crossorigin="anonymous"> ಶ್ರೀಕೃಷ್ಣ ಮಠದ ಆವರಣದಲ್ಲಿ ಪೊಲೀಸ್ ಹೊರ ಠಾಣೆ ಆರಂಭಿಸಿ : ಗೃಹ ಸಚಿವರಿಗೆ ಶಾಸಕ ರಘುಪತಿ ಭಟ್ ಮನವಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶ್ರೀಕೃಷ್ಣ ಮಠದ ಆವರಣದಲ್ಲಿ ಪೊಲೀಸ್ ಹೊರ ಠಾಣೆ ಆರಂಭಿಸಿ : ಗೃಹ ಸಚಿವರಿಗೆ ಶಾಸಕ ರಘುಪತಿ ಭಟ್ ಮನವಿ

Radhakrishna Anegundi by Radhakrishna Anegundi
10-10-21, 9 : 59 am
in ದಕ್ಷಿಣ ಕನ್ನಡ
Home Minister Araga Jnanendra Inaugurates Police Staff Quarters In Udupi
Share on FacebookShare on TwitterWhatsAppTelegram

ಉಡುಪಿ :  ಜಿಲ್ಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹ ಸಮುಚ್ಚಯ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಸತಿ ಗೃಹ ಸಮುಚ್ಚಯಗಳ ಉದ್ಘಾಟನೆ ನೆರವೇರಿಸಿದರು.

ಇದೇ ವೇಳೆ ಶ್ರೀಕೃಷ್ಣ ಮಠದ ಆವರಣದಲ್ಲಿ ಪೊಲೀಸ್ ಹೊರ ಠಾಣೆ ಆರಂಭಿಸಿ ಅವಶ್ಯಕತೆ ಇರುವ ಸಿಬ್ಬಂದಿ/ಹುದ್ದೆ ಮಂಜೂರು ಮಾಡುವಂತೆ ಹಾಗೂ ಮಣಿಪಾಲದಲ್ಲಿ ಹೊಸ ಅಗ್ನಿಶಾಮಕ ಠಾಣೆ  ಆರಂಭಿಸುವ ಬಗ್ಗೆ ಶಾಸಕ ರಘುಪತಿ ಭಟ್ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

udupi police1

ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. , ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್,  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಎ.ಎನ್.ಎಫ್. ಎಸ್ಪಿ ನಿಖಿಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷರಾದ ಸುಮಿತ್ರ ನಾಯಕ್, ನಗರಸಭಾ ಸದಸ್ಯರಾದ ಅಮೃತಾ ಕೃಷ್ಣಮೂರ್ತಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ ಪೊಲೀಸ್ ಉಪಾಧೀಕ್ಷಕರಾದ ಸುಧಾಕರ ಎಸ್. ನಾಯ್ಕ ಉಪಸ್ಥಿತರಿದ್ದರು.

araga swamiji

ಇದಾದ ಬಳಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಗೃಹ ಸಚಿವರು ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದು ಈಶಪ್ರಿಯ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಸಚಿವರು ಭೇಟಿ ನೀಡಿದರು.

araga krishna mutt

The State Home Minister Araga Jnanendra inaugurated the police staff quarters, constructed at a cost of Rs 10 crore at Udupi here, on October 9. The police quarters apartment complex contains 56 two BHK flats.

Tags: Araga JnanendraMAINUdupi
Share1TweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್