crossorigin="anonymous"> ಕಿರುತೆರೆ ನಟಿ ಸೌಜನ್ಯ ಸಾವಿಗೆ ಸ್ಫೋಟಕ ತಿರುವು : ನಟನ ಕೈವಾಡದ ಶಂಕೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕಿರುತೆರೆ ನಟಿ ಸೌಜನ್ಯ ಸಾವಿಗೆ ಸ್ಫೋಟಕ ತಿರುವು : ನಟನ ಕೈವಾಡದ ಶಂಕೆ

Radhakrishna Anegundi by Radhakrishna Anegundi
01-10-21, 6 : 31 am
in ಕ್ರೈಮ್
sowjanya
Share on FacebookShare on TwitterWhatsAppTelegram

ಬೆಂಗಳೂರು ಗ್ರಾಮಾಂತರ : ಕಿರುತೆರೆ ನಟಿ ಸವಿ ಮಾದಪ್ಪ ಯಾನೆ ಸೌಜನ್ಯ ಸಾವಿನ ಪ್ರಕರಣ ಇನ್ನೂ ನಿಗೂಢವಾಗಿದೆ. ಮೇಲ್ನೊಟಕ್ಕೆ ಇದೊಂದು ಆತ್ಮಹತ್ಯೆಯಾಗಿ ಕಂಡರೂ, ಇದೊಂದು ಕೊಲೆ ಅನ್ನುವ ಮಾತುಗಳು ಕೇಳಿ ಬಂದಿದೆ. ಈ ಸಾವಿನ ಕುರಿತಂತೆ ಹಲವು ಅನುಮಾನಗಳಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈ ನಡುವೆ ಸವಿ ಮಾದಪ್ಪ ಅವರ ಪಾರ್ಥಿವ ಶರೀರದ ಪೋಸ್ಟ್ ಮಾರ್ಟಂ ಇಂದು ನಡೆಯಲಿದ್ದು, ಬಳಿಕ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗುತ್ತದೆ. ನಿನ್ನೆ ರಾತ್ರಿ ಸವಿ ಮಾದಪ್ಪ ಸಾವಿಗೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು ಮಗಳ ಸಾವಿನ ಕುರಿತಂತೆ ಪೋಷಕರು ನಟನೊಬ್ಬನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಸೌಜನ್ಯ ತಂದೆ ಪ್ರಭು ಮಾದಪ್ಪ, ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಗಳ ಸಾವಿನ ಆ ನಟ ಹಾಗೂ ಮಗಳ ಪಿಎ ಮಹೇಶ್​ ನೇರ ಕಾರಣ ಎಂದು ಆರೋಪಿಸಿದ್ದಾರೆ. ಪ್ರಭು ಮಾದಪ್ಪ ದೂರಿರುವ ಆ ನಟ ಕನ್ನಡ ಮತ್ತು ತೆಲುಗು ಕಿರು ತೆರೆಯಲ್ಲಿ ಹೆಸರು ಮಾಡಿದ್ದಾನೆ. ಆ ನಟ ಮಗಳನ್ನು ಮದುವೆಯಾಗು ಎಂದು ಪೀಡಿಸುತ್ತಿದ್ದ. ಹೀಗಾಗಿ ಆತನೇ ಮನೆಗೆ ಬಂದು ಮತ್ತೆ ಪೀಡಿಸಿರಬೇಕು ಹೀಗಾಗಿ ಮಗಳು ಆತ್ಮಹತ್ಯೆ ನಿರ್ಧಾರ ಮಾಡಿರಬಹುದು ಅನ್ನಲಾಗಿದೆ.

sowjanya father

Sounjanya’s suicide has sent shockwaves in the Kannada television industry. She was 25 years old. She was a resident of Kushalnagar in the Kodagu district. However, Sounjanya moved to Bengaluru for work.

Tags: Crimesoujanya
Share1TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್