crossorigin="anonymous"> ಹರಿಯಾಣದಲ್ಲಿ ಭೀಕರ ರಸ್ತೆ ಅಪಘಾತ : ಪುಟ್ಟ ಮಗು ಸೇರಿ 9 ಜನರ ದುರ್ಮರಣ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹರಿಯಾಣದಲ್ಲಿ ಭೀಕರ ರಸ್ತೆ ಅಪಘಾತ : ಪುಟ್ಟ ಮಗು ಸೇರಿ 9 ಜನರ ದುರ್ಮರಣ

Radhakrishna Anegundi by Radhakrishna Anegundi
22-10-21, 1 : 45 pm
in ಕ್ರೈಮ್
haryana 8-killed-in-road-accident-involving-4-vehicles-in-haryanas-jhajjar
Share on FacebookShare on TwitterWhatsAppTelegram

ಕಾರು ಮತ್ತು ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿ ಪುಟ್ಟ ಮಗು ಸೇರಿ ಒಂದೇ ಕುಟುಂಬದ 9 ಜನ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್​ಗಢ್​​ನಲ್ಲಿ ನಡೆದಿದೆ.

ಘಟನೆಯಲ್ಲಿ ಮೂವರು ಮಹಿಳೆಯರು, ಒಂದು ಮಗು ಹಾಗೂ 5 ಮಂದಿ ಪುರುಷರು ಮೃತಪಟ್ಟಿದ್ದಾರೆ. Kundli-Manesar-Palwal (KMP) Expressway ನಲ್ಲಿ ಈ ಘಟನೆ ನಡೆದಿದೆ.

11 ಜನರನ್ನು ಕೂರಿಸಿಕೊಂಡಿದ್ದ  Ertiga car ರಾಜಸ್ತಾನದಿಂದ ಉತ್ತರಪ್ರದೇಶದ ಕಡೆಗೆ ಪ್ರಯಾಣ ಬೆಳೆಸುತ್ತಿತ್ತು. ಮುಂಜಾನೆ 3.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂತ್ರ ಮಾಡುವ ನಿಟ್ಟಿನಲ್ಲಿ ಕಾರಿನ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ್ದ. ಈ ವೇಳೆ ವೇಗವಾಗಿ ಬಂದ ಟ್ರಕ್ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆ ಬಳಿಕ ಟ್ರಕ್​ ಚಾಲಕ ಪರಾರಿಯಾಗಿದ್ದಾನೆ.

9 killed in road accident involving 4 vehicles in Haryana’s Jhajjar The accident involved an Ertiga car, an ECCO and two trucks

Tags: accidentFEATURED
Share5TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್