crossorigin="anonymous"> 100 ಕೋಟಿ ಜನರಿಗೆ ಕೊರೋನಾ ಲಸಿಕೆ : ದಾಖಲೆ ಬರೆದ ಭಾರತ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

100 ಕೋಟಿ ಜನರಿಗೆ ಕೊರೋನಾ ಲಸಿಕೆ : ದಾಖಲೆ ಬರೆದ ಭಾರತ

Radhakrishna Anegundi by Radhakrishna Anegundi
21-10-21, 11 : 16 am
in ದೇಶ
modi corona vac
Share on FacebookShare on TwitterWhatsAppTelegram

ನವದೆಹಲಿ : ಲಸಿಕೆ ವಿತರಣೆಯಲ್ಲಿ ಭಾರತ ಮತ್ತೊಂದು ಮೈಲುಗಲ್ಲು ಸ್ಥಾಪಿಸುವತ್ತ ಹೆಜ್ಜೆ ಇಟ್ಟಿದೆ. ಗುರುವಾರ ಭಾರತ 1 ಬಿಲಿಯನ್ ಕೋವಿಡ್ ಲಸಿಕೆ ನೀಡಿದ ರಾಷ್ಟ್ರ ಅನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಜನವರಿ 16, 2021 ರಂದು ರಂದು ಪ್ರಾರಂಭವಾದ ಈ ಲಸಿಕೆ ವಿತರಣೆ 10 ತಿಂಗಳ ಅವಧಿಯಲ್ಲಿ ಈ ಸಂಖ್ಯೆಗೆ ಸಮೀಪಿಸಿದೆ ಅಂದ್ರೆ ಚಿಕ್ಕ ವಿಷಯವಲ್ಲ. ಲಸಿಕೆಯ ಕುರಿತಂತೆ ಅಪಪ್ರಚಾರಗಳು ನಡೆಯದೇ ಇರುತ್ತಿದ್ರೆ  1 ಬಿಲಿಯನ್ ಸಂಖ್ಯೆಯನ್ನು ಎಂದೋ ದಾಟಿಯಾಗಿರುತ್ತಿತ್ತು.

https://twitter.com/DoctorPositive1/status/1451054843594870784

ಮಾಹಿತಿಯ ಪ್ರಕಾರ, ವಯಸ್ಕರಲ್ಲಿ ಸುಮಾರು 75 ಪ್ರತಿಶತದಷ್ಟು ಜನರು ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ ಮತ್ತು 31 ಪ್ರತಿ ಶತದಷ್ಟು ಜನ ಎರಡೂ ಡೋಸ್‌ ಪಡೆದಿದ್ದಾರೆ.  ಉತ್ತರ ಪ್ರದೇಶವು ಅತಿ ಹೆಚ್ಚು ಲಸಿಕೆ ನೀಡಿದ್ದು ಇಲ್ಲಿ 12 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ನಂತರ ಸ್ಥಾನ ಮಹಾರಾಷ್ಟ್ರ ಮತ್ತು ಗುಜರಾತ್ ಗೆ ಸಂದಿದೆ.

Historic achievement of #India crossing a billion #COVID19 vaccinations in less than 4 months after Centre took charge was made possible by PM @narendramodi ’s leadership, dedicated health workers and #CoWIN app.
The same app @chetan_bhagat called ‘a video game’.#VaccineCentury https://t.co/fxansQ2iCf pic.twitter.com/fer8QzfHDA

— Kanchan Gupta 🇮🇳 (@KanchanGupta) October 21, 2021

ಇನ್ನು ಲಸಿಕೆಯ ವಿತರಣೆಯ ಸಾಧನೆಯನ್ನು ಸಂಭ್ರಮಿಸಲು ಬಿಜೆಪಿ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಸರ್ಕಾರದ ಮಟ್ಟದಲ್ಲೂ ಅನೇಕ ಕಾರ್ಯಕ್ರಮಗಳು ನಡೆಯಲಿದೆ.

#India reached a milestone of administering #100Crore doses of #COVIDVaccine.

Congratulations to every individual who has been working relentlessly in giving vaccine doses.#LargestVaccineDrive #CoWIN #COVID19Pademic #APFightsCorona pic.twitter.com/qK2kWVORu6

— ArogyaAndhra (@ArogyaAndhra) October 21, 2021
Tags: CoronaMAIN
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್