crossorigin="anonymous"> ಸರ್ಕಾರಿ ಬಸ್ ಕದ್ದೊಯ್ದ ಖದೀಮರು : KSRTC ಇಲಾಖೆಯ ಸವಿ ನಿದ್ದೆಗೆ ಸಾಕ್ಷಿಬೇಕಾ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸರ್ಕಾರಿ ಬಸ್ ಕದ್ದೊಯ್ದ ಖದೀಮರು : KSRTC ಇಲಾಖೆಯ ಸವಿ ನಿದ್ದೆಗೆ ಸಾಕ್ಷಿಬೇಕಾ

Radhakrishna Anegundi by Radhakrishna Anegundi
19-10-21, 10 : 15 am
in ಕ್ರೈಮ್
thieves-who-stole-ksrtc-city-transport-bus-from-gubbi-bus-stop
Share on FacebookShare on TwitterWhatsAppTelegram

ತುಮಕೂರು :  ಖದೀಮರು ಕಾರು, ಬೈಕ್, ಹಣ, ಆಭರಣ ಮನೆ ಕಳ್ಳತನ ಮಾಡುವುದು ಗೊತ್ತು. ಆದರೆ ಸರ್ಕಾರಿ ಬಸ್ ಗಳನ್ನು ಕದಿಯುತ್ತಿದ್ದಾರೆ ಅಂದ್ರೆ  ಕಾಲ ಎಷ್ಟು ಕೆಟ್ಟಿರಬೇಕು. ಅಷ್ಟೇ ಅಲ್ಲದೆ ಬಸ್ ಕದಿಯಲು ಕಳ್ಳರಿಗೆ ಅವಕಾಶವಿದೆ ಅಂದ್ರೆ KSRTC ಅಧಿಕಾರಿಗಳು ಅದೆಷ್ಟರ ಮಟ್ಟಿಗೆ ನಿದ್ದೆ ಹೋಗಿರಬೇಕು.

ಅಂದ ಹಾಗೇ ಈ ಘಟನೆ ನಡೆದಿರುವುದು ತುಮಕೂರು: ಜಿಲ್ಲೆಯ ಗುಬ್ಬಿ ಪಟ್ಟಣದ ಬಸ್ ನಿಲ್ದಾಣದಲ್ಲಿ. ಇಲ್ಲಿ ನಿಲ್ಲಿಸಿದ್ದ ಕೆಎಸ್ಆರ್​ಟಿಸಿ ಬಸ್ ಅನ್ನು ನಿನ್ನೆ ಕಳ್ಳರು ಕದ್ದೊಯ್ದಿದ್ದಾರೆ. ಊರೆಲ್ಲಾ ಸುತ್ತಾಡಿದ ಬಳಿಕ ಡಿಸೇಲ್ ಖಾಲಿಯಾಗಿದೆ ಹೀಗಾಗಿ ನಡು ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

https://www.youtube.com/watch?v=68rHerG17G8&t=21s

ಗುಬ್ಬಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಬಸ್ಸನ್ನು ಒಯ್ದ ಕಳ್ಳರು ಕುಣಿಗಲ್, ಅಮೃತೂರು, ಯಡಿಯೂರು ಸೇರಿ ಸುತ್ತಮುತ್ತಲಿನ ಅನೇಕ ಗ್ರಾಮಗಳಲ್ಲಿ ಓಡಿಸಿದ್ದಾರೆ. ಅಷ್ಟು ಹೊತ್ತಿಗೆ ಡೀಸೆಲ್ ಖಾಲಿಯಾಗಿದೆ ಎಂದು ಜನ್ನೇನಹಳ್ಳಿ ಬಳಿ ನಿಲ್ಲಿಸಿ ಪರಾರಿಯಾಗಿದ್ದಾರೆ.

ಈ ಸಂಬಂಧ ಪೊಲೀಸ್ ಪ್ರಕರಣ ದಾಖಲಾಗಿದೆ. ಆದರೆ ಬಸ್ ನಿಲ್ದಾಣದಲ್ಲಿ ಸಿಸಿಟಿವಿ ಇಲ್ಲದಿರುವುದು ತನಿಖೆಗೆ ಪ್ರಾಥಮಿಕ ಹಂತದಲ್ಲೇ ಅಡ್ಡಿಯಾಗಿದೆ. ಹಾಗಂತ ಬಸ್ ಕಳ್ಳತನ ಮೊದಲ ಸಲವಲ್ಲ, ಈ ಹಿಂದೆ ಬೆಂಗಳೂರಿನಲ್ಲಿ BMTC ಬಸ್ ಅನ್ನು ಕದಿಯಲಾಗಿತ್ತು.

https://www.youtube.com/watch?v=E2rxbYv0Umc&t=7s
Tags: FEATUREDksrtctumkuru
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್