crossorigin="anonymous"> ಪತ್ರಕರ್ತನ ಕುಟುಂಬ ಸದಸ್ಯರ ಆತ್ಮಹತ್ಯೆ ಪ್ರಕರಣ : ಇಬ್ಬರು ಅಳಿಯಂದಿರೊಂದಿಗೆ ಮಾವನನ್ನು ಬಂಧಿಸಿದ ಪೊಲೀಸರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪತ್ರಕರ್ತನ ಕುಟುಂಬ ಸದಸ್ಯರ ಆತ್ಮಹತ್ಯೆ ಪ್ರಕರಣ : ಇಬ್ಬರು ಅಳಿಯಂದಿರೊಂದಿಗೆ ಮಾವನನ್ನು ಬಂಧಿಸಿದ ಪೊಲೀಸರು

ಈ ನಡುವೆ ಶಂಕರ್ ನಡೆಸುತ್ತಿದ್ದ ಅಬಕಾರಿ ಆಧೀಕ್ಷಕ ಹಾಗೂ ಶಾಸಕರ ಪತ್ರಿಕೆಯಿಂದ ಬರುವ ಆದಾಯದ ಬಗ್ಗೆ ಅನುಮಾನಗಳು ಎದ್ದಿದೆ.

Radhakrishna Anegundi by Radhakrishna Anegundi
01-10-21, 9 : 45 pm
in ಕ್ರೈಮ್
family-commits-suicide-in-bengaluru-journalist-hallegee-shankar-arrested-by-police

family-commits-suicide-in-bengaluru-journalist-hallegee-shankar-arrested-by-police

Share on FacebookShare on TwitterWhatsAppTelegram

ಬೆಂಗಳೂರು : ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಒಂದೇ ಕುಟುಂಬದ ಐವರ ಸಾವಿನ ಪ್ರಕರಣ ಕುರಿತಂತೆ ಪೊಲೀಸರು ಒಂದು ಹಂತದ ತನಿಖೆಯನ್ನು ಪೂರ್ಣಗೊಳಿಸಿದ್ದಾರೆ. ಈ ಪೈಕಿ ಮಗುವನ್ನು ಸಾಯಿಸಲಾಗಿದ್ದು, ಉಳಿದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಈ ನಡುವೆ ಪತ್ರಕರ್ತ ಹಲ್ಲೆಗೆರೆ ಶಂಕರ್ ವಿರುದ್ಧ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದು, ಈ ಬಗ್ಗೆ ಪೊಲೀಸರು ಸಾಕ್ಷಿ ಸಂಗ್ರಹಿಸಿದ್ದಾರೆ. ಈ ನಡುವೆ ಪಂಚನಾಮೆ ಸಂದರ್ಭದಲ್ಲಿ ಮನೆಯಿಂದ ವಶಪಡಿಸಿಕೊಳ್ಳಲಾದ ಲ್ಯಾಪ್ ಟಾಪ್, ಮೊಬೈಲ್, ಡೆತ್ ನೋಟ್ ಗಳಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಬಗ್ಗೆ ಸಾಕ್ಷಿ ಸಿಕ್ಕಿದ್ದು, ಹೀಗಾಗಿ  ಹಲ್ಲೆಗೆರೆ ಶಂಕರ್ ಮತ್ತು ಅಳಿಯಂದಿರಾದ ಸಿಂಚನಾರ ಪತಿ ಪ್ರವೀಣ್ ಹಾಗೂ ಸಿಂಧು ರಾಣಿ ಪತಿ ಶ್ರೀಕಾಂತ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಮೂರು ಲ್ಯಾಪ್​​ಟ್ಯಾಪ್, ನಾಲ್ಕು ಮೊಬೈಲ್ ಫೋನ್​ ಹಾಗೂ 3 ಡೆತ್​​ನೋಟ್ ಪೊಲೀಸರು ವಶಪಡಿಸಿಕೊಂಡಿದ್ದರು.

ಲ್ಯಾಪ್​ಟ್ಯಾಪ್​ನಲ್ಲಿ ತಂದೆ ಶಂಕರ್ ಬಗ್ಗೆ ಪುತ್ರ ಸಿಕ್ಕಾಪಟ್ಟೆ ಆರೋಪಗಳನ್ನು ಮಾಡಿದ್ದಾನೆ ಅನ್ನಲಾಗಿದೆ. ಶಂಕರ್ ಅವರಿಗಿದ್ದ ಅಕ್ರಮ ಸಂಬಂಧ, ಅವರ ವ್ಯವಹಾರ ಲೋಕಗಳನ್ನು ವಿವರಿಸಲಾಗಿದೆ. ಈ ನಡುವೆ ಶಂಕರ್ ನಡೆಸುತ್ತಿದ್ದ ಅಬಕಾರಿ ಆಧೀಕ್ಷಕ ಹಾಗೂ ಶಾಸಕರ ಪತ್ರಿಕೆಯಿಂದ ಬರುವ ಆದಾಯದ ಬಗ್ಗೆ ಅನುಮಾನಗಳು ಎದ್ದಿದೆ.

Tags: ಹಲ್ಲೆಗೆರೆ ಶಂಕರ್
Share1TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್