crossorigin="anonymous"> ಬ್ರಾಂದಿ ಕುಡಿದು ಬಾಲಕ ಸಾವು... ಮಕ್ಕಳ ಮುಂದೆ ಮದ್ಯವಿಟ್ಟರೆ ಅಪಾಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬ್ರಾಂದಿ ಕುಡಿದು ಬಾಲಕ ಸಾವು… ಮಕ್ಕಳ ಮುಂದೆ ಮದ್ಯವಿಟ್ಟರೆ ಅಪಾಯ

Radhakrishna Anegundi by Radhakrishna Anegundi
04-10-21, 2 : 33 pm
in ಕ್ರೈಮ್
children death in bengaluru one car accident another one power shock
Share on FacebookShare on TwitterWhatsAppTelegram

ತಮಿಳುನಾಡು : ಹಣ್ಣಿನ ಜ್ಯೂಸ್ ಎಂದು ಭಾವಿಸಿ ಬಾಂದ್ರಿ ಕುಡಿದ 5 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ತಮಿಳುನಾಡಿನ ಅಣ್ಣಾನಗರ್ ನಲ್ಲಿ ನಡೆದಿದೆ. ಮೃತ ಬಾಲಕನನ್ನು ರಾಕೇಶ್ ಎಂದು ಗುರುತಿಸಲಾಗಿದೆ.

ರಾಕೇಶ್ ತಾತ ಚಿನ್ನಸ್ವಾಮಿ(62) ಗೆ ಕುಡಿತದ ಚಟವಿತ್ತು. ಹೀಗಾಗಿ  ಬ್ರಾಂದಿ ಬಾಟಲಿಯನ್ನು ಮನೆಯಲ್ಲಿ ತಂದಿಟ್ಟುಕೊಂಡಿದ್ದ. ತಾತನ ಕೋಣೆಯಲ್ಲಿ ಬ್ರಾಂದಿ ಬಾಟಲಿ ನೋಡಿದ ಬಾಲಕ ಹಣ್ಣಿನ ಜ್ಯೂಸ್ ಎಂದು ಕುಡಿದಿದ್ದಾನೆ. ಇದಾದ ಬಳಿಕ ಬಾಲಕನ ಆರೋಗ್ಯದಲ್ಲಿ ಏರುಪೇರಾಗಿದೆ. ಮಗುವಿಗೆ ಏನಾಗುತ್ತಿದೆ ಅನ್ನುವುದು ಮನೆಯವರಿಗೂ ಅರ್ಥವಾಗಲಿಲ್ಲ. ಹೀಗಾಗಿ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಗ ಗೊತ್ತಾಗಿದ್ದು ಮಗು ಸಿಕ್ಕಾಪಟ್ಟೆ ಆಲ್ಕೋಹಾಲ್ ಕುಡಿದಿದೆ ಎಂದು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ತಾತ ಚಿನ್ನಸ್ವಾಮಿಯ ಚಟವೇ ಮೊಮ್ಮಗನ ಪ್ರಾಣಕ್ಕೆ ಕುತ್ತು ತಂದಿರುವುದು ಗೊತ್ತಾಗಿದೆ. ವಿಷಯ ತಿಳಿದ ಮೇಲೆ ತಾತ ಚಿನ್ನಸ್ವಾಮಿ ಆರೋಗ್ಯದಲ್ಲೂ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ವಿಪರೀತ ಪ್ರಮಾಣದಲ್ಲಿ ಮದ್ಯ ದೇಹ ಸೇರಿದ ಕಾರಣ ರಾಕೇಶ್ ನನ್ನು ಉಳಿಸಿಕೊಳ್ಳಲು ವೈದ್ಯರಿಗೆ ಸಾಧ್ಯವಾಗಿಲ್ಲ.

ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

A five-year-old boy died after he allegedly drank alcohol mistaking it for juice at Kannikoil Street in Anna Nagar in the limits of Thiruvalam police station in Vellore district on Friday. His grandfather too died after seeing his condition.According to police, Rukesh’s grandfather Chinnasamy (62) was consuming brandy. However, some amount of the drink was still left in the bottle.

Tags: death
Share1TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್