crossorigin="anonymous"> ಅರುಣ್ ಸಿಂಗ್ ದುಡ್ಡು ಕಲೆಕ್ಷನ್ ಗೆ ಬರ್ತಾರೆ : BJP ಉಸ್ತುವಾರಿ ವಿರುದ್ಧ HDK ಗಂಭೀರ ಆರೋಪ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Mysuru

ಅರುಣ್ ಸಿಂಗ್ ದುಡ್ಡು ಕಲೆಕ್ಷನ್ ಗೆ ಬರ್ತಾರೆ : BJP ಉಸ್ತುವಾರಿ ವಿರುದ್ಧ HDK ಗಂಭೀರ ಆರೋಪ

ಜೆಡಿಎಸ್ ಮತ್ತು ಬಿಜೆಪಿ ನಾಯಕರು ಮಾಧ್ಯಮಗಳ ಕ್ಯಾಮಾರ ಮುಂದೆ ಕಿತ್ತಾಡುತ್ತಾರೆ. ಬಳಿಕ ಒಟ್ಟಿಗೆ ಕೂತು ಅಧಿಕಾರವನ್ನು ಎಂಜಾಯ್ ಮಾಡ್ತಾರೆ. ಕಿತ್ತಾಟಕ್ಕೂ ಮೈತ್ರಿಗೂ ಸಂಬಂಧವಿಲ್ಲ ಎಂದು ಮತದಾರರನ್ನು ಬಕ್ರ ಮಾಡ್ತಾರೆ

Radhakrishna Anegundi by Radhakrishna Anegundi
01-09-21, 3 : 42 pm
in ರಾಜ್ಯ
kumaraswami c durga
Share on FacebookShare on TwitterWhatsAppTelegram

ಮೈಸೂರು : JDS  ಮುಳುಗುತ್ತಿರುವ ಹಡಗು ಅನ್ನುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಗೆ ರಾಜ್ಯದ ವಾಸ್ತವ ಪರಿಸ್ಥಿತಿ ಗೊತ್ತಿಲ್ಲ. ಅವರು ಬಿಜೆಪಿ ಸರ್ಕಾರ ಇರುವುದರಿಂದ ವಸೂಲಿಗೆ ಬರ್ತಾರೆ. ಅವರೊಬ್ಬ ಎಜೆಂಟ್.

ಈ ಹಿಂದೆ ಮೇಕೆ ದಾಟು, ಮಹಾದಾಯಿ ಬಗ್ಗೆ ದೊಡ್ಡ ದೊಡ್ಡ ಭರವಸೆಗಳನ್ನು ಅವರು ಕೊಟ್ರು. ಆದರೆ ಈಗ ದುಡ್ಡು ಕಲೆಕ್ಷನ್ ಗೆ ಬರ್ತಾರೆ. ನಾವೇನು ಅವರ ಮನೆ ಬಾಗಿಲಿಗೆ ಹೋಗಿಲ್ಲ. ಮೈಸೂರು ಮೇಯರ್ ಚುನಾವಣೆ ಸಂದರ್ಭದಲ್ಲಿ ಸಾರಾ ಮಹೇಶ್ ಮನೆ ಬಾಗಿಲಿಗೆ ಮಧ್ಯರಾತ್ರಿ ಬಂದಿದ್ದು ಬಿಜೆಪಿಯವರೇ.

ಕರ್ನಾಟಕ ಅಂದ್ರೆ ಅವರಿಗೆ ಗೊತ್ತಿದೆಯೇ, ಅರುಣ್ ಸಿಂಗ್ ಕಲೆಕ್ಷನ್ ಗಿರಾಕಿ.ರಾಜ್ಯ ಬಿಜೆಪಿ ನಾಯಕರು ಅರುಣ್ ಸಿಂಗ್ ಗೆ ರಾಜ್ಯದ ವಾಸ್ತವ ಪರಿಸ್ಥಿತಿಯ ಬಗ್ಗೆ ಅರಿವು ಮೂಡಿಸಲಿ. ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುವ ದಲ್ಲಾಳಿಗಳಿಗೆ ಜನ ಬೆಲೆ ಕೊಡುವುದಿಲ್ಲ. ಬಿಜೆಪಿಗೆ ಈಗಾಗಲೇ ಮುಳುಗುತ್ತಿದೆ ಅನ್ನುವುದು ಎಲ್ಲರಿಗೂ ಗೊತ್ತು ಅಂದಿದ್ದಾರೆ.

ಹಾಗೇ ನೋಡಿದರೆ ಅರುಣ್ ಸಿಂಗ್ ಮಾತಿನಲ್ಲಿ ಸತ್ಯವಿದೆ, ಮಂಡ್ಯ ಮೈಸೂರು ಜೆಡಿಎಸ್ ಭದ್ರಕೋಟೆ ಅನ್ನುವುದು ಎಲ್ಲರಿಗೂ ಗೊತ್ತು, ಹಾಗಿದ್ದರೂ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ ಅಂದ್ರೆ ಅರ್ಥವೇನು. ಜೆಡಿಎಸ್ ಮುಳುಗುತ್ತಿದೆ, ಮುಳುಗುವುದನ್ನು ತಪ್ಪಿಸಲು ಬಿಜೆಪಿ ಕೈಹಿಡಿದಿದೆ ಅಂತಾ ತಾನೇ. ಇನ್ನು ಕುಮಾರಸ್ವಾಮಿ ಮಾತಿನಲ್ಲೂ ಸತ್ಯಾಂಶವಿದೆ, ಜೆಡಿಎಸ್ ಮುಳುಗುತ್ತಿರುವ ಹಡಗು ಎಂದಾದ ಮೇಲೆ ಸಾರಾ ಮಹೇಶ್ ಮನೆ ಬಾಗಿಲಿಗೆ ಹೋಗಿ ಮೇಯರ್ ಚುನಾವಣೆ ವಿಷಯದಲ್ಲಿ ಗೋಗರೆಯಬೇಕಾಗಿತ್ತಾ, ಮುಳುಗುತ್ತಿರುವ ಹಡಗು ಮುಳುಗಲಿ ಬಿಡಿ ಎಂದು ಬಿಟ್ಟು ಬಿಡಬೇಕಿತ್ತು.

BJP National General Secretary in charge of Karnataka Arun Singh described the Janata Dal (Secular) as a ‘sinking party’ while ruling out an alliance with any political entity in the State.

Tags: FEATUREDKumaraswamymysuru
Share10TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್