crossorigin="anonymous"> ಬಸ್ ನಲ್ಲಿ ಜೋರಾಗಿ ಹಾಡು ಹಾಡಿದ್ರೆ ಬೀಳುತ್ತೆ ಕೇಸ್...! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಸ್ ನಲ್ಲಿ ಜೋರಾಗಿ ಹಾಡು ಹಾಡಿದ್ರೆ ಬೀಳುತ್ತೆ ಕೇಸ್…!

BMTC ಬಸ್ ಗಳಲ್ಲಿ ಈ ನಿಯಮ 2019ರಿಂದಲೇ ಜಾರಿಯಲ್ಲಿದೆ.

Radhakrishna Anegundi by Radhakrishna Anegundi
10-11-21, 11 : 18 am
in ರಾಜ್ಯ
ksrtc
Share on FacebookShare on TwitterWhatsAppTelegram
lori

ಬೆಂಗಳೂರು : ಈ ಮೊಬೈಲ್ ಅದರಲ್ಲೂ ಸ್ಮಾರ್ಟ್ ಪೋನ್ ಬಂದ ಮೇಲೆ ಕಿರಿಕಿರಿಗಳು ಹೆಚ್ಚಾಗಿದೆ. ನಾಗರಿಕತೆ ಅನ್ನುವುದನ್ನು ಮರೆತಿರುವ ಜನ ಲೌಡ್ ಸ್ಪೀಕರ್ ಹಾಕಿಕೊಂಡು ಮಾತನಾಡೋದು, ಹಾಡು, ನ್ಯೂಸ್ ಎಂದು ಉಳಿದವರಿಗೆ ಟಾರ್ಚರ್ ಕೊಡುತ್ತಿದ್ದಾರೆ.

ಅದರಲ್ಲೂ ಬಸ್ ಗಳಲ್ಲಿ ಚೈನಾ ಸೆಟ್ ಇಟ್ಟುಕೊಂಡವರ ಕಥೆ ಹೇಳುವುದೇ ಬೇಡ. ಮದುವೆ ಮನೆಯೇನೋ ಅನ್ನುವಂತೆ ಹಾಡುಗಳನ್ನು ಹಾಕಿಕೊಂಡಿರುತ್ತಾರೆ. ಇಯರ್ ಫೋನ್ ಬಳಸುವ ಸೌಜನ್ಯ ಇವರಿಗೆ ಇರೋದಿಲ್ಲ. ಈ ನಡುವೆ ಇಂತಹ ಕರ್ಕಶ ಪ್ರಿಯರಿಗೆ ಬುದ್ದಿ ಕಲಿಸುವ ನಿಟಿನಲ್ಲಿ ksrtc  ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ.

KSRTC logo

ಇನ್ನು ಮುಂದೆ KSRTC ಬಸ್ ಗಳಲ್ಲಿ ಜೋರಾಗಿ ಹಾಡು ಹಾಕಿದ್ರೆ, ನ್ಯೂಸ್ ಹಾಕಿದ್ರೆ ಕೇಸು ಬೀಳಲಿದೆ. ಕೇವಲ ಹಾಡು ಮಾತ್ರವಲ್ಲದೆ ಮೊಬೈಲ್ ನಲ್ಲಿ ಲೌಡ್ ಸ್ಪೀಕರ್ ಇಟ್ಟು ಏನೇ ಮಾಡಿದ್ರು ಇನ್ನು ಮುಂದೆ ಅದು ದಂಡನಾರ್ಹ ಅಪರಾಧ ಅನ್ನಿಸಿಕೊಳ್ಳಲಿದೆ.

ಈ ಸಂಬಂಧ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಸುತ್ತೋಲೆಯನ್ನು ಹೊರಡಿಸಿದ್ದು, ಹೈಕೋರ್ಟ್ ನಲ್ಲಿ ದಾಖಲಾಗಿರುವ ರಿಟ್ ಗಳನ್ನು ಉಲ್ಲೇಖಿಸಿ, ಕರ್ನಾಟಕ ಮೋಟಾರು ವಾಹನಗಳ ನಿಯಮ 1989 ನಿಯಮ 94 (1) (V) ರ ಅನ್ವಯ ನಿಯಮ ಉಲ್ಲಂಘಿಸಿದ ಪ್ರಯಾಣಿಕರ ವಿರುದ್ದ ಕ್ರಮ ಕೈಗೊಳ್ಳಲು ಚಾಲಕ ಮತ್ತು ನಿರ್ವಾಹಕರಿಗೆ ಅನುಮತಿ ನೀಡಲಾಗಿದೆ.

ksrtc bus

ಹೀಗೆ ಮೊಬೈಲ್ ನಲ್ಲಿ ಜೋರಾಗಿ ಶಬ್ಧ ಹೊರಸೂಸುವಂತೆ ಮಾಡುವ ಪ್ರಯಾಣಿಕರಿಗೆ ಮೊದಲು ಎಚ್ಚರಿಕೆ ನೀಡಲಾಗುತ್ತದೆ.  ಮತ್ತೆ ಅದೇ ಚಾಳಿಯನ್ನು ಮುಂದುವರಿಸಿದ್ರೆ ಅಂತಹ ಪ್ರಯಾಣಿಕನನ್ನು ಬಸ್ಸಿನಿಂದ ಇಳಿಸುವುದು ಅಥವಾ ಸದರಿ ಪ್ರಯಾಣಿಕ ಇಳಿಯುವವರೆಗೂ ಬಸ್ ನಿಲ್ಲಿಸಲು ಅನುಮತಿ ನೀಡಲಾಗಿದೆ.

BMTC ಬಸ್ ಗಳಲ್ಲಿ ಈ ನಿಯಮ 2019ರಿಂದಲೇ ಜಾರಿಯಲ್ಲಿದೆ.

ksrtc
Tags: ksrtcMAIN
Share20TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್