crossorigin="anonymous"> ಡ್ರಗ್ಸ್ ಜಾಲದಲ್ಲಿ ಶಾರೂಖ್ ಪುತ್ರ : NCB ಅಧಿಕಾರಿಗಳಿಂದ ಆರ್ಯನ್ ಖಾನ್ ವಿಚಾರಣೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಡ್ರಗ್ಸ್ ಜಾಲದಲ್ಲಿ ಶಾರೂಖ್ ಪುತ್ರ : NCB ಅಧಿಕಾರಿಗಳಿಂದ ಆರ್ಯನ್ ಖಾನ್ ವಿಚಾರಣೆ

ಶಾರೂಖ್ ಖಾನ್ ಸಂತತಿಯೂ ಡ್ರಗ್ಸ್ ದಂಧೆಯಲ್ಲಿ ಇದೆ ಅನ್ನುವ ಆರೋಪಕ್ಕೆ ಪುಷ್ಟಿ ಸಿಕ್ಕಿದೆ.

Radhakrishna Anegundi by Radhakrishna Anegundi
03-10-21, 12 : 25 pm
in ಕ್ರೈಮ್
Shah Rukh Khans son Aryan is being questioned by the NCB after drugs raid

Shah Rukh Khans son Aryan is being questioned by the NCB after drugs raid

Share on FacebookShare on TwitterWhatsAppTelegram

ಮುಂಬೈ : ದೇಶದೆಲ್ಲೆಡೆ ಹರಡಿರುವ ಡ್ರಗ್ಸ್ ಜಾಲದಲ್ಲಿ ಸೆಲೆಬ್ರೆಟಿಗಳ ಸಂತತಿಗಳು ಪಾಲು ಪಡೆದಿವೆ ಅನ್ನುವುದು ಹಳೆಯ ಆರೋಪ. ಇದಕ್ಕೆ ಪುಷ್ಟಿ ನೀಡುವ ಅನೇಕರ ಘಟನೆಗಳು ಕೂಡಾ ನಡೆದಿದ್ದು, ದೇಶದ ವಿವಿಧ ತನಿಖಾ ಸಂಸ್ಥೆಗಳು ಸೆಲೆಬ್ರೆಟಿಗಳು ಹಾಗೂ ಅವರ ಸಂತತಿಯನ್ನು ವಿಚಾರಣೆ ಕೂಡಾ ನಡೆಸಿದೆ.

ಈ ನಡುವೆ ನಟ ಶಾರುಖ್ ಖಾನ್ ಪುತ್ರ ಡ್ರಗ್ಸ್ ದಂಧೆಯಲ್ಲಿದ್ದಾನೆ ಅನ್ನುವ ಆರೋಪಕ್ಕೆ ಪುಷ್ಟಿ ಸಿಕ್ಕಿದ್ದು, ಮುಂಬೈ ಡ್ರಗ್ ಬಸ್ಟ್ ಪ್ರಕರಣದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ಪ್ರಶ್ನಿಸಿತ್ತಿದ್ದಾರೆ.

ಖಚಿತ ಮಾಹಿತಿ ಹಿನ್ನಲೆಯಲ್ಲಿ ಮುಂಬೈನ ಕರಾವಳಿಯ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ರೇವ್ ಪಾರ್ಟಿಗೆ ನಡೆಸುತ್ತಿದ್ದ ಆರ್ಯನ್ ಖಾನ್  ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಇದುವರೆಗೂ ಖಾನ್ ಪುತ್ರನ ವಿರುದ್ಧ ದೂರು ದಾಖಲಾಗಿಲ್ಲ. ಕೇವಲ ವಿಚಾರಣೆ ನಡೆಯುತ್ತಿದ್ದು, ಸೂಕ್ತ ಸಾಕ್ಷಿಗಳು ಸಿಕ್ಕ ಬಳಿಕ ಮುಂದಿನ ಕ್ರಮ ಎಂದು ಎಂದು ಎನ್ ಸಿಬಿಯ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಸ್ಪಷ್ಟಪಡಿಸಿದ್ದಾರೆ.

ಇನ್ನು ಆರ್ಯನ್ ಖಾನ್ ಜೊತೆಗೆ ಅವನ ಸಂಗಾತಿಗಳಾದ ಅರ್ಬಾಜ್ , ಮುನ್ಮೂನ್, ನೂಪುರ್ ಸಾರಿಕಾ, ಇಸ್ಮೀತ್, ಜಸ್ವಾಲ್, ವಿಕ್ರಾಂತ್ ಚೋಕರ್  ಹಾಗೂ ಗೋಮಿತ್ ಚೋಪ್ರಾ ಎಂಬವರನ್ನು ಪ್ರಶ್ನಿಸಲಾಗುತ್ತಿದೆ. ಈ ಕ್ರೂಸ್ ನಲ್ಲಿ ರೇವ್ ಪಾರ್ಟಿಯನ್ನು FTV ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಾಶಿಫ್ ಖಾನ್ ಆಯೋಜಿಸಿದ್ದರು ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿದೆ. ಈ ನಡುವೆ ಮಗನ ಬೆಳವಣಿಗೆ ಹಿನ್ನಲೆಯಲ್ಲಿ ಶೂಟಿಂಗ್ ಸ್ಥಗಿತಗೊಳಿಸಿರುವ ಶಾರೂಖ್ ಖಾನ್ ಮನೆಗೆ ದೌಡಾಯಿಸಿದ್ದಾರೆ.

It was reported on October 2 that the NCB had conducted a surprise raid on a party being held on a cruise ship off the coast of Mumbai. It was also speculated that a big Bollywood actor’s son was detained in this matter.

Tags: sharukha khan
Share2TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್