crossorigin="anonymous"> ಲಕ್ನೋದಲ್ಲಿ ಜವರಾಯನ ಅಟ್ಟಹಾಸ : ಲಾರಿಗೆ ಬಸ್ ಡಿಕ್ಕಿ 12 ಮಂದಿ ಸಾವು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಲಕ್ನೋದಲ್ಲಿ ಜವರಾಯನ ಅಟ್ಟಹಾಸ : ಲಾರಿಗೆ ಬಸ್ ಡಿಕ್ಕಿ 12 ಮಂದಿ ಸಾವು

Radhakrishna Anegundi by Radhakrishna Anegundi
07-10-21, 11 : 25 am
in ಕ್ರೈಮ್
Barabanki accident: Nine killed in road mishap as bus collides with sand-laden truck
Share on FacebookShare on TwitterWhatsAppTelegram

ಲಕ್ನೋ : ಇಲ್ಲಿನ ಬಾರಾಬಂಕಿಯ ಹೊರ ವರ್ತುಲ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ 12 ಮಂದಿ ಮೃತಪಟ್ಟು 32 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಕೊತ್ವಾಲಿಯ ಮಾತಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುರಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಹಸುವೊಂದು ನಡುರಸ್ತೆಗೆ ಏಕಾಏಕಿ ನುಗ್ಗಿದ ವೇಳೆ ಅದನ್ನು ರಕ್ಷಿಸಲು ಬಸ್ ಚಾಲಕ ಮುಂದಾದ ಪರಿಣಾಮ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಬಸ್ ದೆಹಲಿಯಿಂದ ಬಹ್ರೈಚ್ ಗೆ ಹೋಗುತ್ತಿತ್ತು ಎಂದು ಪೊಲೀಸರು ಹೇಳಿದ್ದು, ಬಸ್ ನಲ್ಲಿ 60 ರಿಂದ 70 ಪ್ರಯಾಣಿಕರಿದ್ದರು. ಹೀಗಾಗಿ ಸಾವಿನ ಸಂಖ್ಯೆ ಏರುವ ಸಾಧ್ಯತೆಗಳಿದೆ. ದುರ್ಘಟನೆಯಲ್ಲಿ ಬಸ್ಸು ಸಂಪೂರ್ಣ ಜಖಂಗೊಂಡಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

Barabanki accident: Nine killed in road mishap as bus collides with sand-laden truck A bus collided with a sand-laden truck near Baburi village in the district on Thursday, leaving nine people dead and 27 injured, police said.

Tags: accidentlucknowMAIN
Share3TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್