crossorigin="anonymous"> ಬೆತ್ತಲೆ ಸ್ಥಿತಿಯಲ್ಲಿ ಪ್ರಜ್ಞಾಹೀನಲಾಗಿ ಎರಡು ವರ್ಷದ ಬಾಲಕಿ ಪತ್ತೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
ಬೆಳಗಾವಿ

ಬೆತ್ತಲೆ ಸ್ಥಿತಿಯಲ್ಲಿ ಪ್ರಜ್ಞಾಹೀನಲಾಗಿ ಎರಡು ವರ್ಷದ ಬಾಲಕಿ ಪತ್ತೆ

ಪೊಲೀಸರು ಈ ಸಂಬಂಧ ತನಿಖೆ ಪ್ರಾರಂಭಿಸಿದ್ದು, ಬಳಿಕ ಸತ್ಯಾಂಶ ಗೊತ್ತಾಗಲಿದೆ.

Radhakrishna Anegundi by Radhakrishna Anegundi
24-09-21, 11 : 53 am
in ಕ್ರೈಮ್
police
Share on FacebookShare on TwitterWhatsAppTelegram

ಬೆಳಗಾವಿ : ಕಲಿಯುಗದ ಅಂತ್ಯ ಸಮೀಪಿಸಿದೆಯೋ, ನರ ರೂಪದಲ್ಲಿರುವ ರಾಕ್ಷಸರಿಗೆ ಕಾನೂನಿನ ಭಯ ಹೊರಟು ಹೋಗಿದೆಯೋ, ಕ್ರಿಮಿನಿಲ್ ಗಳಿಗೆ ಪೊಲೀಸರ ಭಯವಿಲ್ಲದಾಗಿಯೋ ಅನ್ನುವುದು ಗೊತ್ತಾಗುತ್ತಿಲ್ಲ. ಅದರಲ್ಲೂ ಹೆಣ್ಣು ಮಕ್ಕಳು, ಮಹಿಳೆಯರು ಜೀವ ಕೈಯಲ್ಲಿ ಹಿಡಿದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದ ಶಾಸನ ಸಭೆಯಲ್ಲಿ ಮಹಿಳೆಯರ ಹಕ್ಕು ರಕ್ಷಣೆ ಕುರಿತಂತೆ ಗಂಭೀರ ಚರ್ಚೆಗಳು ನಡೆಯುತ್ತಿದೆ. ಮತ್ತೊಂದು ಕಡೆ ಮಹಿಳೆಯರ ಮೇಲೆ ದೌರ್ಜನ್ಯದ ಪ್ರಕರಣ ದಾಖಲಾಗುತ್ತಿದೆ. ಈ ನಡುವೆ ಬೆಳಗಾವಿ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಪ್ರಜ್ಞಾ ಹೀನ ಸ್ಥಿತಿಯಲ್ಲಿ ಎರಡು ವರ್ಷದ ಬಾಲಕಿ ಪತ್ತೆಯಾಗಿದ್ದಾಳೆ.

ಬೆತ್ತಲೆ ಸ್ಥಿತಿಯಲ್ಲಿ, ಮೈಮೇಲೆ ಸಿಗರೇಟ್ ನಿಂದ ಸುಟ್ಟುಗಾಯಗೊಳಿಸಿರುವುದು ವಿಷಯವನ್ನು ಮತ್ತಷ್ಟು ಗಂಭೀರವಾಗಿಸಿದೆ. ಬಾಲಕಿ ಎರಡು ದಿನಗಳ ಕಾಲ ಗದ್ದೆಯಲ್ಲೇ ನರಳಿದ್ದಾಳೆ ಅನ್ನುವ ಆತಂಕಕಾರಿ ಮಾಹಿತಿಗಳು ಇದೀಗ ಗೊತ್ತಾಗಿದ್ದು, ಮಗುವಿನ ನರಳಾಟದ ಸದ್ದು ಕೇಳಿ ಕಬ್ಬಿನ ಗದ್ದೆಯಲ್ಲಿ  ಗ್ರಾಮಸ್ಥರು ಹುಡುಕಾಡಿದ ವೇಳೆ ಮಗು ಪತ್ತೆಯಾಗಿದೆ.

ಈ ಆಮಾನವೀಯ ಘಟನೆಯಿಂದ ನಾಡು ಬೆಚ್ಚಿ ಬಿದ್ದಿದ್ದು, ಪ್ರಸ್ತುತ ಬಾಲಕಿಯನ್ನು ಅಥಣಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಾಮಾಚಾರದ ಹಿನ್ನಲೆಯಲ್ಲಿ ಹಿಂಸೆ ನೀಡಲಾಗಿದೆ ಅನ್ನುವುದು ಪ್ರಾಥಮಿಕ ಮಾಹಿತಿ, ಪೊಲೀಸರು ಈ ಸಂಬಂಧ ತನಿಖೆ ಪ್ರಾರಂಭಿಸಿದ್ದು, ಬಳಿಕ ಸತ್ಯಾಂಶ ಗೊತ್ತಾಗಲಿದೆ.

ಸ್ಥಳಕ್ಕೆ ಡಿವೈಎಸ್ಪಿ ಎಸ್. ಗಿರೀಶ್, ಸಿಪಿಐ ಶಂಕರಗೌಡ ಬಸನಗೌಡರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: athanaibelagaviಬೆಳಗಾವಿ
Share1TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್