crossorigin="anonymous"> ಕೊಟ್ಟಿಗೆಹಾರದಲ್ಲಿ ಮತ್ತೆ ಪ್ರತ್ಯಕ್ಷವಾದ ಮಂಗ : ಆಟೋ ಚಾಲಕನಿಗೆ ಇನ್ನೇನು ಕಾದಿದೆಯೋ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊಟ್ಟಿಗೆಹಾರದಲ್ಲಿ ಮತ್ತೆ ಪ್ರತ್ಯಕ್ಷವಾದ ಮಂಗ : ಆಟೋ ಚಾಲಕನಿಗೆ ಇನ್ನೇನು ಕಾದಿದೆಯೋ

Radhakrishna Anegundi by Radhakrishna Anegundi
22-09-21, 6 : 30 am
in ರಾಜ್ಯ
monkey bg
Share on FacebookShare on TwitterWhatsAppTelegram

ಚಿಕ್ಕಮಗಳೂರು :  ನಾಲ್ಕೈದು ದಿನಗಳ ಹಿಂದೆ ಚಿಕ್ಕಮಗಳೂರಿನ ಕೊಟ್ಟಿಗೆಹಾರದ ಜನರ ನಿದ್ದೆಗೆಡಿಸಿದ್ದ ಮಂಗ ಮತ್ತೆ ಪ್ರತ್ಯಕ್ಷವಾಗಿದೆ. ಮಂಗಳವಾರ ರಾತ್ರಿ 22 ಕಿಮೀ ದೂರದಿಂದ ಲಾರಿಯೊಂದರಲ್ಲಿ ಬಂದಿರುವ ಮಂಗ ಜನರಲ್ಲಿ ಮತ್ತೆ ಭೀತಿ ಮೂಡಿಸಿದೆ. ಮಂಗನ ರೀ ಎಂಟ್ರಿಯಿಂದ ಕೊಟ್ಟಿಗೆಹಾರ ಪ್ರದೇಶದಲ್ಲಿ ಆತಂಕ ಮರುಕಳಿಸಿದೆ. ಹೀಗಾಗಿ ಮಂಗನ ಕೋಪಕ್ಕೆ ತುತ್ತಾಗಿದ್ದ ಆಟೋಚಾಲಕನ ಕಥೆಯೇನು ಎಂದು ಜನ ಪ್ರಶ್ನಿಸುತ್ತಿದ್ದಾರೆ.

monkey attack2

ಸಪ್ಟಂಬರ್16ರಂದು ಮೊರಾರ್ಜಿ ಶಾಲೆಯಲ್ಲಿ ಮಂಗನೊಂದಿಗೆ ಆಟೋ ಚಾಲಕನೊಬ್ಬ ಕಿರಿಕ್ ಮಾಡಿಕೊಂಡಿದ್ದ, ಹೀಗಾಗಿ ರೊಚ್ಚಿಗೆದ್ದ ಅದು ಆಟೋ ಚಾಲಕನನ್ನು ಬೆನ್ನಟ್ಟಿತ್ತು. ಕೋತಿಯ ಸಿಟ್ಟಿಗೆ ಬೆದರಿದ ಆಟೋ ಚಾಲಕ ಬೇರೆ ಬೇರೆ ಆಟೋ, ಕಾರಿನಲ್ಲಿ ಕದ್ದು ಕೂತಿದ್ದ. ಹಾಗಿದ್ದ ಮೇಲೂ ಆಟೋ ಚಾಲಕನನ್ನ ಎರಡು ಕಿ.ಮೀ. ಬೆನ್ನಟ್ಟಿದ್ದ ಕೋತಿ ಸಪ್ಟಂಬರ್ 17 ರಂದು ಸಂಜೆಯಾಗುತ್ತಿದ್ದಂತೆ ದಾರಿಹೋಕರ ಮೇಲೂ ದಾಳಿಗೆ ಮುಂದಾಗಿತ್ತು. ಮಾತ್ರವಲ್ಲದೆ ತನ್ನ ಕೋಪವನ್ನು ಆಟೋ ಚಾಲಕನ ಆಟೋ ಮೇಲೆ ತೀರಿಸಿಕೊಂಡಿತ್ತು.

monkey attack1

ಬಳಿಕ 50 ಜನರು ಅರಣ್ಯ ಇಲಾಖೆಯ ಸಿಬ್ಬಂದಿಯ ಸಹಾಯದೊಂದಿಗೆ ಸತತ 20 ಗಂಟೆಗಳ ಕಾರ್ಯಾಚರಣೆ ನಡೆಸಿ, ಕೊನೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಮಂಗನನ್ನು ಸೆರೆ ಹಿಡಿದಿದ್ದರು. ಬಳಿಕ ಅದನ್ನು 22 ಕಿ.ಮೀ. ದೂರ ತೆರಳಿ ಚಾರ್ಮಾಡಿ ಘಾಟ್​ನಲ್ಲಿ ಬಿಟ್ಟು ಬರಲಾಗಿತ್ತು. ಇದೀಗ ಅದೇ ಮಂಗ ಇಂದು ಲಾರಿಯೊಂದನ್ನು ಏರಿ ಹಳೆಯ ಪ್ರದೇಶಕ್ಕೆ ಬಂದಿದೆ. ಇನ್ನು ಆ ಆಟೋಚಾಲಕನಿಗೇನು ಗ್ರಹಚಾರ ಕಾದಿದೆಯೋ.

monkey 01
Tags: FEATUREDkottigeharaಕೊಟ್ಟಿಗೆಹಾರಕೋತಿಮಂಗ
Share17TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್