ್ತು. ಇದು ಪೊಲೀಸರ ತಲೆನೋವಿಗೂ ಕಾರಣವಾಗಿತ್ತು. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಎಸಿಪಿ ಹರೀಶ್‍ಪಾಂಡೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಬಸವನಗುಡಿ ಪೊಲೀಸರು ಸಿಸಿ ಟಿವಿ ಕ್ಯಾಮೆರಾದ ಸುಳಿವನ್ನು ಆಧರಿಸಿ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

ನೋಡಿದರೆ ಕಳ್ಳರು ಬೆಂಗಳೂರು ಮೂಲದವರಾಗಿರಲಿಲ್ಲ, ಜೊತೆಗೆ ಕಳ್ಳತನ ಮಾಡೋ ಸಲುವಾಗಿ ಮಾತ್ರ ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸುತ್ತಿದ್ದರು ಅನ್ನುವುದು ಗೊತ್ತಾಗಿದೆ. ಹೀಗೆ ಬಂದವರು ಬಾಡಿಗೆ ಮನೆ ಮಾಡಿ, ತಮ್ಮ ಕೆಲಸ ಮುಗಿಸುತ್ತಿದ್ದರು. ಕೆಲಸ ಮುಗಿದ ಮೇಲೆ ಮತ್ತೆ ವಿಮಾನ ಹತ್ತುತ್ತಿದ್ದರು. ಹೀಗಾಗಿ ಅವರ ಮೇಲೆ ನಿಗಾ ಇಟ್ಟು, ಇತ್ತೀಚೆಗೆ ಬೆಂಗಳೂರಿಗೆ ಖದೀಮರು ಬಂದಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕ ಬೆನ್ನಲ್ಲೇ ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿಗೆ ಬಂದ ಬಳಿಕ ಬಾಡಿಗೆಗೆ ಮನೆ ಮಾಡಿಕೊಳ್ಳುತ್ತಿದ್ದ ಇವರು, ಕಳ್ಳತನ ಸಲುವಾಗಿ ಬೀಗ ಹಾಕಿರುವ ಮನೆ ಹುಡುಕುತ್ತಿದ್ದರು. ನಂತರ ಸಂಚು ರೂಪಿಸಿ ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದರು. ಕಳ್ಳತನ ಮಾಡಿದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಮುಂಬೈ ಹಾಗೂ ಹೈದರಾಬಾದ್ ನಗರದ ವಿವಿಧ ಚಿನ್ನಾಭರಣ ಮಳಿಗೆಗಳಲ್ಲಿ ಮಾರಾಟ ಮಾಡಿ ಹಣವನ್ನು ಹಂಚಿಕೊಳ್ಳುತ್ತಿದ್ದರು.

ಅಷ್ಟೇ ಅಲ್ಲದೆ ಕೆಲವೊಮ್ಮೆ ಒಡವೆಗಳನ್ನು ಚಿನ್ನಾಭರಣ ಅಂಗಡಿಯಲ್ಲಿ ಕೊಟ್ಟು ಕರಗಿಸಿ ತಮಗೆ ಬೇಕಾದ ರೀತಿಯಲ್ಲಿ ಮಾರ್ಪಾಟು ಮಾಡಿ ಮುತ್ತೂಟ್ ಬ್ಯಾಂಕುಗಳಲ್ಲಿ ತಮ್ಮ ಹೆಸರಿನಲ್ಲಿ ಖಾತೆ ತೆರೆದು ಒಡವೆಗಳನ್ನು ಅಡಮಾನ ಇಡುತ್ತಿದ್ದರು. ಹೀಗೆ ಬಂದ ಕಾಸಿನಿಂದ ಮಜಾ ಉಡಾಯಿಸುತ್ತಿದ್ದರು. ತಮ್ಮ ಊರುಗಳಲ್ಲಿ ನಾವು ಬೆಂಗಳೂರಿನಲ್ಲಿ ಬಿಸಿನೆಸ್ ಮಾಡುತ್ತಿರುವುದಾಗಿ ಬಿಂಬಿಸಿಕೊಂಡಿದ್ದರು.

The Basavanagudi police arrested a gang of three allegedly involved in over 27 housebreak thefts and recovered 3.2 kg of gold valuables among other articles worth ₹1.8 crore.The accused, identified as Bilal Mondal, 33, from West Bengal, Saleem Rafiq Sheikh, 43, from Maharashtra, and Mohammed Jalik from Bihar used to come to the city by flight, stay in a rented apartment in Parappana Agrahara, and purchase second-hand bikes on commercial online sites to recce locked houses, the police said.

Tags: arrest
Share16TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್